ಅನಂತಾಡಿಯ ಕರಿಂಕದಲ್ಲಿ ಶಾಸಕರಿಂದ ಗ್ರಾಮ ಸ್ಪಂದನ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ: ಶಾಸಕ ಎಂಬುದು ಹುದ್ದೆಯಲ್ಲ, ಜನರ ಧ್ವನಿ, ನಾನು ನಿಮ್ಮ ಸೇವಕ, ಕಾನೂನುಬದ್ಧವಾಗಿ ಸರಕಾರದ ಸವಲತ್ತುಗಳಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಈ ಉದ್ದೇಶದಿಂದ ಗ್ರಾಮ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕರಿಂಕ ದುರ್ಗಾಪರಮೇಶ್ವರಿ ಶ್ರೀದೇವಿ ಕಲ್ಯಾಣ ಮಂಟಪದಲ್ಲಿ ನಡೆದ "ಗ್ರಾಮದ ಕಡೆ ಶಾಸಕರ ನಡೆ" ಗ್ರಾಮ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಟ್ವಾಳ...







