ಟಿಪ್ಪು ಜಯಂತಿಯನ್ನು ರದ್ದು ಮಾಡಿ ಸರ್ಕಾರವು ದೊಡ್ಡ ಅಪರಾಧ ಮಾಡಿದೆ – ಸಿದ್ದರಾಮಯ್ಯ ಆರೋಪ – ಕಹಳೆ ನ್ಯೂಸ್
ಬೆಂಗಳೂರು : ಮುಸ್ಲೀಮರ ಮೇಲಿನ ದ್ವೇಷದಿಂದಾಗಿ ಬಿಜೆಪಿ ಸರ್ಕಾರವು ಟಿಪ್ಪು ಜಯಂತಿಯನ್ನು ರದ್ದು ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು. ಎಸ್.ಎಂ.ಕೃಷ್ಣ ಮನೆಗೆ ಭೇಟಿ ನೀಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿಯನ್ನು ರದ್ದು ಮಾಡಿ ಸರ್ಕಾರವು ದೊಡ್ಡ ಅಪರಾಧ ಮಾಡಿದೆ ಎಂದು ಹೇಳಿದರು. ಟಿಪ್ಪು ಅಲ್ಪಸಂಖ್ಯಾತರಿಗೆ ಸೇರಿದವರು ಎಂಬ ಕಾರಣಕ್ಕೆ ನಾವು ಟಿಪ್ಪು ಜಯಂತಿ ಆಚರಿಸುತ್ತಿರಲಿಲ್ಲ, ಆತ ಸ್ವಾತಂತ್ರ್ಯ ಹೋರಾಟಗಾರ, ಮೈಸೂರು ಸಂಸ್ಥಾನಕ್ಕೆ...







