Thursday, May 14, 2026

ರಾಜಕೀಯ

ರಾಜಕೀಯಸುದ್ದಿ

WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಲಿದ್ದಾರೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಮೇ 22ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಜಪಾನ್ ನ ಡಾ. ಹಿರೊಕಿ ನಕಟನಿ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸ್ಥಾನವನ್ನು ಡಾ. ಹರ್ಷವರ್ಧನ್ ವಹಿಸಿಕೊಳ್ಳಿದ್ದು, 34 ಮಂದಿ ಸದಸ್ಯರನ್ನು ಈ ಕಾರ್ಯಕಾರಿ ಮಂಡಳಿ ಹೊಂದಿದೆ. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ...
ರಾಜಕೀಯಸುದ್ದಿ

ಮಾಜಿ ಪ್ರಧಾನಿ, ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡ @ 87 ; ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಶುಭಾಶಯ – ಕಹಳೆ ನ್ಯೂಸ್

ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು “ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ ಶುಭ...
ರಾಜಕೀಯಸುದ್ದಿ

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್ ಡೌನ್ ಮುಂದುವರಿಕೆ: ಕರ್ನಾಟಕ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಕೋವಿಡ್-19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ  ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್  ತಿಳಿಸಿದ್ದಾರೆ....
ರಾಜಕೀಯಸುದ್ದಿ

ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ಸಾಲ, 18 ಸಾವಿರ ಕೋಟಿ ಆದಾಯ ತೆರಿಗೆ ವಾಪಸ್: ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ನವದೆಹಲಿ: 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ. ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ...
ರಾಜಕೀಯಸುದ್ದಿ

Breaking News : ಕೊರೊನಾ ಬಿಕ್ಕಟ್ಟು ನಿರ್ವಹಣೆಗಾಗಿ 20 ಲಕ್ಷ ಕೋಟಿ ವಿಶೇಷ ಹಣಕಾಸು ಪ್ಯಾಕೇಜ್ ಘೋಷಣೆ ಮಾಡಿದ ಪ್ರಧಾನಿ ಮೋದಿ..! ಏನೇನು ಹೇಳಿದ್ರು ಮೋದಿ..!? ಭಾಷಣದ ಸಂಪೂರ್ಣ ವಿವರಣೆ – ಕಹಳೆ ನ್ಯೂಸ್

ನವದೆಹಲಿ : ಲಾಕ್ ಡೌನ್ 4.0 ಊಹಹಾಪೋಹಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ -19 ಪ್ರೇರಿತ ಲಾಕ್‌ಡೌನ್ ಕುರಿತು ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಒಂದು ದಿನದ ಬಳಿಕ ಧಾನಿ ಮೋದಿ ಇಂದು ಸಂಜೆ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಇಂದು ಪ್ರಧಾನಿ ಮೋದಿ ಹೇಳಿದ್ದೇನು? - ನಮ್ಮ ಪೂರೈಕೆ ವ್ಯವಸ್ಥೆಯನ್ನು ನಾವಿಂದು ಸದೃಢಗೊಳಿಸಬೇಕಾಗಿದೆ. -...
ರಾಜಕೀಯಸುದ್ದಿ

Breaking News : ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ – ಕಹಳೆ ನ್ಯೂಸ್

ದೆಹಲಿ : ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ 8 ಘಂಟಗೆ ಭಾಷಣ ಮಾಡಲಿದ್ದಾರೆ....
ರಾಜಕೀಯಸುದ್ದಿ

ನಾಳೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್

window.dicnf = {};(function(){/* Copyright The Closure Library Authors. SPDX-License-Identifier: Apache-2.0 */ 'use strict';var n=this||self; function aa(a){var b=typeof a;if("object"==b)if(a){if(a instanceof Array)return"array";if(a instanceof Object)return b;var c=Object.prototype.toString.call(a);if(""==c)return"object";if(""==c||"number"==typeof a.length&&"undefined"!=typeof a.splice&&"undefined"!=typeof a.propertyIsEnumerable&&!a.propertyIsEnumerable("splice"))return"array";if(""==c||"undefined"!=typeof a.call&&"undefined"!=typeof a.propertyIsEnumerable&&!a.propertyIsEnumerable("call"))return"function"}else return"null";else if("function"== b&&"undefined"==typeof a.call)return"object";return b}var r="closure_uid_"+(1E9*Math.random()>>>0),ba=0,ca=Date.now||function(){return+new Date};function t(a){t(a);return a}t=function(){};var u=(a,b)=>"&adurl="==a.substring(a.length-7)?a.substring(0,a.length-7)+b+"&adurl=":a+b;let v=n.dicnf||{};function w(a,b,c){a.addEventListener&&a.addEventListener(b,c,!1)};function y(a){try{var b;if(b=!!a&&null!=a.location.href)a:{try{t(a.foo);b=!0;break a}catch(c){}b=!1}return b}catch(c){return!1}}function A(a,b){if(a)for(const c in a)Object.prototype.hasOwnProperty.call(a,c)&&b.call(void 0,a,c,a)}var...
ರಾಜಕೀಯಸುದ್ದಿ

ಕನ್ನಡಿಗರ ನೆರವಿಗೆ ನಿಂತ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ; ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ರಾಜ್ಯಕ್ಕೆ ಮರಳಲು ವಿಶೇಷ ವಿಮಾನ, ರೈಲು ವ್ಯವಸ್ಥೆ – ಕಹಳೆ ನ್ಯೂಸ್

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ ಜೊತೆಗೆ...
1 111 112 113 114 115 232
Page 113 of 232