ಕೊರೊನಾ ರೋಗಿಗಳಿಗೆ ಪ್ರಾಯೋಗಿಕ 10 ಜನರಿಗೆ ಆಯುರ್ವೇದ ಔಷಧ ನೀಡಿ ; ಡಾ. ಗಿರಿಧರ್ ಕಜೆಯವರನ್ನು ಆಹ್ವಾನಿಸಿ ಮನವಿ ಪುರಸ್ಕರಿಸಿದ ಸಿ.ಎಂ. ಅನುಮತಿ – ಕಹಳೆ ನ್ಯೂಸ್
ಬೆಂಗಳೂರು: ಖ್ಯಾತ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ, ಕೊರೊನಾ ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ನೀಡಲು ಅನುಮತಿ ನೀಡಿದೆ. ಸಿಎಂ ಯಡಿಯೂರಪ್ಪ ಅವರ ಆಹ್ವಾನದ ಮೇರೆಗೆ ಡಾ.ಗಿರಿಧರ ಕಜೆ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಆರಂಭಿಕವಾಗಿ 10 ರೋಗಿಗಳಿಗೆ ಪ್ರಾಯೋಗಿಕವಾಗಿ ಈ ಔಷಧ ನೀಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಇನ್ನು ಸಿಎಂ ಭೇಟಿ ಬಳಿಕ ಕಹಳೆ ನ್ಯೂಸ್...







