Thursday, April 30, 2026

ರಾಜಕೀಯ

ರಾಜಕೀಯ

ಸಿದ್ದಾರ್ಥ ಸಾವಿಗೆ ದೇಶದ ಆಡಳಿತದ ಆರ್ಥಿಕ ದುಸ್ಥಿತಿ ಕಾರಣ – ಎಂ.ವೆಂಕಪ್ಪ ಗೌಡ ಆರೋಪ – ಕಹಳೆ ನ್ಯೂಸ್

ಸುಳ್ಯ: ಕಾಫಿಡೇ ಮಾಲಕ, ಉದ್ಯಮಿ ಸಿದ್ದಾರ್ಥ ಸಾವಿಗೆ ದೇಶದ ಆಡಳಿತ ಉಂಟು ಮಾಡಿರುವ ಆರ್ಥಿಕ ದುಸ್ಥಿತಿಯೇ ಕಾರಣ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಸುಳ್ಯ ನಗರ ಪಂಚಾಯಿತಿ ಸದಸ್ಯ ಎಂ. ವೆಂಕಪ್ಪ ಗೌಡ ಆರೋಪಿಸಿದ್ದಾರೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಾರ್ಥ ಸಾವಿಗೆ ಈ ದೇಶ ಇಂದು ಎದುರಿಸುತ್ತಿರುವ ಆರ್ಥಿಕ ಪರಿಸ್ಥಿತಿಯೇ ಇದಕ್ಕೆ ಕಾರಣ ಎಂದು ತಿಳಿದು ಬರುತ್ತದೆ. ಹಲವು ಉದ್ಯಮಿಗಳು ದೇಶ ಬಿಟ್ಟು ಪರಾರಿಯಾಗಿದ್ದಾರೆ. ಕಿಂಗ್‍ಫಿಶರ್, ಜೆಟ್ ಏರ್‍ವೇಸ್...
ರಾಜಕೀಯ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಭೇಟಿ ಮಾಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಮಂಗಳೂರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಮಂಗಳೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದರಿಂದ ಕರಾವಳಿ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ಸಿಗುತ್ತದೆ. ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಇಂತಹ ಆಸ್ಪತ್ರೆಯಿಂದ ಕೈಗೆಟುಕುವ...
ರಾಜಕೀಯ

ಇಂದು ಸಿ.ಎಂ ಯಡಿಯೂರಪ್ಪ, ರಾಜ್ಯದ ಡಿ.ಸಿ, ಸಿಇಒಗಳ ಜೊತೆ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಆಡಳಿತ ಯಂತ್ರಕ್ಕೆ ವೇಗ ಹೆಚ್ಚಿಸಲು ಮುಂದಾಗಿರುವ ಸಿ.ಎಂ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯಿತಿ ಸಿಇಒಗಳ ಜೊತೆ ಸಭೆ ನಡೆಸಿದರು. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೆಳನ ಸಭಾಂಗಣದಲ್ಲಿ ಸಭೆ ನಡೆಯುತಿದ್ದು, ಸಿಎಂ ಯಡಿಯೂರಪ್ಪ ರಾಜ್ಯದ ಜಿಲ್ಲಾವಾರು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾವಾರು ಪ್ರಗತಿ, ಆರ್ಥಿಕ ಪರಿಸ್ಥಿತಿ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಿಎಂ ಬಿಎಸ್ ವೈ, ಜಿಲ್ಲಾವಾರು ಬರ...
ರಾಜಕೀಯ

ಭಯೋತ್ಪಾದಕರ ಬಗ್ಗೆ ಎಚ್ಚರವಹಿಸಿ: ಪೊಲೀಸರಿಗೆ ಸಿಎಂ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅಮಾಯಕ ಜನರನ್ನು ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಸೂಚನೆ ನೀಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ಬಗ್ಗೆ ಇಡೀ ಜಗತ್ತು ಗಮನಹರಿಸುತ್ತಿದೆ. ನಗರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಬೇಕು. ಆಧುನಿಕ ತಂತ್ರಜ್ಞಾನ ಬಳಸಿ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆಗಳವರಗೆ ಗಸ್ತು ತಿರುಗುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು...
ರಾಜಕೀಯ

ದೋಸ್ತಿಗಳಿಗೆ ಶಾಕ್, ಮೈತ್ರಿ ಸರ್ಕಾರದ ರಾಜಕೀಯ ನೇಮಕಾತಿಗಳ ರದ್ದು ಮಾಡಿದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಲೇ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳಿಗೆ ಶಾಕ್ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ರಾಜಕೀಯ ನೇಮಕಾತಿಗಳನ್ನು ರದ್ದು ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ನೇಮಿಸಿದ್ದ ಹಲವು ಪ್ರಮುಖ ಹುದ್ದೆಗಳ ನೇಮಕಾತಿಯನ್ನು ಸಿಎಂ ಬಿಎಸ್ ಯಡಿಯೂರಪ್ಪ ರದ್ದು ಮಾಡಿದ್ದು, ಪ್ರಮುಖವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯ ವಿವಿಧ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳ ಸದಸ್ಯತ್ವವನ್ನು ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಸಾವಿರಾರು ಎಪಿಎಂಪಿಗಳಿಗೆ ಇತ್ತೀಚಿಗೆ...
ರಾಜಕೀಯ

ಬಿಎಸ್ ವೈ `ಸಚಿವ ಸಂಪುಟ’ ರಚನೆಗೆ ಡೇಟ್ ಫಿಕ್ಸ್ – ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವ ಸಂಪುಟ ರಚನೆಗೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಆಗಸ್ಟ್ 9 ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಅಮಿತ್ ಶಾ, ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರೆ ಮಾಡಿ ಆಗಸ್ಟ್ 9 ರಂದು ಸಚಿವ ಸಂಪುಟ ರಚನೆ ಮಾಡಿ ಎಂದಿದ್ದು, ಸಂಪುಟ ರಚನೆಗೂ ಮುನ್ನ ಆಗಸ್ಟ್ 7ರಂದು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸಚಿವ...
ರಾಜಕೀಯ

ಭವಿಷ್ಯದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ; ಹೆಚ್.ಡಿ. ದೇವೇಗೌಡ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಮುಂದೆ ಬರುವ ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ, ಭವಿಷ್ಯದ ಎಲ್ಲಾ ಚುನಾವಣೆಗಳಲ್ಲೂ, ಕಾಂಗ್ರೆಸ್ ಸೇರಿದಂತೆ ಇತರೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳ ಸಭೆ ನಡೆಯಿತು. ಸಭೆಯಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇದ್ದ ಪಕ್ಷದ ಸ್ಥಿತಿಗೂ ಸಾರ್ವತ್ರಿಕ ಚುನಾವಣೆ ಬಳಿಕದ ಸ್ಥಿತಿಗೂ ಹಾಗೂ...
ರಾಜಕೀಯ

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ – ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಸದ್ಯದಲ್ಲಿಯೇ ಕಾನೂನು ಆಗಿ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. ಮುಸ್ಲಿಂ ಧರ್ಮದ ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್ ಪದ್ಧತಿಗೆ ಸಮ್ಮತಿ ಇತ್ತು. ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ಕೊಡಬಹುದಾಗಿತ್ತು. ಇಸ್ಲಾಮ್‍ನ ಮೂಲ ಕಾನೂನಿನಲ್ಲಿ ತ್ರಿವಳಿ ತಲಾಖ್‍ಗೆ ಬೇರೆಯೇ ವಿಧಿವಿಧಾನಗಳು ಇದೆ. ಆದರೂ ಈಗೀಗ ಈ...
1 143 144 145 146 147 232
Page 145 of 232