ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್
ಬೆಂಗಳೂರು : ಕರ್ನಾಟಕದ ಉದಯೋನ್ಮುಖ ಕ್ರಿಕೆಟ್ ಆಟಗಾರ ಪಂದ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕರ್ನಾಟಕ ತಂಡದ ಕೆ. ಹೊಯ್ಸಳ (34) ಮೃತ ಆಟಗಾರ. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಹೊಯ್ಸಳ ಪ್ರತಿನಿಧಿಸುತ್ತಿದ್ದರು. ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿತ್ತು. ಈ ವೇಳೆ ತಂಡದೊAದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು...







