ಮೈಸೂರಿನಲ್ಲಿ ಪ್ರತಾಪ್ ಸಿಂಹ ಸೋಲಾದರೆ, ಅದು ನನ್ನ ಸೋಲು; ಯಡಿಯೂರಪ್ಪ –ಕಹಳೆ ನ್ಯೂಸ್
ಮೈಸೂರು: ಮೈಸೂರಿನಲ್ಲಿ ಪ್ರತಾಪ್ ಸಿಂಹ ಸೋಲಾದರೆ, ಅದು ನನ್ನ ಸೋಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದರು. ಮೈಸೂರಿನಲ್ಲಿ ಪ್ರತಾಪ್ ಸಿಂಹ ಪರ ಪ್ರಚಾರಕ್ಕೆ ಆಗಮಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಸಮಾಜದಲ್ಲಿ ಗೊಂದಲವನ್ನು ಉಂಟುಮಾಡುವ ಪಿತೂರಿ ನಡೆಯುತ್ತಿದೆ. ಯಾವುದಾದರೂ ಕಾರಣಕ್ಕೆ ಪ್ರತಾಪ್‍ಸಿಂಹಗೆ ಹಿನ್ನಡೆ ಉಂಟಾದರೆ ಅದು ಯಡಿಯೂರಪ್ಪನ ಸೋಲು. ಪ್ರತಾಪ್‍ಸಿಂಹ ಗೆಲುವಿನ ಮೇಲೆ ನನ್ನ ಭವಿಷ್ಯ ನಿರ್ಮಾಣವಾಗುತ್ತದೆ ಎಂದರು. ಚಾಮುಂಡೇಶ್ವರಿ ಸೋಲನ್ನು ಸಿದ್ದರಾಮಯ್ಯ ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ. ದೇವೇಗೌಡ...







