Saturday, March 14, 2026

ರಾಜಕೀಯ

ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ, ಕಾರ್ಯಕರ್ತರ ಜತೆಯಲ್ಲೇ ಜನರ ಬಳಿ ತೆರಳಿದ ಬಿಜೆಪಿ ಅಭ್ಯರ್ಥಿ -ಕಹಳೆ ನ್ಯೂಸ್

ಮಂಗಳೂರು,;ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದ್ದಾರೆ. ಅಭ್ಯರ್ಥಿಯಾದ ಬಳಿಕ ಚೌಟ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದ್ದಾರೆ. ಬೆಳಗ್ಗೆ ತೋಕೂರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಬ್ರಿಜೇಶ್ ಚೌಟ, ಬಿಜೆಪಿ ಕಾರ್ಯಕರ್ತರ ಜೊತೆಗೆ ದೇವರಲ್ಲಿ ಪ್ರಾರ್ಥಿಸಿ ಮತಯಾಚನೆಗೆ ತೊಡಗಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ “ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ –ಕಹಳೆ ನ್ಯೂಸ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ ನೂತನ ಕಾರ್ಯಕ್ರಮ ಆಯೋಜಿಸಿದ್ದು, ಎ.16 ರಂದು ಬಂಟ್ವಾಳದ ಕಳ್ಳಿಗೆ ಗ್ರಾಮದ ಬೆಂಜನಪದವು ,ದರಿಬಾಗಿಲು, ಚಂದ್ರಿಗೆ,ಗಾAದೋಡಿ ಮತದಾರರ ಮನೆಗೆ ಬೇಟಿ ನೀಡಿ ಮತಯಾಚನೆ ನಡೆಸಿದರು. ಲೋಕಸಭಾ ಅಭ್ಯರ್ಥಿಯ ಪರಿಚಯ ಪತ್ರ,ಹಾಗೂ ಮೋದಿ ಸರಕಾರದ ಅವಧಿಯಲ್ಲಿ ನಡೆಸಲಾದ ಯೋಜನೆಗಳ...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಪು ಮಂಡಲ ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು ಮಂಡಲ ಬಿಜೆಪಿ ವತಿಯಿಂದ  ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸವಿಂಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ನಡೆಯಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಯುಗಾದಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ-ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಚುನಾವಣಾ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದ ಆವರಣದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ವತಿಯಿಂದ ಆಯೋಜಿಸಲಾದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ ಆಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುನಿಲ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯ

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಆದಿತ್ಯವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು ಅದರ ಸಿದ್ಧತೆಯ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಯವರ ತೃತ್ವದಲ್ಲಿ ಚರ್ಚೆ ನಡೆಸಲಾಯಿತು....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪುಣ್ಯಕ್ಷೇತ್ರಗಳ ಸಂದರ್ಶನ –ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವಾರು ಪುಣ್ಯಕ್ಷೇತ್ರಗಳ ದರ್ಶನ ಪಡೆದರು.  ಸಸಿಹಿತ್ಲು ಕರ್ಕೇರ ಕುಟುಂಬಸ್ಥರ ಮೂಲಸ್ಥಾನದ ಶ್ರೀ ನಾಗಬ್ರಹ್ಮ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು. ಬಳಿಕ ಸುರತ್ಕಲ್ ವೀರಭದ್ರ ಮಹಾಮಾಯಿ ದೇವಸ್ಥಾನ,ಸುರತ್ಕಲ್ ಪುರಾತನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಭಾಗವಹಿಸಿ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಲೋಕಸಭಾ ಚುನಾವಣೆ : ಪೊಲೀಸ್, ಸಿಆರ್ ಪಿ ಅಧಿಕಾರಿಗಳಿಂದ ಪಥ ಸಂಚಲನ –ಕಹಳೆ ನ್ಯೂಸ್

ಮೂಡುಬಿದಿರೆ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಸ್ವೀಪ್ ಸಮಿತಿ, ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ಮೂಡುಬಿದಿರೆ ಆರಕ್ಷಕರ ಠಾಣೆಯ ಸಹಯೋಗದಲ್ಲಿ ಬೆಳುವಾಯ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತು ಮೂಡುಬಿದಿರೆ ಪೇಟೆಯಲ್ಲಿ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯಿಂದ ಶುಕ್ರವಾರ ಪಥಸಂಚಲನ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, 242 ಬೆಟಾಲಿಯನ್ ಸಿಆರ್ ಪಿ ಕೆ.ಎ.ಮಹಾಧಿಕ್,...
1 23 24 25 26 27 232
Page 25 of 232