ಇಂದು ಪ್ರಧಾನಿ ಮೋದಿ ಉಡುಪಿಗೆ ; ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್
ಉಡುಪಿ: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಮಂಗಳವಾರ ಇಂದು ಉಡುಪಿಗೆ ಆಗಮಿಸುತ್ತಿದ್ದು, ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ...







