Thursday, May 14, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಗೆಲುವು ; ಮಹಿಳೆಗೆ ಗೆಲುವು ಇದೇ ಮೊದಲು – ಕಹಳೆ ನ್ಯೂಸ್

  ಬೆಳಗಾವಿ: ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯೊಬ್ಬರು ಇಲ್ಲಿ ವಿಜಯಿಯಾದ ಇತಿಹಾಸ ನಿರ್ಮಾಣವಾಗಿದೆ. ಪ್ರಥಮ ಪ್ರಯತ್ನದಲ್ಲೇ ಅವರು ಲೋಕಸಭೆ ಪ್ರವೇಶಿಸಿರುವುದು ಮತ್ತೊಂದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರು ತೀವ್ರ ಪೈಪೋಟಿ ನೀಡಿದ್ದರಿಂದಾಗಿ, ಆಡಳಿತ ಪಕ್ಷದ ಅಭ್ಯರ್ಥಿ ಮಂಗಲಾಗೆ ಗೆಲುವು ಸುಲಭದ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ರಾಜ್ಯದ 6 ಜಿಲ್ಲೆಗಳಿಗೆ ‘ಜಿಲ್ಲಾ ಉಸ್ತುವಾರಿ ಸಚಿವ’ರ ನೇಮಕ ; ಸಚಿವ ಎಸ್ ಅಂಗಾರ ಸೇರಿದಂತೆ ಯಾವ ಸಚಿವರಿಗೆ ಯಾವ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಗೊತ್ತಾ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬಾಕಿ ಇದ್ದಂತ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೇ.. ಯಾವ ಸಚಿವರಿಗೆ, ಯಾವ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ? ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ...
ರಾಜಕೀಯರಾಷ್ಟ್ರೀಯಸುದ್ದಿ

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಭಾರೀ ಮುನ್ನಡೆ! – ಕಹಳೆ ನ್ಯೂಸ್

ದಿಸ್ಪುರ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ಹೆಜ್ಜೆ ಹಾಕಿದೆ. ಒಟ್ಟು 126 ಸ್ಥಾನಗಳ ಪೈಕಿ 41 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೊನಾವಾಲ್ ಮತ್ತು ರಾಜ್ಯ ಹಣಕಾಸು ಮತ್ತು ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಕ್ರಮವಾಗಿ ಮಜೌಲಿ ಮತ್ತು ಜಲುಕ್ಬರಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್ , ಸಿಬ್ಸಾಗರ್ ಕ್ಷೇತ್ರದಲ್ಲಿ...
ಬಂಟ್ವಾಳಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್

ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ‌ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು.   ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ‌ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ....
ಬಂಟ್ವಾಳರಾಜಕೀಯ

ಮಾಜಿ ಸಚಿವ ರಮಾನಾಥ ರೈ ಸ್ವಗ್ರಾಮ ಕಳ್ಳಿಗೆಯಲ್ಲಿ ಕಮಲ‌ ಅರಳಿಸಿದ ರಾಜೇಶ್ ನಾಯ್ಕ್ ; 25 ವರ್ಷಗಳ ಕಾಂಗ್ರೆಸ್ ಭದ್ರಕೋಟೆ ಕಾವಳಮೂಡೂರು ಛಿಧ್ರ | ಬಂಟ್ವಾಳದಲ್ಲಿ ಹಲವು ಕಡೆ ಬಿಜೆಪಿ ಜಯಭೇರಿ – ಕಹಳೆ ನ್ಯೂಸ್

ಬಂಟ್ವಾಳ : ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ರಮಾನಾಥ ರೈಯವರ ಸ್ವಗ್ರಾಮ ಕಳ್ಳಿಗೆ ಪಂಚಾಯತ್ ನಲ್ಲಿ ರಾಜೇಶ್ ನಾಯ್ಕ್ ನೇತೃತ್ವದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿಭಾರಿಸಿದ್ದಾರೆ. ಅದರಲ್ಲೂ 25 ವರ್ಷಗಳಿಂದ ಕಾಂಗೇಸ್ ಪ್ರಭಲ ಕೋಟೆಯಾಗಿದ್ದ ಕಾವಳಮೂಡೂರಿನಲ್ಲಿ 12 ಸ್ಥಾನಗಳ ಪೈಕಿ 8 ಸ್ಥಾನಗಳು ಬಿಜೆಪಿಗೆ ಲಭಿಸಿದೆ. ಇನ್ನು ಉಳಿಯಲ್ಲಿ 11 ಸ್ಥಾನಗಳ ಪೈಕಿ 9 ಸ್ಥಾನಗಳು ಬಿಜೆಪಿಗೆ ಲಭಿಸಿದೆ. ಹಾಗೂ ಅನಂತಾಡಿಯಲ್ಲಿ 7 ಸ್ಥಾನಗಳ ಪೈಕಿ 6 ಸ್ಥಾನಗಳು ಬಿಜೆಪಿಗೆ...
ರಾಜಕೀಯರಾಜ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು - ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಹೇಳಿದರು. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ....
ರಾಜಕೀಯರಾಜ್ಯ

