Thursday, May 14, 2026

ರಾಜಕೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್

ಬೆಂಗಳೂರು, ಜೂ.24 : ಲಾಕ್‌‌ಡೌನ್‌‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.   2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್...
ರಾಜಕೀಯರಾಷ್ಟ್ರೀಯಸುದ್ದಿ

ಕೋವಿಡ್ ವಿರುದ್ಧ ಹೋರಾಟಕ್ಕೆ ಯೋಗವು ಆಂತರಿಕ ಶಕ್ತಿಯನ್ನು ತುಂಬಿದೆ ; ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಹೊಸದಿಲ್ಲಿ: ಕೋವಿಡ್ ಸಾಂಕ್ರಾಮಿಕ ವೈರಸ್ ವಿರುದ್ಧ ಹೋರಾಟದಲ್ಲಿ ಯೋಗವು ಜನರ ಆಂತರಿಕ ಶಕ್ತಿಯನ್ನು ತುಂಬಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಡೀ ಜಗತ್ತು ಕೊವಿಡ್-19 ಸೋಂಕಿನಿಂದ ನರಳುತ್ತಿದೆ. ದೇಶದಲ್ಲಿ ಯಾವುದೇ ದೊಡ್ಡ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿಲ್ಲ. ಆದರೆ ಯೋಗ ದಿನದಂದು ಜನರ ಹುಮ್ಮಸ್ಸು, ಉತ್ಸಾಹ ಮತ್ತು ಯೋಗದ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ ಎಂದರು. ಕೋವಿಡ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಜೂ. 20 : ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.   ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ಅವರು ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇನ್ನು ಚಕ್ರವರ್ತಿ ಸೂಲಿಬೆಲೆ ಅವರು...
ಅಂತಾರಾಷ್ಟ್ರೀಯರಾಜಕೀಯರಾಷ್ಟ್ರೀಯಸುದ್ದಿ

ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1 ; ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ 13 ದೇಶಗಳ ನಾಯಕರ ಪೈಕಿ ಶೇ.66 ಅಂಕಗಳೊಂದಿಗೆ ನಂ 1 ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ್ದಾರೆ.   ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಎಂಬ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ಈ ರೇಟಿಂಗ್‍ನ್ನು ಮೋದಿಗೆ ನೀಡಿದೆ. ಈ ಸಂಸ್ಥೆ ಪ್ರತಿ ವರ್ಷ ವಿಶ್ವದ ಅಗ್ರಗಣ್ಯ ನಾಯಕರ ಬಗ್ಗೆ ರೇಟಿಂಗ್ ಕಲೆಹಾಕುತ್ತದೆ. ಈ ಪೈಕಿ ಮೋದಿ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಚಿವ ರೇವಣ್ಣ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು – ಕಹಳೆ ನ್ಯೂಸ್

ಪುತ್ತೂರು, ಜೂ 19 : ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.   ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, " ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ...
ರಾಜಕೀಯರಾಷ್ಟ್ರೀಯಸುದ್ದಿ

ಜಮ್ಮು ಮತ್ತು ಕಾಶ್ಮೀರದಲ್ಲಿ 24ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 24ರಂದು ಸಭೆ ನಡೆಸಲಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದೂ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರದ ಇತರ ಕೆಲವು ನಾಯಕರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ದುಂಡು ಮೇಜಿನ ಸಭೆಗೆ ಜಮ್ಮು ಮತ್ತು ಕಾಶ್ಮೀರ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೆ.ಕೆ.ಗೆಸ್ಟ್ ಹೌಸ್ ನಿಂದ ಬಿಜೆಪಿ ಕಚೇರಿಗೆ ಅರುಣ್ ಸಿಂಗ್ ನೇತೃತ್ವದ ಸಭೆ ಶಿಫ್ಟ್: ಸಿಎಂ ಯಡಿಯೂರಪ್ಪ ಪರ, ವಿರೋಧಿ ಬಣದಿಂದ ಇಂದು ಭೇಟಿ- ಮಾತುಕತೆ? – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಇಂದೂ ಸಹ ಬಿಜೆಪಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರೊಂದಿಗೆ ಸರಣಿ ಸಮಾಲೋಚನಾ ಸಭೆಗಳನ್ನು ಮುಂದುವರೆಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರೊಂದಿಗೆ ನಿನ್ನೆ ಸಭೆ ನಡೆಸಿದ ಅವರು, ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಕಾರ್ಯವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು. ಮತ್ತು ಸಚಿವರು ಇನ್ನಷ್ಟು ಕ್ರಿಯಾಶೀಲರಾಗಬೇಕು ಎಂದು ಸೂಚಿಸಿದರು. ಇಂದು ಕೊನೆ...
ಉಡುಪಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

“ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ” ; ದಿಗ್ವಿಜಯ್ ಸಿಂಗ್ ಹೇಳಿಕೆ ದೇಶ ವಿರೋಧಿ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ – ಕಹಳೆ ನ್ಯೂಸ್

ಉಡುಪಿ, ಜೂ. 13 : "ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ" ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.   ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ನಾನು ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಗಮನ ಹರಿಸುವುತ್ತೇನೆ ಎಂದು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಶೋಭಾ, "ಕಾಂಗ್ರೆಸ್ ಪಕ್ಷವು ತನ್ನ ಮಾನಸಿಕ...
1 99 100 101 102 103 232
Page 101 of 232