ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ
ಮಂಗಳೂರು, ಏ 14: ನಗರದ ಮಹಿಳಾ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಬಿಜೆಪಿ ಪಕ್ಷವು, ಕಾಂಗ್ರೆಸ್ ಪಕ್ಷದ ವಿರುದ್ದ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಅವರ ಹೆಸರು ಮತ್ತು ಭಾವಚಿತ್ರ ಬಳಸಿದ್ದರು. ಈ ಹಿನ್ನೆಲೆ ಪ್ರತಿಭಾ ಕುಳಾಯಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಶೋಭಾ ಕರಂದ್ಲಾಜೆ, ರವಿಶಂಕರ್ ಪ್ರಸಾದ್ ಹೀಗೆ ಐವರು ಕಾರ್ಯಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. Prathibha Kulai ತನ್ನ...







