Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಜೆಡಿಎಸ್ ನಾಯಕರಿಗೆ ಸುಮಲತಾ ಟಾಂಗ್ – ಕಹಳೆ ನ್ಯೂಸ್

ಮಂಡ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ - ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರ್ ಮತ್ತು ಸುಮಲತಾ ಅಂಬರೀಶ್ ಅವರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇದೇ ವೇಳೆ ಮಾತಿನ ಸಮರವೂ ಜೋರಾಗತೊಡಗಿದೆ. ಪ್ರಾಮಾಣಿಕತೆಗೆ ಮೋಸ ಮಾಡುವ ರಾಜಕೀಯ ಬೇಕಾಗಿಲ್ಲ ಎಂದು ಫೇಸ್ಬುಕ್ ನಲ್ಲಿ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇದ್ದದ್ದು ಇದ್ದ ಹಾಗೆ ಹೇಳುವ ರಾಜಕೀಯ ಅಂಬರೀಶ ಅವರದಾಗಿತ್ತು. ಅವರ ರಾಜಕೀಯ ಅತ್ಯುತ್ತಮ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ...
ರಾಜಕೀಯಸುದ್ದಿ

‘ನಾನು ನುಡಿದಂತೆ ನಡೆಯುವ ನಾಯಕ’- ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ಸ್ಥಾಪಿಸಲು ಸಿದ್ದ- ಕಹಳೆ ನ್ಯೂಸ್

ಕೇರಳ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಂದರೆ ಪ್ರತ್ಯೇಕ ಮೀನುಗಾರಿಕೆ ಸಚಿವಾಲಯವನ್ನು ಸ್ಥಾಪಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಅಖೀಲ ಭಾರತ ಮೀನುಗಾರರ ಸಮಾವೇಶದಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, "ನಾನು ಪ್ರಧಾನಿ ನರೇಂದ್ರ ಮೋದಿ ಅವರ ಹಾಗೆ ಸುಳ್ಳು ಭರವಸೆಗಳನ್ನು ನೀಡುವವನಲ್ಲ' ಎಂದು ಹೇಳಿಕೊಂಡರು. "ದಯವಿಟ್ಟು ನನ್ನ ಭಾಷಣಗಳನ್ನು ಗಮನಿಸಿ ನೋಡಿ; ನಾನು ಏನನ್ನಾದರೂ ಹೇಳಿದರೆ ಅದನ್ನು ದೃಢ ಸಂಕಲ್ಪದಿಂದ ಹೇಳಿರುತ್ತೇನೆ' ಎಂದ...
ರಾಜಕೀಯಸುದ್ದಿ

ಮಂಡ್ಯದ ಜನತೆ ನನ್ನ ಬೆಂಬಲಕ್ಕೆ ಇದ್ದಾರೆ: ಸುಮಲತಾ ಅಂಬರೀಶ್ – ಕಹಳೆ ನ್ಯೂಸ್

ಅಂಬರೀಶ್ ಪ್ರೀತಿ ವಿಶ್ವಾಸವೇ ನನಗೆ ಶ್ರೀರಕ್ಷೆಯಾಗಿದೆ. ಮಂಡ್ಯದ ಜನತೆ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಸುಮಲತಾ ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದರು. ಮೇಲುಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಒಬ್ಬಂಟಿ ಅಲ್ಲವೆಂದು ಮಂಡ್ಯದ ಜನರೇ ಹೇಳುತ್ತಿದ್ದಾರೆ. ಅಂಬಿ ಪ್ರೀತಿ ಇಟ್ಟುಕೊಂಡೇ ಜನರ ಬಳಿ ಹೋಗುವೆ ಎಂದು ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು. ಸಚಿವ ತಮ್ಮಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಸಚಿವ ತಮ್ಮಣ್ಣನವರ ಹೇಳಿಕೆಯನ್ನು ನೀವೇ...
ರಾಜಕೀಯಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ: ರಾಹುಲ್ ಗಾಂಧಿ – ಕಹಳೆ ನ್ಯೂಸ್

ಚೆನ್ನೈ: ದಕ್ಷಿಣ ಭಾರತದಲ್ಲಿ ಯುಪಿಎ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡಲಾಗುವುದು ಎಂದು ಘೋಷಿಸಿದ್ದಾರೆ. "ಕಾಂಗ್ರೆಸ್ ಪಕ್ಷ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರದ ಸೂತ್ರ ಹಿಡಿದ ಬಳಿಕ ಹೊರಡಿಸುವ ಮೊಟ್ಟಮೊದಲ ಆದೇಶ ಇದಾಗಿರುತ್ತದೆ" ಎಂದು ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ತಿಳಿಸಿದರು....
ರಾಜಕೀಯಸುದ್ದಿ

ದೇಶದ ರಕ್ಷಣೆಗೆ ಸಮರ್ಥ ಅಭ್ಯರ್ಥಿ ಇದ್ದರೆ ಅದು ನರೇಂದ್ರ ಮೋದಿ: ಮಾಳವಿಕಾ ಅವಿನಾಶ್ – ಕಹಳೆ ನ್ಯೂಸ್