ಕುತೂಹಲ ಮೂಡಿಸಿದೆ ಸಿಎಂ ಬಿಎಸ್​ವೈ ನಡೆ! – ಕಹಳೆ ನ್ಯೂಸ್

ಕಳೆದ ಒಂದುವಾರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆ ಬಿಜೆಪಿ ಪಾಳಯದಲ್ಲಿ ಕುತೂಹಲ ಹುಟ್ಟಿಸಿದೆ. ನಿಗಮ ಮಂಡಳಿಗೆ ಸರಣಿ ನೇಮಕ ಮಾಡಿದ್ದ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಜತೆಗೆ ರಾಜ್ಯದ ಸಂಸದರ ಸಭೆಯನ್ನೂ ಕರೆದಿದ್ದಾರೆ. ಕಳೆದ ವಾರವಷ್ಟೇ ನಡೆದಿದ್ದ ಸಂಪುಟ ಸಭೆಯಲ್ಲಿ ನಾಲ್ಕಾರು ಪ್ರಮುಖ ವಿಷಯ ಹೊರತು ಹೆಚ್ಚಿನ ವಿಷಯಗಳು ಚರ್ಚೆಗೆ ಬಂದಿರಲಿಲ್ಲ. ಕೇವಲ 18 ನಿಮಿಷಯದಲ್ಲೇ ಸಂಪುಟ ಸಭೆ ಮುಗಿದಿತ್ತು. ಇದೀಗ ಪುನಃ ಸಂಪುಟ ಸಭೆ ಕರೆದಿರುವುದು ರಾಜಕೀಯ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾನೂನು ಉಲ್ಲಂಘಿಸಿ, ಗೋಕಳ್ಳರಿಗೆ ಸಾಥ್ ನೀಡಿ ಅಧರ್ಮದ ಕೆಲಸ ಮಾಡುತ್ತಿದ್ದ ಡಾ. ಧರ್ಮಪಾಲ್ ವರ್ಗಾವಣೆ ; ಗೋಪಾಲಕ ಶಾಸಕ ಸಂಜೀವ ಮಠಂದೂರು ಖಡಕ್ ನಿರ್ಧಾರಕ್ಕೆ ಹಿಂದೂ ಪರ ಸಂಘಟನೆಗಳು ದಿಲ್ ಖುಷ್ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಹತ್ಯೆ, ಗೋ ಅಕ್ರಮ ಸಾಗಾಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ನಿರಾಯಾಸವಾಗಿ ಸಾಗುತ್ತಿರುವುದು, ಹಿಂದೂ ಪರ ಸಂಘಟನೆಗಳ ಆಕ್ರೋಶ ಕಾರಣವಾಗಿದೆ. ಆದರೆ, ಪುತ್ತೂರಿನ ಪರಿಸ್ಥಿತಿ ಕೊಂಚ ಭಿನ್ನ, ತಾಲೂಕಿನಿಂದ ನೇರ ಕೇರಳಾ ಸಂಪರ್ಕ ವಿರುವ ಕಾರಣ ನಿರಂತರವಾಗಿ ಗಡಿಭಾಗದಲ್ಲಿ ಅಕ್ರಮ ಗೋಸಾಗಾಟ ಘಟನೆಗಳು ನಡೆಯುತ್ತಿತ್ತು, ಆದರೆ, ಅದನ್ನು ತಡೆದ ಪೊಲೀಸರು ಹಾಗೂ ಹಿಂದೂ ಸಂಘಟನೆಗೆಗಳಿಗೆ ಒಂದು ತಲೆನೋವು ಕಾಡುತ್ತಿತ್ತು, ಎಸ್, ಅದೇನೆಂದ್ರೆ ಕಾನೂನು...
1 101 102 103 104 105 232
Page 103 of 232