Saturday, March 14, 2026

ರಾಜಕೀಯ

ಬೈಂದೂರುರಾಜಕೀಯಸುದ್ದಿ

ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ಬೃಹತ್ ಪ್ರತಿಭಟನೆ– ಕಹಳೆ ನ್ಯೂಸ್

ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತ‌ನಾಡಿದ ಸಂಸದರೂ ಆದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು, ತನ್ನ ಪ್ರೀತಿಯನ್ನು ಒಪ್ಪಿಲ್ಲ ಎನ್ನುವ ಕಾರಣಕ್ಕೆ ನೇಹಗಳನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ....
ದಕ್ಷಿಣ ಕನ್ನಡರಾಜಕೀಯಸುದ್ದಿ

” ದೇಶಾದ್ಯಂತ ನಾನು ಮೋದಿ ಪರಿವಾರ ಮೋದಿಗಾಗಿ ಮೀಸಲು” ಡಾ.ವೈ ಭರತ್ ಶೆಟ್ಟಿ –ಕಹಳೆ ನ್ಯೂಸ್

ಲೋಕಸಭಾ ಚುನಾವಣೆ ಪ್ರಚಾರ ನಿಮಿತ್ತ " ದೇಶಾದ್ಯಂತ ಇಂದು ನಾನು ಮೋದಿ ಪರಿವಾರ ಮೋದಿಗಾಗಿ ಮೀಸಲು" ನಡೆಯುತ್ತಿರುವ ಬೂತ್ ಮಟ್ಟದ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರು ತಮ್ಮ ವಾರ್ಡ್ ನ 141 ನೇ ಬೂತ್ ಸಂಖ್ಯೆಯಲ್ಲಿ ಕಾರ್ಯಕರ್ತರ ಜೊತೆ ಅಭ್ಯರ್ಥಿಯ ಪರವಾಗಿ ಮನೆ ಮನೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.  ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ದಾಖಲೆಯ ಮತಗಳ ಅಂತರದಿAದ ಗೆಲ್ಲಿಸೋಣ, ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್ ಗೆಲುವು, ಮೋದಿ ವಿಜಯಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ : ಉಜಿರೆ ರೋಡ್ ಶೋದಲ್ಲಿ ವಿಜಯೇಂದ್ರ –ಕಹಳೆ ನ್ಯೂಸ್

ಬೆಳ್ತಂಗಡಿ:ದೇಶದ ಅಸಂಖ್ಯಾತ ಹಿಂದಗಳ ಹೃದಯ ಗೆದ್ದ ನರೇಂದ್ರ ಮೋದಿಯವರನ್ನು ಯಾವುದೇ ದುಷ್ಟ ಶಕ್ತಿಗಳು ತಡೆಯಲು ಸಾಧ್ಯವಿಲ್ಲ. ಪ್ರಜ್ಞಾವಂತ ಮತದಾರರು ಭಾರತದ ಸುರಕ್ಷೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಮೋದಿಯವರನ್ನು ಮತ್ತೆ ಅಧಿಕಾರಕ್ಕೆ ತರುವುದರಲ್ಲಿ ಸಂದೇಹವಿಲ್ಲ. ಕಳೆದ 10 ವರ್ಷಗಳಲ್ಲಿ ಅವರ ಆಡಳಿತ ಮತ್ತು ಅಭಿವೃದ್ಧಿಯನ್ನು ಜನ ನೋಡುತ್ತಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು ನಮ್ಮ ಅಭ್ಯರ್ಥಿ ಅವರನ್ನು ದಾಖಲೆ ಮತಗಳ ಅಂತರದಿAದ ಗೆಲ್ಲಿಸೋಣ. ರಾಜ್ಯದ ಎಲ್ಲ 28...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿAದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ -ಕಹಳೆ ನ್ಯೂಸ್

