‘ ಕಾಂಗ್ರೆಸ್ ನ ಹಾಟ್ ಬ್ಯೂಟಿ ಔಟ್ ‘ ; ಮೋಹಕ ತಾರೆ ಮೋಡದ ಮರೆಗೆ – ಕಹಳೆ ನ್ಯೂಸ್
ನವದೆಹಲಿ, ಸೆ 28 : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿ ರೋಹನ್ ಗುಪ್ತಾ ಅವರನ್ನು ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಈ ಮೂಲಕ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ ಮಾಜಿ ಸಂಸದೆ ರಮ್ಯಾಗೆ 'ಅಧಿಕೃತ'ವಾಗಿ ಗೇಟ್ ಪಾಸ್ ನೀಡಲಾಗಿದೆ. "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, "ರೋಹನ್ ಗುಪ್ತಾ" ಅವರನ್ನು ಪಕ್ಷದ ಸೋಷಿಯಲ್ ಮೀಡಿಯಾ ವಿಭಾಗದ ಅಧ್ಯಕ್ಷರನ್ನಾಗಿ...






