Saturday, March 14, 2026

ರಾಜಕೀಯ

ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿಕ ಹಣವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ತಿಳಿಸಿದ್ದಾರೆ. ಒಂದು ವಾರ ಅಥವಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಲೋಕಸಭೆ ಚುನಾವಣಾ ಸಮರ : ಇಂದಿನಿಂದ ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ – ಕಹಳೆ ನ್ಯೂಸ್

ಬೆಂಗಳೂರು : ಲೋಕಸಭಾ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ : ಕಶೆಕೋಡಿ ಕಲಾಶ್ರಯದಲ್ಲಿ ನಡೆದ ಬಿಜೆಪಿ ಬಾಳ್ತಿಲ ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಚಾರ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ಬಾಳ್ತಿಲ ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಚಾರ ಸಭೆ ಕಶೆಕೋಡಿ ಕಲಾಶ್ರಯದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಆಡಳಿತ ಅವಧಿಯಲ್ಲಿ ನಡೆದ ರಾಮಮಂದಿರ ನಿರ್ಮಾಣ, ಆರ್ಟಿಕಲ್ಸ್ 370 ಹೀಗೆ ಅನೇಕ ಯೋಜನೆಗಳ ಜೊತೆ 2047ರ ಇಸವಿಗೆ ಜಗದ್ಗುರು ಭಾರತ ನಿರ್ಮಾಣಕ್ಕೆ ಕೇಂದ್ರದಲ್ಲಿ ಬಹುಮತದಲ್ಲಿ ಗೆಲುವು ಸಾಧಿಸಬೇಕು ಎಂದು ತಿಳಿಸಿದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ: ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ಮಂಗಳೂರು: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಈ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಮುಂದಿನ ದಿನದಲ್ಲಿ ತುಳುನಾಡಿನ ಮಣ್ಣಿನ ಧ್ವನಿಯಾಗಿ ಕಾರ್ಯ ನಿರ್ವಹಿಸುವೆ. ಜನಸಾಮಾನ್ಯರ ಸೇವೆಗೆ ಸದಾ ಬದ್ಧನಾಗಿದ್ದೇನೆ ಎಂದು ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಬುಧವಾರ ಲೋಕಸಭಾ ಚುನಾವಣೆ ಪ್ರಯುಕ್ತ ಪ್ರವಾಸದ ಎಂಟನೇ ದಿನ ಮಂಗಳೂರು ನಗರ ಉತ್ತರ ಮಂಡಲದ ಪ್ರವಾಸದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಜಿಯವರ...
ಬೆಂಗಳೂರುಮೈಸೂರುರಾಜಕೀಯಸುದ್ದಿ

ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ, ಸಿಎಂ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು : ಪಕ್ಷ ಬಿಡುತ್ತಿದ್ದ ಮುಖಂಡನ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿ – ಕಹಳೆ ನ್ಯೂಸ್

ಒಂದೆಡೆ ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಲು ಇಂದಿಡೀ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೂಡುಬಿದಿರೆ ಪುರಸಭೆಯಿಂದ ಮತದಾರರ ಜಾಗೃತಿ ಆಂದೋಲನ – ಕಹಳೆ ನ್ಯೂಸ್

ಮೂಡುಬಿದಿರೆ: ಮತದಾನದ ಮಹತ್ವ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾಧಿಕಾರಿಯವರ ನಿರ್ದೇಶನದಂತೆ ತಾಲೂಕು ಸ್ವೀಪ್ ಸಮಿತಿ ಮತ್ತು ಮೂಡುಬಿದಿರೆ ಪುರಸಭೆ ವತಿಯಿಂದ ಮತದಾರರ ಜಾಗೃತಿ ಆಂದೋಲನ ಮಂಗಳವಾರ ಮೂಡುಬಿದಿರೆ ಪೇಟೆಯಲ್ಲಿ ನಡೆಯಿತು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ರಾಜು ಅವರು ಮತದಾರರನ್ನು ಜಾಗೃತಿ ಮೂಡಿಸುವ ದೊಂದಿಯ ಮೆರವಣಿಗೆಗೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ದೇಶದಲ್ಲಿ ಶಾಂತಿ-ಸುವ್ಯವಸ್ಥೆ, ಭದ್ರತೆಗೆ ಮತ್ತೊಂದು ಹೆಸರೇ ಮೋದಿ: ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರಕಾರ 2014 ರಿಂದ ಇಲ್ಲಿಯ ವರೆಗೆ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಭಯಮುಕ್ತ ವಾತಾರವಣವನ್ನು ನಿರ್ಮಾಣ ಮಾಡಿರುವುದು ಮೋದಿ ಸರ್ಕಾರದ ಆಡಳಿತದ ಹೆಗ್ಗಳಿಕೆಯಾಗಿದೆ. ಇಂತಹ ಆಡಳಿತ ಅವರಿಂದ ಮಾತ್ರ ಸಾಧ್ಯ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಬಂಟ್ವಾಳ ತಾಲೂಕಿನಲ್ಲಿ ಮತ ಯಾಚನೆಗೆ ಪ್ರವಾಸ ಕೈಗೊಂಡ ಸಂದರ್ಭ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿ...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡರಾಜಕೀಯಸುದ್ದಿ

ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭೇಟಿ –ಕಹಳೆ ನ್ಯೂಸ್

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ದಿನಾಂಕ 26-03-2024 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
1 29 30 31 32 33 232
Page 31 of 232