Saturday, March 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯಸುದ್ದಿ

ಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್  ಚೌಟ ಹೇಳಿದರು. ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು ವಕೀಲರು ಸಮಾಜದಲ್ಲಿ ಅತ್ಯಂತ ಗೌರವ ಮತ್ತು ಪ್ರತಿಷ್ಠೆಯನ್ನು ಹೊಂದಿದವರು. ಅವರ...
ಕೊಡಗುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಬಿತ್ತಿ ಪತ್ರ ಅಂಟಿಸಿದರೆ ದಂಡ : ಶಾಸಕ ಅಶೋಕ್ ಕುಮಾರ್ ರೈ ಆದೇಶ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ , ಗೋಡೆಗಳ ಮೇಲೆ ಭಿತ್ತಿ ಪತ್ರ ಅಂಟಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪುತ್ತೂರು ನಗರದ ಸೌಂಧರ್ಯವನ್ನು ಕಾಪಾಡುವ ಕೆಲಸವನ್ನು ನಗರಸಭೆ ಕೈಗೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ನಗರಸಭಾ ಆಯುಕ್ತರಿಗೆ ಸೂಚನೆಯನ್ನು ನೀಡಿದ್ದಾರೆ. ಪುತ್ತೂರು ನಗರದಾಧ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ರೈಲ್ವೇ ಅಂಡರ್ ಪಾಸ್ ಬಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಭಿತ್ತಿ ಪತ್ರವನ್ನು ಅಂಟಿಸಿ ನಗರದ ಸೌಂಧರ್ಯಕ್ಕೆ ಧಕ್ಕೆ ತಂದಿರುವ ಬಗ್ಗೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ಕಾರ್ಯಕರ್ತರ ಸಮಾವೇಶ : “ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತ” : ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತವಾಗಿದ್ದು, ಗೆಲುವಿನ ಅಂತರವನ್ನು ಹೆಚ್ಚು ಮಾಡಲು ಬಂಟ್ವಾಳದ ಕಾರ್ಯಕರ್ತರು ಶಕ್ತಿ ನೀಡುತ್ತಾರೆ ಎಂಬ ನಂಬಿಕೆಯಿದ್ದು, ಮುಂದಿನ ದಿನಗಳು ಬಿಜೆಪಿಯ ದಿನಗಳಾಗುತ್ತದೆ, ಈ ಬಗ್ಗೆ ಯಾವುದೇ ಸಂಶಯಬೇಡ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು . ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಪ್ರತಿಯೊಂದು ಮತವನ್ನು ಬಿಜೆಪಿಯ ಮತವಾಗಿ ಮಾರ್ಪಾಡು ಮಾಡುವುದರ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಹಿಂದೂ ಕಾರ್ಯಕರ್ತ ದಿ|| ಶರತ್ ಮಡಿವಾಳ ಅವರ ನಿವಾಸಕ್ಕೆ ಭೇಟಿ ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಬಿಜೆಪಿ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ವರು ಹಿಂದೂ ಕಾರ್ಯಕರ್ತ ದಿ|| ಶರತ್ ಮಡಿವಾಳ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ನಾಗರಾಜ್ ಶೆಟ್ಟಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ; ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸುತ್ತೇವೆ. ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

 ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ, ಹಿಂದುತ್ವದ ಆಧಾರ ಮೇಲೆ ಅಭಿವೃದ್ದಿ ಪಡಿಸಲು ಸಂಕಲ್ಪ ಮಾಡಿದ್ದೇನೆ. ಮುಂದೆಯೂ ಹಿಂದುತ್ವದ ಭದ್ರಕೋಟೆಯಾಗಿ ಮುಂದುವರಿಸುವ ಜವಾಬ್ಧಾರಿ ನಮ್ಮ ಮೇಲಿದೆ, ಅದಕ್ಕಾಗಿ ನಾವೆಲ್ಲ ಪಣತೊಡಬೇಕಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳೂರು ಮಂಡಲದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಕರೆ ನೀಡಿದರು. ದಕ್ಷಿಣ ಕನ್ನಡವೆಂಬ ಸಂಘಟನಾತ್ಮಕ ಜಿಲ್ಲೆಯಲ್ಲಿ ಸಾಮಾನ್ಯ ಮನೆಯ ಹುಡುಗನಿಗೆ ಈ ಚುನಾವಣೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಹಿನ್ನೆಲೆ : ಬಲ್ನಾಡಿನ ಬೂತ್ 107 ರಲ್ಲಿ ಮನೆ ಮನೆ ಅಭಿಯಾನ –ಕಹಳೆ ನ್ಯೂಸ್

ಪುತ್ತೂರು: ಲೋಕಸಭಾ ಚುನಾವಣಾ ಹಿನ್ನೆಲೆ ಬಲ್ನಾಡಿನಲ್ಲಿ ಚುನಾವಣಾ ಪ್ರಚಾರ ಆರಂಭವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ಬಲ್ನಾಡಿನ ಭೂತ್ ನಂಬರ್ 107 ರಲ್ಲಿ ಮನೆ ಮನೆ ಅಭಿಯಾನ ನಡೆಯಿತು. ಅಭಿಯಾನದಲ್ಲಿ ನಗರಸಭೆ ಸದಸ್ಯರಾದ ಪೂರ್ಣಿಮಾ ಚೆನ್ನಪ್ಪ ಗೌಡ, ಬಲ್ನಾಡಿನ ಯುವನಾಯಕರಾದ ಶರತ್ ಬಲ್ನಾಡು, ಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್ ಕೆಲ್ಲಾಡಿ, ಯುವ ಮೋರ್ಚಾದ ಸದಸ್ಯ ಚರಣ್ ಕುಲಾಲ್, ಬೂತ್ ಅಧ್ಯಕ್ಷ ಪ್ರೇಮ ದೇವಸ್ಯ, ಎಸ್.ಟಿ. ಮೋರ್ಚಾದ ಅಧ್ಯಕ್ಷ...
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿ

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ : ಮುಖಂಡರು ಮತ್ತು ಕಾರ್ಯಕರ್ತರ ನಡುವೆ ನೂಕಾಟ – ತಳ್ಳಾಟ :- ಕಹಳೆ ನ್ಯೂಸ್

ಕಡಬ : ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟದವರೆಗೆ ತಲುಪಿದ ಬಗ್ಗೆ ವರದಿಯಾಗಿದೆ. ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದ ಘಟನೆ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ....
1 27 28 29 30 31 232
Page 29 of 232