ನಾನು ಭಾರತೀಯಳು ಎನ್ನುದಕ್ಕೆ ನಾಚಿಕೆಯಾಗುತ್ತಿದೆ ಎಂದ ಪ್ರತಿಭಾ ಕುಳಾಯಿಗೆ ಸಮಾಜಿಕ ಜಾಲತಾಣಗಳಲ್ಲಿ ಚಳಿಬಿಡಿಸಿದ ಹಿಂದೂಪರ ಸಂಘಟನೆಗಳು – ಕಹಳೆ ನ್ಯೂಸ್
ಮಂಗಳೂರು: ದೇಶಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ. ಕಥುವಾದಲ್ಲಿ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಆ ಬಾಲಕಿಯ ಹೆಸರನ್ನು ತನ್ನ ಮಗಳು ಪೃಥ್ವಿ ಹೆಸರಿನ ಜತೆ ಸೇರಿಸಿ ಕರೆಯುವುದಾಗಿ ಕೆಪಿಸಿಸಿ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿಕೆ ನೀಡಿದ್ದಾರೆ. Prathibha Kulai ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ...







