Monday, June 15, 2026

ರಾಜಕೀಯ

ಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಸಭಾ ಭವನದಲ್ಲಿ ನಿಷ್ಠಾವಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರ ಆಂತರಿಕ ಸಭೆ !? ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ನಿರ್ಣಯ..!? – ಕಹಳೆ ನ್ಯೂಸ್

ಪುತ್ತೂರು : ಪುತ್ತಿಲ ಪರಿವಾರ ಮತ್ತು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಎರಡು ದಿನಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಬಹುತೇಕ ಖಚಿತ ಎಂದು ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮೂಲಗಳು ಹೇಳುತ್ತಿತ್ತು., ಈ ಹಿನ್ನೆಲೆಯಲ್ಲಿ ಇಂದು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಯ ಸಭಾ ಭವನದಲ್ಲಿ ನಿಷ್ಠಾವಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರ ಆಂತರಿಕ ಸಭೆಯೊಂದು ನಡೆದಿದ್ದು,...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಬೂತ್ ಮಟ್ಟದಿಂದ ಪಕ್ಷದ ಕಾರ್ಯಕ್ರಮ, ಯೋಜನೆ ಅನುಷ್ಠಾನ-ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಹೇಳಿಕೆ.- ಕಹಳೆ ನ್ಯೂಸ್

ಪುತ್ತೂರು: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಿಜೆಪಿಯಲ್ಲಿ ಹೊಸ ತಂಡಗಳು ರಚನೆಯಾಗಿದ್ದು, ಮುಂದಿನ ದಿನಗಳಲ್ಲಿ ಹಳೆಯ ತಂಡ ಮತ್ತು ಹೊಸ ತಂಡ ಜೊತೆಗೂಡಿ ಪಕ್ಷದ ಸಂಘಟನೆಯ ಕೆಲಸ ಮಾಡಲಿದೆ. ಪಕ್ಷದ ಕಾರ್ಯಕ್ರಮ, , ಯೋಜನೆಗಗಳನ್ನು ಯಶಸ್ವಿಯಾಗಿ ಬೂತ್ ಮಟ್ಟದಿಂದ ಅನುಷ್ಠಾನಕ್ಕೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ  ಕ್ಯಾ. ಬೃಜೇಶ್ ಚೌಟ ಹೇಳಿದ್ದಾರೆ. ಅವರು ಬಿಜೆಪಿ ರಾಜ್ಯ ಕಾರ್ಯದರ್ಶಿ ಯಾದ ಬಳಿಕ ಪ್ರಥಮ ಭಾರಿಗೆ ಬುಧವಾರ...
ಉಡುಪಿರಾಜಕೀಯಸುದ್ದಿ

2023-24ನೇ ಸಾಲಿನ ವೃತ್ತಿಪರ ಯೋಜನೆಯಡಿ ಉಚಿತ ಉಪಕರಣ ವಿತರಣೆ ಹಾಗೂ ಮಾಹಿತಿ ಕಾರ್ಯಾಗಾರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಉಡುಪಿ ಉಪ ನಿರ್ದೇಶಕರು (ಗ್ರಾಮಾಂತರ ಕೈಗಾರಿಕೆ), ಜಿ.ಪಂ. ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ "2023-24ನೇ ಸಾಲಿನ ವೃತ್ತಿಪರ ಯೋಜನೆಯಡಿಯಲ್ಲಿ ಉಚಿತ ಉಪಕರಣ ವಿತರಣಾ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ"ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಚಿತ ಉಪಕರಣಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ದೇವಾಲಯದ ಆದಾಯ ಕಡಿಮೆ ; ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ. ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ. ನೋಟಿಸ್‍ನಲ್ಲೇನಿದೆ..? : ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌...
ಉಡುಪಿರಾಜಕೀಯಸುದ್ದಿ

ಬೆಳ್ಳೆ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆ"ಗೆ  ಬೆಳ್ಳೆ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಶಾಸಕರು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಮಂಜುರಾದ ಸಾಲ ಸೌಲಭ್ಯ ಆದೇಶ ಪತ್ರವನ್ನು ವಿತರಿಸಿ ದೀನ್ ದಯಾಳ್ ಅಂತ್ಯೋದಯ...
ಉಡುಪಿರಾಜಕೀಯಸುದ್ದಿ

ಇನ್ನಂಜೆ ಪಂಚಾಯತ್ ನಲ್ಲಿ ಭಾರತ ವಿಕಾಸ್ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ಯೋಜನೆಗಳು ಪ್ರತಿಯೊಬ್ಬ ನಾಗರೀಕನಿಗೂ ಮುಟ್ಟಿಸುವ ಮತ್ತು ತಿಳಿಸುವ ಉದ್ದೇಶವೇ ವಿಕಸಿತ ಭಾರತ ಸಂಕಲ್ಪ ರಥಯಾತ್ರೆ 2047ರಲ್ಲಿ ಭಾರತ ವಿಶ್ವದ ಅಗ್ರಮಾನ್ಯ ವಿಕಸಿತಾ ಸ್ತಾನದಲ್ಲಿ ಕಾಣಲು ಪ್ರಧಾನಿಯವರ ಬಿಡುವಿಲ್ಲದ ಸಾಧನೆಗೆ ಇಡಿ ಜಗತ್ತು ಸಾಕ್ಷಿಯಾಗಿದೆ. ಪ್ರತಿಯೊಬ್ಬರು ಅರೋಗ್ಯದಿಂದ, ಸಮೃದ್ಧತೆಯಿಂದ ನೆಮ್ಮದಿಯಾಗಿ ಬದುಕಲು ವಿಕಸಿತಾ ಭಾರತ ಸಂಕಲ್ಪದ ಮಾಹಿತಿ ನಾವೆಲ್ಲರೂ ಪಡೆಯಬೇಕು, ಎಲ್ಲಾ ಅಧಿಕಾರಿಗಳು ಕಾಪು ಕ್ಷೇತ್ರದ ಶಾಸಕನಾಗಿ ನಾನು ನಿಮ್ಮ ಜೊತೆಗೆ ಶ್ರಮಿಸುವೆ, ನೀವು ಮತ ಹಾಕಿ ಜವಾಬ್ದಾರಿ ಕೊಟ್ಟ ದ್ದಕ್ಕೆ...
1 38 39 40 41 42 232
Page 40 of 232