Saturday, March 14, 2026

ರಾಜಕೀಯ

ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ಕ್ಷೇತ್ರದಲ್ಲಿ ಬ್ರಿಜೇಶ್ ಚೌಟ ಮಿಂಚಿನ ಸಂಚಾರ, ಮತ ಯಾಚನೆ –ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಬಂಟ್ವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ಮತ್ತು ಪ್ರಮುಖ ಕಾರ್ಯಕರ್ತರನ್ನು ಭೇಟಿಯಾಗಿ ಮತಯಾಚನೆಗೆ ಸಹಕಾರ ಕೋರಿದರು. ಬೆಳಗ್ಗೆ ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಬ್ರಿಜೇಶ್ ಚೌಟ ಅವರನ್ನು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಬರಮಾಡಿಕೊಂಡರು. ಬಳಿಕ ಕಲ್ಲಡ್ಕಲ್ಲಿರುವ ಹಿರಿಯ ಬಿಜೆಪಿ ಮುಖಂಡ ರುಕ್ಮಯ ಪೂಜಾರಿಯವರ ಮನೆಗೆ ಭೇಟಿ ನೀಡಿ, ಚುನಾವಣೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಭೇಟಿ ನೀಡಿದ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಜನರ ಜನಪ್ರತಿನಿಧಿಯಾಗಿ ಆಯ್ಕೆಯಾಗಬೇಕು, ನಾಲ್ಕು ಲಕ್ಷ ಗಿಂತಲೂ ಅಧಿಕ ಅಂತರದಿAದ ಗೆಲುವು ಸಾಧಿಸಿಬೇಕು ಎಂಬ ಆಸೆ ಕಾರ್ಯಕರ್ತರಲ್ಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ...
ಉಡುಪಿಬೈಂದೂರುರಾಜಕೀಯಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಬೂತ್ ಬೂತ್ ಗಳಲ್ಲೂ ಮತ ಶಿಖಾರಿ ಆರಂಭ : “ಬೂತ್ ಕಡೆಗೆ ಸಮೃದ್ಧ ನಡಿಗೆ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಬೈಂದೂರು: ಲೋಕಸಭಾ ಚುನಾವಣ ಕಣ ರಂಗೇರುತಿದ್ದು, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಿ ಹೊಸ ಸಂಚಲನ, ಚೈತನ್ಯ ತುಂಬಿದ್ದರು. ಇದರ ಮುಂದುವರಿದ ಭಾಗವಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಯವರು ಬೂತ್ ಕಡೆಗೆ ಸಮೃದ್ಧ ನಡಿಗೆ ವಿಶೇಷ ಕಾರ್ಯಕ್ರಮದ ಮೂಲಕ ಮತ ಶಿಖಾರಿ ಬುಧವಾರದಿಂದ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ನಿರೀಕ್ಷೆಗೂ...
ಉಡುಪಿಬೈಂದೂರುರಾಜಕೀಯಸುದ್ದಿ

ಅಂಪಾರು ಮೂಡುಬಗೆ ಗ್ರಾಮದಲ್ಲಿರುವ ನಮ್ಮೂರ ಸಂಭ್ರಮ ಮೈದಾನದಲ್ಲಿ ನಡೆದ “ಸಿದ್ದಾಪುರ ಹಾಗೂ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ” ಸಮಾವೇಶ – ಕಹಳೆ ನ್ಯೂಸ್

ಬೈಂದೂರು : ಲೋಕಸಭಾ ಚುನಾವಣೆ ನಿಮಿತ್ತ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಹಾಗೂ ಕಾವ್ರಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಂಪಾರು ಮೂಡುಬಗೆ ಗ್ರಾಮದಲ್ಲಿರುವ ನಮ್ಮೂರ ಸಂಭ್ರಮ ಮೈದಾನದಲ್ಲಿ ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ "ಸಿದ್ದಾಪುರ ಹಾಗೂ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ" ಸಮಾವೇಶ ನಡೆಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕನಸು ಸ್ವಾತಂತ್ರ‍್ಯದ ಶತಮಾನೋತ್ಸವ ಸಂದರ್ಭದಲ್ಲಿ ದೇಶವು "ವಿಕಸಿತ ಭಾರತ" ವಾಗಬೇಕು ಎಂಬುದು...
ದಕ್ಷಿಣ ಕನ್ನಡರಾಜಕೀಯಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಯಲ್ಲಿ ಸಾಗಿ ಬಂದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕರಾವಳಿ ಅಭಿವೃದ್ದಿಯಿಂದಾಗಿ ಕರ್ನಾಟಕದ ಜಿಡಿಪಿಗೆ ತನ್ನದೇ ಆದ ಕೊಡುಗೆ ನೀಡಲಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಪುತ್ತೂರು ; ಜಿಲ್ಲೆಯನ್ನು ಪ್ರೀತಿಸುವವರು, ಆರಾಧಿಸುವವರು ತುಂಬಾ ಜನರಿದ್ದಾರೆ, ಯುವಕರಿಗೆ ಉಧ್ಯೋಗ ಸೃಷ್ಟಿಸಲು ಹಾಗೂ ಉಧ್ಯಮ ಪ್ರಾರಂಬಿಸಲು ಜನಪ್ರತಿನಿಧಿಗಳ ಸಹಕಾರ, ವಿಷಯ ಪರಿಣಿತರ, ತಜ್ಞರ ಸಲಹೆ ಪಡೆದು ಸಮಗ್ರವಾಗಿ ವಿಕಸಿಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಅಭಿವೃದ್ದಿಪಡಿಸುತ್ತೇನೆಂದು ಪುತ್ತೂರಿನಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಕ್ಯಾಪ್ಟನ್ ಬ್ರಿಜೇಶ್ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳೂರು-ಬೆAಗಳೂರು ಸಂಪರ್ಕಿಸುವ ದೃಷ್ಠಿಯಿಂದ ರಸ್ತೆ ಅಭಿವೃದ್ದಿ ಹಾಗೂ ರೈಲುಮಾರ್ಗ ಅಭಿವೃದ್ದಿ ಪಡಿಸಲು ಶಿರಾಡಿ ಘಾಟ್ ರಸ್ತೆಯು ಪರಿಸರ...
ದಕ್ಷಿಣ ಕನ್ನಡಪುತ್ತೂರುಮೈಸೂರುರಾಜಕೀಯಸುದ್ದಿ

ಸಾಂಸ್ಕೃತಿಕ ನಗರಿ ಮೈಸೂರಿನ ಸಂಸದ ಪ್ರತಾಪ್ ಸಿಂಹರನ್ನು ಮುತ್ತಿನ ನಗರಿ ಪುತ್ತೂರಿಗೆ ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸಂಸದ ಪ್ರತಾಪ್ ಸಿಂಹರನ್ನು ಮುತ್ತಿನ ನಗರಿ ಪುತ್ತೂರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು....
1 26 27 28 29 30 232
Page 28 of 232