ಬಂಟ್ವಾಳ, :ದಕ್ಷಿಣ ಕನ್ನಡದ ಜನರು ದೇಶಭಕ್ತರು. ಅವರ ರಕ್ತದ ಕಣ ಕಣದಲ್ಲಿ ಹಿಂದುತ್ವ ಇದೆ. ಕುಟುಂಬ, ಸಂಬAಧಗಳನ್ನು ದೂರ ಇರಿಸಿ ದೇಶ ಕಾಯುವ ಸೈನಿಕರಿಗೆ ಬೇರಾವುದೂ ಸಾಟಿ ಇಲ್ಲ. ನಮಗೆ ಬಿಜೆಪಿ ಅಭ್ಯರ್ಥಿಯಾಗಿ ಸೇನೆಯಲ್ಲಿ ಸಲ್ಲಿಸಿದ ಸೈನಿಕ ಸಿಕ್ಕಿರುವುದು ಸೌಭಾಗ್ಯ. ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಮೂರು ಲಕ್ಷ ಮತಗಳಿಂದ ಈ ಜಿಲ್ಲೆಯ ಮತದಾರರು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಬಿಜೆಪಿ ಸರ್ಕಾರದ ಯೋಜನೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ:  ಕೃಷ್ಣ ಜೆ. ಪಾಲೇಮರ್ –ಕಹಳೆ ನ್ಯೂಸ್

            ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ, ಅಮೃತ ಯೋಜನೆ, ಸಾಗರಮಾಲ ಅಂತಹ ಯೋಜನೆಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕಾಲದಲ್ಲಿ ಬಿಡುಗಡೆಯಾದ ಅನುದಾನದಿಂದಾಗಿ ಕರಾವಳಿ ಭಾಗದ ಅಭಿವೃದ್ಧಿಯನ್ನು  ಕಾಣಬಹುದಾಗಿದೆ  ಎಂದು ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಅವೈಜ್ಞಾನಿಕ ಹೊಸ  ನೊಂದಣಿ ಶುಲ್ಕ ಹಾಗೂ ಮಾರ್ಗಸೂಚಿದರದಲ್ಲಿ...
ರಾಜಕೀಯಶಿವಮೊಗ್ಗಸುದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ. ವೈ. ರಾಘವೇಂದ್ರ – ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶ್ರೀ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಉಡುಪಿ ನಿಕಟಪೂರ್ವ ಶಾಸಕರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು. ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ನಿಂದ - ಗೋಪಿ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ಬಳಿಕ ಜಿಲ್ಲಾಧಿಕಾರಿ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು : ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಉತ್ತರ ಮಹಾಶಕ್ತಿ ಕೇಂದ್ರದ ಉರ್ವಸ್ಟೋರ್ ರಿಕ್ಷಾ ನಿಲ್ದಾಣದಲ್ಲಿ ಕ್ಯಾ. ಬ್ರಿಜೇಶ್ ಚೌಟರ ಪರ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ, ಉತ್ತರ ಮಹಾಶಕ್ತಿ ಕೇಂದ್ರದ ಉರ್ವಸ್ಟೋರ್ ರಿಕ್ಷಾ ನಿಲ್ದಾಣದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರ ಪರವಾಗಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ಮತಯಾಚನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು, ಕಳೆದ ಹತ್ತು ವರ್ಷಗಳಲ್ಲಿ ದೇಶ ಸಾಧಿಸಿರುವ ಪ್ರಗತಿಯನ್ನು ಕಂಡು ಮತದಾರ ಪ್ರಭುಗಳು ಮತ್ತೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೇರಿಸಲು ಈಗಾಗಲೇ ನಿರ್ಧರಿಸಿಯಾಗಿದೆ. ಇನ್ನೇನಿದ್ದರೂ ನಮ್ಮ ಅಭ್ಯರ್ಥಿಯ ಗೆಲುವಿನ ಅಂತರವನ್ನು...
ರಾಜಕೀಯಸುದ್ದಿ

ಎಪ್ರಿಲ್‌ 23 ರಂದು ಸುಳ್ಯ – ಪುತ್ತೂರಿಗೆ‌ ಅಣ್ಣಾಮಲೈ – ಕಹಳೆ ನ್ಯೂಸ್

ಪುತ್ತೂರು : ಎಪ್ರಿಲ್‌ 23 ರಂದು ಸುಳ್ಯ ಹಾಗೂ ಪುತ್ತೂರು ಅಣ್ಣಾಮಲೈ ಆಗಮಿಸಲಿದ್ದು, ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ ನಡೆಸಿದೆ....
1 22 23 24 25 26 232
Page 24 of 232