Recent Posts

Saturday, May 9, 2026

ರಾಜಕೀಯ

ರಾಜಕೀಯ

ಬಿಎಸ್‍ವೈ ಸರ್ಕಾರದಿಂದ `ಬಡವರ ಕಲ್ಯಾಣ’ ; ಸರ್ಕಾರಿ ಮದ್ವೆಗೆ ಷರತ್ತುಗಳು ಅನ್ವಯ – ಕಹಳೆ ನ್ಯೂಸ್

ಬೆಂಗಳೂರು: ಯಡಿಯೂರಪ್ಪ ಸರ್ಕಾರದಿಂದ ಜೋಡಿಗಳಿಗೆ ಮದುವೆ ಭಾಗ್ಯವನ್ನು ಕಲ್ಪಿಸಿದೆ. ಮುಜರಾಯಿ ಇಲಾಖೆಯ ಎ ದರ್ಜೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವುದಾಗಿ ಸರ್ಕಾರ ಪ್ರಕಟಿಸಿದೆ. ಒಂದೊಂದು ದೇವಾಲಯದಲ್ಲಿ 100 ಜೋಡಿಗೆ ಮದುವೆ ಮಾಡಿಸುವ ಗುರಿಯನ್ನು ಹಾಕಲಾಗಿದ್ದು, ಪ್ರತಿ ವರ್ಷ 10 ಸಾವಿರ ಜೋಡಿಗೆ ವಿವಾಹ ನಡೆಸಲು ಚಿಂತನೆ ನಡೆದಿದೆ. ಜಾತಿಭೇದವಿಲ್ಲದೇ ಎಲ್ಲಾ ವರ್ಗದ ಬಡವರಿಗಾಗಿ ಯೋಜನೆ ರೂಪಿಸಲಾಗಿದ್ದು ಹಿಂದೂ ಸಂಪ್ರದಾಯದಂತೆ ವಿವಾಹ ನಡೆಯಲಿದೆ. ಪ್ರತಿ ಜೋಡಿಗೆ ವಿವಾಹಕ್ಕೆ 55 ಸಾವಿರ ಖರ್ಚಿನ...
ರಾಜಕೀಯ

ಪಿಎಫ್ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಇಂದು ಕೆಆರ್ ಪೇಟೆ ಬಂದ್ – ಕಹಳೆ ನ್ಯೂಸ್

ಮಂಡ್ಯ(ಅ. 31): ಶಂಕಿತ ಉಗ್ರ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಇಂದು ಹಿಂದೂಪರ ಸಂಘಟನೆಗಳು ಕೆಆರ್ ಪೇಟೆ ಬಂದ್​ಗೆ ಕರೆ ನೀಡಿವೆ. ಕೆಆರ್ ಪೇಟೆ ತಾಲೂಕಿನಲ್ಲಿ ಇತ್ತೀಚೆಗೆ ಪಿಎಫ್​ಐ ಸಂಘಟನೆಯ ಕಾರ್ಯಕರ್ತರು ಪೆರೇಡ್ ನಡೆಸಿದ್ದು ಬೆಳಕಿಗೆ ಬಂದ  ಹಿನ್ನೆಲೆಯಲ್ಲಿ ಈ ಬಂದ್ ನಡೆಸಲಾಗುತ್ತಿದೆ. ತಾಲೂಕ ಬೆಳಗ್ಗೆ 10ಕ್ಕೆ ಪ್ರಾರಂಭವಾಗಿರುವ ಬಂದ್ ಸಂಜೆ 4ರವರೆಗೂ ನಡೆಯಲಿದೆ. ಹಿಂದೂಪರ ಸಂಘಟನೆಗಳ ಬಂದ್ ಕರೆಗೆ ಕೆಲ ಸ್ವಾಮೀಜಿಗಳೂ ಬೆಂಬಲ ನೀಡಿದ್ದಾರೆ....
ರಾಜಕೀಯ

ಪಾಂಡೇಶ್ವರ ವಾರ್ಡ ನ ಟಿಕೆಟ್ ಆಕಾಂಕ್ಷಿ ಮಸಾಜ್ ಪಾರ್ಲರ್ ಭಾಸ್ಕರ್ ಗೆ ಕೈ ಪಾಳಯದ ಟಿಕೆಟ್ ಪಕ್ಕಾ ; ಕಾಂಗ್ರೆಸ್ನ ಕೆಡ್ಡಾವನ್ನಾ ತಾನೆ ತೊಡಿಕೊಳ್ಳುತ್ತಾ..? ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೈ ಸೋಲುತ್ತಾ..? – ಕಹಳೆ ನ್ಯೂಸ್

ಮಂಗಳೂರು ; ಮಹಾನಗರ ಪಾಲಿಕೆ ಚುನಾವಣಾ ಕಾವು ರಂಗೇರುತ್ತಿದ್ದು ದಿನಗಣನೆ ಆರಂಭವಾಗಿದೆ. ಈಗಾಗಲೇ ಬಿಜೆಪಿ ಪಾಳಯದಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದೆ. ಕೈ ಪಾಳಯದಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುವುದು ಬಾಕಿ ಇದ್ದು ಇಂದು ನಾಳೆ ಟಿಕೆಟ್ ಪಕ್ಕಾ ಆಗುವ ನಿರೀಕ್ಷೆ ಇದೆ. ನಗರ ಪಾಲಿಕೆಯ ಪ್ರತಿಷ್ಠಿತ ಕಣವಾದ ಪಾಂಡೇಶ್ವರ ಅತ್ತಾವರ ೪೬ ನೇ ಕಂಟೋನ್ಮೆಂಟ್ ವಾರ್ಡ್ ನ ಟಿಕೆಟ್ ಆಕಾಂಕ್ಷಿ ಭಾಸ್ಕರ್ ರಾವ್ ಗೆ ಟಿಕೆಟ್ ಪಕ್ಕಾ ಆಗುತ್ತಾ ಅನ್ನೋ ಮಾಹಿತಿ...
ರಾಜಕೀಯ