ಸುಳ್ಯ: ದೇಶದ ಅಭಿವೃದ್ಧಿಗಾಗಿ ದೇಶದ ರಕ್ಷಣೆಗೆ ಸಮರ್ಥ ಅಭ್ಯರ್ಥಿ ಇದ್ದರೆ ಅದು ನರೇಂದ್ರ ಮೋದಿ, ಯಾವುದೇ ಹಗರಣಗಳಿಲ್ಲದೆ ಪಾರದರ್ಶಕ ಆಡಳಿತ ಮಾಡಿದ ಮೋದಿ ಯವರನ್ನು ಗೆಲ್ಲಿಸಬೇಕಾದ ಹೊಣೆ ಹಾಗೂ ಜವಾಬ್ದಾರಿಯನ್ನು ನಾವೆಲ್ಲರೂ ಸೇರಿ ಮಾಡ ಬೇಕಾಗಿದೆ ಎಂದು ಬಿ ಜೆ ಪಿ ಮಹಿಳಾ ವಕ್ತಾರೆ ಮಾಳವಿಕಾ ಅವಿನಾಶ್ ಹೇಳಿದರು. ಅವರು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆದ ಪ್ರಬುದ್ದರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತಾನಾಡಿದ್ರು. ಇನ್ನು ಈ ಸಂದರ್ಭದಲ್ಲಿ ಅನೇಕರು ಉಪಸ್ಧಿತರಿದ್ದರು....
ರಾಜಕೀಯಸುದ್ದಿ

ರಂಗೇರುತ್ತಿದೆ ಲೋಕಸಭಾ ಚುನಾವಣೆ: ಸುಮಲತಾರ “ಕೈ” ಬಿಟ್ಟ “ಕಮಲ” – ಕಹಳೆ ನ್ಯೂಸ್

ಲೋಕಸಭೆ ಚುನಾವಣೆ ರಂಗೇರುತ್ತಿದ್ದು, ಭರ್ಜರಿ ಮತ ಪ್ರಚಾರ ನಡೆಯುತ್ತಿದೆ, ಇವೆಲ್ಲದರ ನಡುವೆ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಕ್ಷೇತ್ರ ಸುಮಲತಾ ಅಂಬರೀಶ್ ಮತ್ತು ನಿಖಿಲ್ ಕುಮಾರ್ ಅವರ ಸ್ಪರ್ಧೆಯಿಂದಾಗಿ ಗಮನ ಸೆಳೆದಿದೆ. ಮಂಡ್ಯದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಅವರಿಗೆ ಬಿಜೆಪಿ ಬೆಂಬಲ ನೀಡಲಿದೆ ಎನ್ನಲಾಗಿತ್ತು. ಆದರೆ, ಮಂಡ್ಯದಿಂದ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಂಡ್ಯ...
ರಾಜಕೀಯಸುದ್ದಿ

ಬಿಜೆಪಿ ಸರ್ಕಾರವೇ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಗೆ ಕಾರಣ: ರಾಹುಲ್‍ ಗಾಂಧಿ – ಕಹಳೆ ನ್ಯೂಸ್

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿ.ಆರ್.ಪಿ.ಎಫ್‍. ಯೋಧರ ಮೇಲೆ ನಡೆದ ದಾಳಿಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳಲಾಗುತ್ತಿದೆ. ಬಿಜೆಪಿ ಸರ್ಕಾರವೇ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಗೆ ಕಾರಣ ಅಂತಾ ಕಾಂಗ್ರೆಸ್‍ ಅಧ್ಯಕ್ಷ ರಾಹುಲ್‍ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇವತ್ತು ಹಾವೇರಿಯಲ್ಲಿ ಕಾಂಗ್ರೆಸ್‍ ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್‍ ಗಾಂಧಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುಲ್ವಾಮಾ ದಾಳಿಯಲ್ಲಿ 40 ಯೋಧರ ಸಾವಿಗೆ ಬಿಜೆಪಿಯೇ ನೇರ ಹೊಣೆ ಅಂತಾ ಆಕ್ರೋಶ...
ರಾಜಕೀಯಸುದ್ದಿ

ಲೋಕಸಭೆ ಸಮರದಲ್ಲಿ ಬಿಜೆಪಿ ಹಾಲಿ ಸಂಸದರೆಲ್ಲರೂ ಕಣಕ್ಕಿಳಿಯುವುದು ಬಹುತೇಕ ಖಚಿತ – ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಲೋಕಸಭೆ ಸಮರದಲ್ಲಿ ಬಿಜೆಪಿಯ ಹಾಲಿ ಸಂಸದರೆಲ್ಲರೂ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ 28 ಕ್ಷೇತ್ರಗಳಿಗೂ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ನೀಡಿ ಬಂದಿದ್ದಾರೆ. ಬಹುತೇಕ ಹದಿನೈದು ಕ್ಷೇತ್ರಗಳಲ್ಲಿ ಎಲ್ಲ ಹಾಲಿ ಸದಸ್ಯರಿಗೆ ಟಿಕೆಟ್‌ ಫೈನಲ್‌ ಮಾಡಲಾಗಿದ್ದು, 13 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಾತಿವಾರು, ರ‍್ಚಸ್ಸು,...
1 189 190 191 192 193 232
Page 191 of 232