ಅಮಾವಾಸ್ಯೆ ದಿನ ಸೂರಜ್ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ – ಕಹಳೆ ನ್ಯೂಸ್
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗ ಪೊಲೀಸ್ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್ ರೇವಣ್ಣ ಅಮಾವಾಸ್ಯೆ ದಿನ ಬಳೆ ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಸೂರಜ್ ರೇವಣ್ಣ...







