Saturday, March 14, 2026

ರಾಜಕೀಯ

ಬೈಂದೂರುರಾಜಕೀಯಸುದ್ದಿ

ಈಶ್ವರಪ್ಪನವರಿಗೆ ನಮ್ಮ ಸಂಸದರನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಕ್ಷೇತ್ರದಲ್ಲಿ ತಿರುಗಾಡಿದ ತಕ್ಷಣ ಈಶ್ವರಪ್ಪನವರಿಗೆ ಮತ ಬರುವುದಿಲ್ಲ : ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ–ಕಹಳೆ ನ್ಯೂಸ್

ಬೈಂದೂರು : ಸಂಸದರಾದ ಬಿ.ವೈ. ರಾಘವೇಂದ್ರ ಅವರಿಂದ ಎಲ್ಲ ರೀತಿಯ ಅನುಕೂಲ ಪಡೆದವರೆ ಇದೀಗ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ‌ ಎಂಬುದೂ ತಿಳಿದಿದೆ. ಅಭಿವೃದ್ಧಿ ಮತ್ತು ಹಿಂದುತ್ವದ ವಿಚಾರದಲ್ಲಿ ನಮ್ಮ ಸಂಸದರನ್ನು ಪ್ರಶ್ನಿಸುವ ನೈತಿಕತೆ ಕೆ.ಎಸ್.ಈಶ್ವರಪ್ಪ ಅವರಿಗೆ ಇಲ್ಲ ಎಂದು ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಬೈಂದೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ಬಗ್ಗೆ ನಮಗೆ ಗೌರವವಿದೆ. ಆದರೂ ಕೆಲವೊಂದು ವಿಷಯವನ್ನು...
ದಕ್ಷಿಣ ಕನ್ನಡರಾಜಕೀಯಸುದ್ದಿ

ಕಾಂಗ್ರೆಸ್‌ಗೆ ಸೋಲಿನ ಮುನ್ಸೂಚನೆ ಸಿಕ್ಕಂತಿದೆ, ಹತಾಶೆಯಿಂದ ಅಪಪ್ರಚಾರಕ್ಕಿಳಿದ ಕಾಂಗ್ರೆಸ್ ಕಾರ್ಯಕರ್ತರು: ನಂದನ್ ಮಲ್ಯ –ಕಹಳೆ ನ್ಯೂಸ್

ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಪಕ್ಷ ಹಾಗೂ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ. ಇದರಿಂದಾಗಿ ಅವರಿಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ಹಾರಾಡಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ಮಾತನಾಡಿ ಸ್ವಚ್ಛ ಭಾರತ್ ಮಿಷನ್, ಜಲ್ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂತಾದ ಜನಪರ ಯೋಜನೆಗಳನ್ನು ನೀಡಿದ ಸನ್ಮಾನ್ಯ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು....
ದಕ್ಷಿಣ ಕನ್ನಡಬೈಂದೂರುರಾಜಕೀಯಸುದ್ದಿ

100 ಬೂತ್ ತಲುಪಿದ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನ –ಕಹಳೆ ನ್ಯೂಸ್

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಎನ್ನುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ಬೈಂದೂರು ಕ್ಷೇತ್ರದ ನೂರು ಬೂತ್ ಸಂಪರ್ಕ ಪೂರ್ಣಗೊಂಡಿದೆ. ಬೈAದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಪಟ್ಟಕ್ಕೆ ಏರಿಸುವ ಸಂಕಲ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷ ಮತಗಳ ಲೀಡ್ ಒದಗಿಸುವ ಸಂಕಲ್ಪದೊAದಿಗೆ ಬೂತ್...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಕಾರ್ಯಕರ್ತರ ಉತ್ಸಾಹದಿಂದ ಹೆಚ್ಚಿನ ಶಕ್ತಿ ;ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪ್ರಚಾರದಲ್ಲಿ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಲ್ಲಿ ಬಾನುವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಪ್ರಧಾನಿಯವರನ್ನು ಹತ್ತಿರದಿಂದ ಭೇಟಿ ಮಾಡುವ ಅವಕಾಶ ರೋಡ್ ಶೋ ಸಂದರ್ಭ ಸಿಗಲಿದ್ದು, ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.  ...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ –ಕಹಳೆ ನ್ಯೂಸ್

ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣಾ ಗೆಲುವು ನಿಶ್ಚಿತವಾಗಿದ್ದು ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ...
ದೆಹಲಿಮಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರಿನಲ್ಲಿ ಎ.14ರಂದು ನರೇಂದ್ರ ಮೋದಿ ರೋಡ್ ಶೋ ; ಯಾವ ರಸ್ತೆಯಲ್ಲಿ ರೋಡ್ ಶೋ.!? – ಕಹಳೆ ನ್ಯೂಸ್

ಮಂಗಳೂರು, ಏ 11 : ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು....
ಉಡುಪಿಬೈಂದೂರುರಾಜಕೀಯಸುದ್ದಿ

“ಕಾಂಗ್ರೆಸ್ ಅಭ್ಯರ್ಥಿ ಐದು ವರ್ಷಕ್ಕೊಮ್ಮೆ ಮತ ಕೇಳಲು ಬರುವುದು ಮಾತ್ರ : ಬಿಜೆಪಿ ಅಭ್ಯರ್ಥಿ ಅನುದಿನವು ಜನರೊಂದಿಗೆ ಇರುವವರು ಪಾದರಸದಂತೆ ಓಡಾಡುವವರು” : ಅಭಿವೃದ್ಧಿ ವಿಷಯದಲ್ಲಿ ಚರ್ಚೆಗೆ ಮಾಜಿ ಶಾಸಕರಿಗೆ ಪಂಥಾಹ್ವಾನ ನೀಡಿದ ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ – ಕಹಳೆ ನ್ಯೂಸ್

ಬೈಂದೂರು: ಅಭಿವೃದ್ಧಿ ಹಾಗೂ ಅನುದಾನ ಹಂಚಿಕೆ ವಿಚಾರದಲ್ಲಿ ಬಿ.ವೈ. ರಾಘವೇಂದ್ರ ಅವರು ಯಾವುದೇ ತಾರತಮ್ಯ ಮಾಡಿಲ್ಲ. ಕ್ಷೇತ್ರದಾದ್ಯಂತ ಪಾದರಸದಂತೆ ಸಂಚರಿಸಿ ಹಳ್ಳಿ ಹಳ್ಳಿಗಳಲ್ಲೂ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ನೆರವಾಗಿದ್ದಾರೆ. ಹಲವು ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಐದು ವರ್ಷಕ್ಕೊಮ್ಮೆ ಚುನಾವಣೆ ಸಂದರ್ಭದಲ್ಲಿ ಮತ ಕೇಳಲು ಬರುವುದಕ್ಕೆ ಸೀಮಿತರಾಗಿದ್ದಾರೆ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು....
1 24 25 26 27 28 232
Page 26 of 232