ವಿವಾದಾತ್ಮಕ ಹೇಳಿಕೆ ನೀಡಿದ ನರೇಂದ್ರ ಮೋದಿ : ಗರಂ ಆದ ಕೈ ನಾಯಕರು – ಕಹಳೆ ನ್ಯೂಸ್
ಉತ್ತರಪ್ರದೇಶದ ಲಕ್ನೋ ದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಹುಲ್ ಗಾಂಧಿಯವರ ಕುರಿತು ನಿಮ್ಮ ತಂದೆ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಬೋಫೋರ್ಸ್ ಹಗರಣ ನಡೆದಿತ್ತು. ಅವರು ದೊಡ್ಡ ಮಟ್ಟದ ಹಣವನ್ನು ಕಮಿಷನ್ ರೂಪದಲ್ಲಿ ಪಡೆದಿದ್ದು, ನಂಬರ್ ಒನ್ ಭ್ರಷ್ಟಾಚಾರಿ ಎಂಬ ಹಣೆಪಟ್ಟಿಯೊಂದಿಗೆ ಅವರ ಬದುಕು ಅಂತ್ಯವಾಗಿತ್ತು ಎಂದು ಹೇಳಿದ್ದಾರೆ. ಬೋಫೋರ್ಸ್ ಹಗರಣದಲ್ಲಿ ನ್ಯಾಯಾಲಯ ರಾಜೀವ್ ಗಾಂಧಿಯವರನ್ನು ಈಗಾಗಲೇ...







