Breaking News : ಡಿಕೆ ಶಿವಕುಮಾರ್ ಅರೆಸ್ಟ್ – ಕಹಳೆ ನ್ಯೂಸ್
ನವದೆಹಲಿ: ದೆಹಲಿ ಫ್ಲ್ಯಾಟ್‍ನಲ್ಲಿ ಪತ್ತೆಯಾದ ದಾಖಲೆ ಇಲ್ಲದ 8.59 ಕೋಟಿ ರೂ. ಹಣದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಸತತ ನಾಲ್ಕನೇ ದಿನವೂ ಮಾಜಿ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ನಡೆಯಿತು. ಇಂದು ಸಂಜೆ ಈ ಪ್ರಕರಣದ ಸಂಬಂಧ ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಬಂಧಿಸಿದೆ. ಇವತ್ತು ಮಧ್ಯಾಹ್ನ 12 ಗಂಟೆಗೆ ಕಡತ ತುಂಬಿದ 2 ಬ್ಯಾಗ್‍ಗಳೊಂದಿಗೆ ಅಧಿಕಾರಿಗಳು ಹಾಜರಾದ್ರು. ನಿನ್ನೆ...






