ಶಾಸಕರು ಮಡಿಕೇರಿ ರೆಸಾರ್ಟ್‍ಗೆ ಶಿಫ್ಟ್ – ಕಹಳೆ ನ್ಯೂಸ್
ಮಡಿಕೇರಿ: ರಾಜಕಾರಣದಲ್ಲಾದ ಭಾರೀ ಬದಲಾವಣೆಯಿಂದಾಗಿ ಜೆಡಿಎಸ್ ತನ್ನ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಇಂದು ಸಂಜೆ 5ರ ವೇಳೆಗೆ ಮಡಿಕೇರಿ ರೆಸಾರ್ಟ್‍ಗೆ ಶಿಫ್ಟ್ ಮಾಡಲು ಮುಂದಾಗಿದೆ. ಶಾಸಕರೊಂದಿಗೆ ಸಿಎಂ ಕುಮಾರಸ್ವಾಮಿ ಸಭೆ ನಡೆಸಲಿದ್ದು, ಸಭೆ ಬಳಿಕ ಮಡಿಕೇರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ಬಸ್ ಮೂಲಕ ಉಳಿದ ಶಾಸಕರನ್ನು ಮಡಿಕೇರಿಗೆ ಕರೆದೊಯ್ಯಲಾಗುತ್ತದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಪ್ಯಾಡಿಂಗ್ ಟನ್ ರೆಸಾರ್ಟಿನಲ್ಲಿ ರೂಮುಗಳು ಬುಕ್ಕಿಂಗ್ ಆಗಿವೆ. ಅಷ್ಟೇ ಅಲ್ಲದೇ ಮೂರು ರಾತ್ರಿ ಉಳಿದುಕೊಳ್ಳಲು...







