ಕೇಂದ್ರ ಸರ್ಕಾರದಿಂದ ರಾಜ್ಯದ ಬರ ಪರಿಹಾರಕ್ಕಾಗಿ ಹಣ ಬಿಡುಗಡೆ – ಕಹಳೆ ನ್ಯೂಸ್
ಬೆಂಗಳೂರು : ಕೇಂದ್ರ ಸರ್ಕಾರದಿಂದ ರಾಜ್ಯದ ಬರ ಪರಿಹಾರಕ್ಕಾಗಿ ಕೊನೆಗೆ ಪರಿಹಾರದ ಹಣ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ 2034 ಕೋಟಿಯನ್ನು ಬರಪರಿಹಾರಕ್ಕಾಗಿ ಕೇಳಿಕೊಂಡು ಮನವಿ ಮಾಡಿತ್ತು. ಆದರೇ ಕೇಂದ್ರ ಸರ್ಕಾರದಿಂದ 1,029 ಕೋಟಿ ರೂಪಾಯಿಯನ್ನು ಇಂದು ಬಿಡಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ನೆರೆ, ಪ್ರವಾಹ ಪರಿಸ್ಥಿತಿಯನ್ನು ಎದುರಿಸುವಂತಾಯಿತು. ಇಂತಹ ನೆರೆ, ಪ್ರವಾಹಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿಕೊಂಡಿತ್ತು. ಕಳೆದ ಎರಡು...







