Tuesday, May 21, 2024

ಆರೋಗ್ಯ

ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಅಡ್ಯಾರ್: ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22 ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಉತ್ತರ ವಿಧಾನನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ,...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಬಲ್ನಾಡು ಶ್ರೀ ಬಟ್ಟಿ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಮಾ.09ರಿಂದ ಮಾ.23ರವರೆಗೆ ನಡೆಯಲಿರುವ ಉಚಿತ ಫೂಟ್ ಫಲ್ಸ್ ಥೆರಫಿ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಬಟ್ಟಿ ವಿನಾಯಕ ದೇವಸ್ಥಾನ ಉಜ್ರುಪಾದೆ ಬಲ್ನಾಡು, ಗ್ರಾಮ ಪಂಚಾಯತ್ ಬಲ್ನಾಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಕಲ್ಲಾಜೆ, ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಉಜ್ರುಪಾದೆ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಜ್ರುಪಾದೆ ಶ್ರೀ ಬಟ್ಟಿ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಮಾ.09ರಿಂದ ಮಾ.23ರವರೆಗೆ ಉಚಿತ ಫೂಟ್ ಫಲ್ಸ್ ಥೆರಫಿ ಶಿಬಿರವು ನಡೆಯಲಿದೆ. ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ...
ಆರೋಗ್ಯ

ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕರ್ನಾಟಕ ತಂಡದ ಕೆ. ಹೊಯ್ಸಳ (34) ಮೃತ ಆಟಗಾರ. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು. ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ವೇಳೆ ತಂಡದೊAದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು...
ಆರೋಗ್ಯದಕ್ಷಿಣ ಕನ್ನಡಸುದ್ದಿ

ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಪ್ರಸ್ತುತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರಿಗೆ ಸುಮಾರು 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ವಿಳಂಬವಾಗಿ ಗರ್ಭಿಣಿಯಾಗಿದ್ದರು....
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಉಸಿರಾಟದ ಸಮಸ್ಯೆ ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.   ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು....
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ –ಕಹಳೆ ನ್ಯೂಸ್

ಕಲ್ಲಡ್ಕ : ಬ್ಯಾಂಕಿನ ವ್ಯವಹಾರದ ಜತೆಗೆ ಗ್ರಾಹಕರ ಆರೋಗ್ಯದ ಕಡೆ ಗಮನ ಹರಿಸಿದ ಬ್ಯಾಂಕಿನ ಕಾರ್ಯ ಅಭಿನಂದನದಾಯಕವಾಗಿದೆ ಎಂದು ಮಾಜಿ ಶಾಸಕರಾದ ಏ ಪೂಜಾರಿ ಏಳ್ತಿಮಾರ್ ಅಭಿಪ್ರಾಯಪಟ್ಟರು. ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಕೆಡಿಪಿ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದರಿಂದ ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಪೋಲೀಸ್ ಸಿಬಂದಿ ನೇಮಕದ ಸಮಸ್ಯೆ ಹಾಗೂ ನೊಂದ ಸಂಬAಧಿಕರು ಆಕ್ರೋಶಕ್ಕೊಳಗಾಗುತ್ತಾರೆ. ಹೀಗಾಗಿ ವೈದ್ಯರು ಕೇಂದ್ರ ಸ್ಥಳದಲ್ಲಿಯೇ ಇರುವಂತಹ ವ್ಯವಸ್ಥೆಯಾಗಬೇಕು ಎಂದು ಪೋಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಹೇಳಿದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಮೊದಲ ತಾಲೂಕು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ...
ಆರೋಗ್ಯಕಡಬದಕ್ಷಿಣ ಕನ್ನಡಸುದ್ದಿ

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ- ಕಹಳೆ ನ್ಯೂಸ್

ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ ಕಾಣಿಸಿಕೊಂಡ ಕಾರಣ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ನಂತರದಲ್ಲಿ ಮನೆಗೆ ಬಂದ ಬಳಿಕ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ...
1 2 3 4 10
Page 2 of 10