ನಾಳೆ (ಫೆ.14 ) ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ಕೈಗೆಟಕುವ ದರದಲ್ಲಿ ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ಕೈಲಾಸ್ ವಸತಿ ಸಮುಚ್ಛಯ’ ದ ಶಿಲಾನ್ಯಾಸ..! – ಕಹಳೆ ನ್ಯೂಸ್
ಮಂಗಳೂರು: ಕೊಟ್ಟಾರದಲ್ಲಿ ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರುವ ಬಹು ನಿರೀಕ್ಷೆಯ ಕೈಲಾಸ್ ವಸತಿ ಸಮುಚ್ಚಯಕ್ಕೆ ಫೆ.14ರಂದು ಶಿಲಾನ್ಯಾಸ ನೆರವೇರಲಿದೆ ಎಂದು ನಿರ್ಮಾಣ್ ಹೋಮ್ಸ್‌ನ ಪಾಲುದಾರ ಗುರುದತ್ತ್ ಶೆಣೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಿರ್ಮಾಣ್ ಹೋಮ್ ಸಂಸ್ಥೆಯು ‘ಎಫರ್ಡೇಬಲ್ ಲಕ್ಷುರಿ’ ಹಾಗೂ ಭಾರ್ಗವಿ ಬಿಲ್ಡರ್ಸ್ ಸಂಸ್ಥೆಯು ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್’ ಎಂಬ ಧ್ಯೇಯದೊಂದಿಗೆ ಅತ್ಯಂತ ಸುಸಜ್ಜಿತ ಅಪಾರ್ಟ್‌ಮೆಂಟ್‌ಗಳನ್ನು ಕೈಗೆಟಕುವ ದರದಲ್ಲಿ ಗ್ರಾಹಕರಿಗೆ...


