Saturday, March 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತ ಚಲಾವಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು. ಮತದಾರರು ಮತಗಟ್ಟೆಗೆ ಸಾಗಿ ಬರುತ್ತಿದ್ದು ಇಗಾಗಲೇ ಶೇ. 32.39 ಮತದಾನ ನಡೆದಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ವೀರಕಂಬ : ವಿವಾಹ ಸುಮೂರ್ತದ ನವವಧುವಿನ ಮೊದಲ ಮತದಾನ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಲ್ಲಡ್ಕ : ಮಾದರಿ ಸರಕಾರಿ ಶಾಲೆಯಲ್ಲಿ 85 ವರ್ಷದ ಬಿ.ಪಾತಿಮ್ಮ ಯವರಿಂದ ಮತದಾನ – ಕಹಳೆ ನ್ಯೂಸ್

ಕಲ್ಲಡ್ಕ ಮಾದರಿ ಸರಕಾರಿ ಶಾಲೆಯಲ್ಲಿ 85 ವರ್ಷದ ಅಜ್ಜಿಯೋರ್ವರು ಮತದಾನ ಮಾಡಿ ಗಮನ ಸೆಳೆದರು. ಕೆ.ಸಿ.ರೋಡ್ ನಿವಾಸಿ ಬಿ.ಪಾತಿಮ್ಮ ( 85) ಅವರುಅನಾರೋಗ್ಯದಿಂದ ಬಳಲುತ್ತಿರುವ ಇವರಿಗೆ ಮಾತು ಬರುವುದಿಲ್ಲ, ನಿಂತುಕೊಳ್ಳುವ ಶಕ್ತಿಯಿಲ್ಲ, ಹಾಗಾಗಿ ಇವರನ್ನು ಕರೆದುಕೊಂಡು ಬಂದು ಮತದಾನ ಮಾಡಿದರು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ – ಕಹಳೆ ನ್ಯೂಸ್

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದ್ದು, ಸೆಕೆಯನ್ನು ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಬೆಳಿಗ್ಗೆ ಗಂಟೆ ಏಳಕ್ಕೆ ಮತದಾನ ಆರಂಭವಾಗಿದ್ದು,ಸುಮಾರು 9 ಗಂಟೆಯ ವೇಳೆಗೆ ಶೇ.15.24 ರಷ್ಟು ಮತದಾನವಾಗಿದೆ. ಬೆಳಿಗ್ಗೆಯಿಂದಲೇ ಒಂದೇ ರೀತಿಯಲ್ಲಿ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತ ಮತಚಲಾಯಿಸುವ ದೃಶ್ಯ ಕಂಡು ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ : ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ಮತದಾನ ಮಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ನಮ್ಮ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ನಲ್ಲಿ ಮತದಾನ ಮಾಡಿದರು....
ಧಾರವಾಡಬಂಟ್ವಾಳರಾಜಕೀಯಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಹಲವು ಬೂತ್‌ಗಳಿಗೆ ಬೇಟಿ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಲೋಕಸಭಾ ಚುನಾವಣಾ ನಡೆಯುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ನಡೆಯುವ ಮತದಾನ ಬೂತ್ ಗೆ ಎಸ್.ಪಿ.ಅವರು ಬೇಟಿ ನೀಡಿ,ಮಾಹಿತಿ ಪಡೆದುಕೊಂಡರು. ಶಾಂತಿಯುತ ಮತದಾನದ ಉದ್ದೇಶದಿಂದ ಕಾನೂನು ಪಾಲನೆ ಜೊತೆಗೆ ಚುನಾವಣಾ ನಿಯಮಗಳನ್ನು ಪಾಲಿಸಿಕೊಂಡು ಕರ್ತವ್ಯ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು. ಈ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳದಲ್ಲಿ ಕುಲಾಲ, ವಿಶ್ವಕರ್ಮ ಸಮಾಜ ಬಾಂಧವರೊAದಿಗೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಂದ ಸಮಾಲೋಚನೆ-ಕಹಳೆ ನ್ಯೂಸ್

ಬಂಟ್ವಾಳ: ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡ ವೇಳೆ ಕುಲಾಲ ಸಮುದಾಯ ಹಾಗೂ ವಿಶ್ವಕರ್ಮ ಸಮಾಜದ ಪ್ರಮುಖರ ಜೊತೆ ಸಂವಾದ ನಡೆಸಿದರು. ಬಳಿಕ ಮಾತನಾಡಿದ ಅವರು ರಾಷ್ಟ್ರೀಯತೆ ಮತ್ತು ಹಿಂದೂ ವಿಚಾರಧಾರೆಗಳಿಗೆ ಗೌರವ ತರುವುದರ ಜೊತೆಗೆ ಪ್ರಮಾಣಿಕವಾಗಿ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು. ಕಾರ್ಯಕರ್ತರೇ ಪಕ್ಷದ ಜೀವಾಳವಾಗಿದ್ದು, ಕಾರ್ಯಕರ್ತರ ಗೆಲುವು ಪಕ್ಷದ ಗೆಲುವಾಗಲಿದೆ. ಪಕ್ಷ ಸಂಘಟಿತವಾಗುವುದರ ಜೊತೆಗೆ...
1 21 22 23 24 25 232
Page 23 of 232