Breaking News : ಕರ್ನಾಟಕದ ಮೊದಲ ಲೋಕಾಯುಕ್ತ ಎನ್. ವೆಂಕಟಾಚಲ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಮೊದಲ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಎನ್. ವೆಂಕಟಾಚಲ(89) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇಂದು ವೆಂಕಟಾಚಲ ಅವರು ವಿಧಿವಶರಾಗಿದ್ದಾರೆ. ವಯಾಲಿಕಾವಲ್ ಮನೆಯಲ್ಲಿ ವೆಂಕಟಾಚಲ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕು ಮಿತ್ತೂರ್‍ನಲ್ಲಿ 1930, ಜುಲೈ 3 ರಂದು ವೆಂಕಟಾಚಲನವರು ಜನಿಸಿದರು. ನ್ಯಾ.ನಂಜೇಗೌಡ ವೆಂಕಟಾಚಲ ಅವರು ಬಿಎಸ್ಸಿ, ಬಿ ಎಲ್...
ರಾಜಕೀಯ

ಇಂದಿನಿಂದ ಎರಡು ದಿನಗಳ ಕಾಲ ಸೌದಿ ಅರೇಬಿಯಾ ಪ್ರವಾಸ ಕೈಗೊಂಡ ಪ್ರಧಾನಿ ನಮೋ – ಕಹಳೆ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಇಂದಿನಿಂದ ಎರಡು ದಿನಗಳ ಕಾಲ ಸೌದಿ ಅರೇಬಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಆರ್ಥಿಕ ಮತ್ತು ಇಂಧನ ಸಂಬಂಧಿಸಿದಂತೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗಾಗಿ ನರೇಂದ್ರ ಮೋದಿ ಈ ಪ್ರವಾಸ ಕೈಗೊಂಡಿದ್ದಾರೆ. ಸೌದಿ ಅರೇಬಿಯಾ ರಾಜ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಆಹ್ವಾನದ ಮೇರೆಗೆ ನರೇಂದ್ರ ಮೋದಿ ಗಲ್ಫ್ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಭೇಟಿ ವೇಳೆ, ಕೆಲವು ದ್ವಿಪಕ್ಷೀಯ ಮಾತುಕತೆಗಳ ಜೊತೆ ರೂಪೇ ಕಾರ್ಡ್...
ರಾಜಕೀಯ

ಟ್ರಾಫಿಕ್ ಜಾಮ್ ಮೂಲಕ ಆಂಬುಲೆನ್ಸ್​ಗೂ ಟ್ರಬಲ್ ಸೃಷ್ಟಿಸಿದ ಕಾಂಗ್ರೆಸ್ ಪಕ್ಷದ ಟ್ರಬಲ್​ ಶೂಟರ್ ಡಿ ಕೆ ಶಿ -ಕಹಳೆ ನ್ಯೂಸ್

ಬೆಂಗಳೂರು: ಯಾವುದೋ ಉದ್ದೇಶ ಮನದಲ್ಲಿಟ್ಟುಕೊಂಡು ಶಕ್ತಿ ಪ್ರದರ್ಶನಕ್ಕಾಗಿ ರೋಡ್​ ಶೋ ನಡೆಸಿ ಟ್ರಾಫಿಕ್ ಜಾಮ್​ ಟ್ರಬಲ್ ಸೃಷ್ಟಿಸಿ ಸಾರ್ವಜನಿಕ ಸಂಚಾರಕ್ಕೆ ಸಂಚಕಾರ ತಂದ ಕಾಂಗ್ರೆಸ್ ಪಕ್ಷದ ಟ್ರಬಲ್​ ಶೂಟರ್ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ತಿಹಾರ್​ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಕೆಂಪೇಗೌಡ ವಿಮಾನ ನಿಲ್ದಾಣ ಸಮೀಪದ ಸಾದಹಳ್ಳಿ ಗೇಟ್​ನಿಂದ ಆರಂಭಿಸಿದ ರೋಡ್ ಶೋ...
ರಾಜಕೀಯ

ಇಂದಿನಿಂದ ಹೆಚ್ಡಿಕೆ ಉತ್ತರ ಕರ್ನಾಟಕ ಪ್ರವಾಸ ಆರಂಭ-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನಿಂದ ಬೆಳಗಾವಿಗೆ ತೆರಳಿದ ಅವರು, ಸಂಜೆ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹುಕ್ಕೇರಿ ಕ್ಷೇತ್ರದಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಜನರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಇಂದು ರಾತ್ರಿ ಚಿಕ್ಕೋಡಿಯಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಕಾಗವಾಡ ಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೀಡಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಸರ್ಕಾರದಿಂದ...
ರಾಜಕೀಯ

‘ಟಿಪ್ಪು ಜಯಂತಿ’ಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದ ಬಿಜೆಪಿ ನಾಯಕ-ಕಹಳೆ ನ್ಯೂಸ್

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಟಿಪ್ಪು ಜಯಂತಿಯನ್ನು ರದ್ದುಪಡಿಸಲು ಮುಂದಾಗಿರುವ ಮಧ್ಯೆ ಅದೇ ಪಕ್ಷದ ನಾಯಕರೊಬ್ಬರು ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಹೇಳುವ ಮೂಲಕ ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದ್ದಾರೆ.   ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಶರತ್ ಬಚ್ಚೇಗೌಡ ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದು,...
1 128 129 130 131 132 232
Page 130 of 232