ಕಾಂಗ್ರೆಸ್ ಶಾಸಕರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ – ಕಹಳೆ ನ್ಯೂಸ್
ಬೆಂಗಳೂರು: ಕಲಾಪಕ್ಕೆ ತೆರಳುವ ಮುನ್ನ ಕಾಂಗ್ರೆಸ್ ಶಾಸಕರೊಂದಿಗೆ ಶಾಸಕಾಂಗ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನು ನಡೆಸಿದ್ದಾರೆ. ತಾಜ್ ವಿವಾಂತ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರು, ಎಲ್ಲರೂ ಒಗ್ಗಟ್ಟಿನಿಂದ ಇರುವಂತೆ ಶಾಸಕರಿಗೆ ಸೂಚಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಅಂಚಿನಲ್ಲಿದ್ದು, ಇಂದಿನ ವಿಧಾನಸಭೆ ಕಲಾಪ ನಿರ್ಣಾಯಕವಾಗಿದೆ. ಕಾಂಗ್ರೆಸ್ ಶಾಸಕರೊಂದಿಗೆ ಸಿದ್ದರಾಮಯ್ಯ ಕೊನೆಯ ಕ್ಷಣದಲ್ಲಿ ಮಹತ್ವದ ಸಭೆಯನ್ನು ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಲ್ಲಿ ಸರ್ಕಾರ ಕಳೆದುಕೊಳ್ಳುವ...






