Monday, June 15, 2026

ರಾಜಕೀಯ

ಕ್ರೈಮ್ರಾಜಕೀಯರಾಜ್ಯಸುದ್ದಿ

ಪೊಲೀಸ್ ಜೀಪ್ ಇಳಿಯುತ್ತಲೇ ಸ್ಪೋಟಕ ಹೇಳಿಕೆ ನೀಡಿದ ಚೈತ್ರಾ! ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojari) ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರೋ ಸಾಮಾಜಿಕ ಹೋರಾಟಗಾರ್ತಿ, ಚೈತ್ರಾ ಕುಂದಾಪುರ (Chaitra Kundapura) ಮೊದಲ ಪ್ರತಿಕ್ರಿಯೆ ನೀಡಿದ್ದು, ಹೊಸ ಸಂಚಲನ ಸೃಷ್ಟಿಸಿದೆ. ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿಯವಗೆ ಕೋಟ್ಯಂತರ ರೂ. ವಂಚಿಸಿದ ಆರೋಪ ; ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು,...
ಪುತ್ತೂರುರಾಜಕೀಯಸುದ್ದಿ

ಬಡಗನ್ನೂರು ವಲಯದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ಬಡಗನ್ನೂರು ವಲಯ ಕಾಂಗ್ರೆಸ್ ವತಿಯಿಂದ ಬಡಗನ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತಾನು ಶಾಸಕನಾಗಿ ಮೊದಲ ಆದ್ಯತೆ ನೀಡುತ್ತೇನೆ. ಸರಕಾರದ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಹೇಳಿದರು. ಐದು ಗ್ಯಾರಂಟಿ ಯೋಜನೆಗಳು ಇಂದು ಎಲ್ಲರ ಮನೆಯನ್ನು ಬೆಳಗಿಸಿದೆ. ಅಧಿಕಾರಕ್ಕೆ ಬಂಧ ಮೂರೇ ತಿಂಗಳೊಳಗೆ ಗ್ಯಾರಂಟಿಯನ್ನು ಈಡೇರಿಸಿದ್ದೇವೆ ಇದು ಕಾಂಗ್ರೆಸ್ ಪಕ್ಷದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸರ್ಕಾರದಿಂದ ಉಡುಗೊರೆ – ಕಹಳೆ ನ್ಯೂಸ್

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ. 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು...
ಮೂಡಬಿದಿರೆರಾಜಕೀಯಸುದ್ದಿ

ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ ಆಯ್ಕೆ – ಕಹಳೆ ನ್ಯೂಸ್

ಮೂಡಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾಲತಾ ಆಯ್ಕೆಯಾಗಿದ್ದಾರೆ....
ಬಂಟ್ವಾಳರಾಜಕೀಯಸುದ್ದಿ

ಬಾಳ್ತಿಲ ಗ್ರಾ.ಪಂ.ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಬಾಳ್ತಿಲ ಗ್ರಾ.ಪಂ.ನ ನೂತನ ಅಧ್ಯಕ್ಷ ಅಣ್ಣು ಪೂಜಾರಿ ಬಿ.ಕೆ. ಹಾಗೂ ಉಪಾಧ್ಯಕ್ಷೆ ರಂಜಿನಿ ಅವರ ಪದಗ್ರಹಣ ಸಮಾರಂಭ  ಬಾಳ್ತಿಲ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಆರ್.ಕೋಟ್ಯಾನ್ ಮಾತನಾಡಿ, ಸಾಕಷ್ಟು ಮಂದಿ ಬಾಳ್ತಿಲ ಪಂಚಾಯತ್ ಅಧ್ಯಕ್ಷರಾಗಿ ಆಡಳಿತ ನಡೆಸಿ ಗ್ರಾಮವನ್ನು  ನಿಕಟಪೂರ್ವ ಅಧ್ಯಕ್ಷೆ ಹಿರಣ್ಮಯಿ ಅವರು ಗ್ರಾಮದ ಅಭಿವೃದ್ಧಿಯ ಜತೆಗೆ ಬಿಜೆಪಿಯ ಪ್ರತಿ ಕಾರ್ಯಕ್ರಮಗಳಲ್ಲೂ ಯಶಸ್ವಿಯಾಗಿ ಮುನ್ನಡೆಸಿದ ಕೀರ್ತಿ ಸಲ್ಲುತ್ತಿದ್ದು, ನಿಕಟಪೂರ್ವ ಉಪಾಧ್ಯಕ್ಷರು ಕೂಡ ಸಮರ್ಥವಾಗಿ ತಮ್ಮ ಜವಾಬ್ದಾರಿ...
ಬೆಳ್ತಂಗಡಿರಾಜಕೀಯಸುದ್ದಿ

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರ ಹಸ್ತಾಂತರ, ಪ್ರಮಾಣ ವಚನ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಬರಮೇಲು ಅವರ ಅಧಿಕಾರ ಹಸ್ತಾಂತರ, ಪ್ರಮಾಣ ವಚನ ಕಾರ್ಯಕ್ರಮ ಇಂದು ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂದಾರು, ಮೊಗ್ರು ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖರು, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರು ಉಪಸ್ಥಿತರಿದ್ದರು....
ಪುತ್ತೂರುರಾಜಕೀಯರಾಜ್ಯಸುದ್ದಿ

ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಪುತ್ತೂರು ಶಾಸಕರ ಮಾತುಕತೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬAದಿಸಿದAತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಲೇಜು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಮಂಗಳೂರಿನಲ್ಲಿರುವ ಎಸ್ ಪಿ...
1 42 43 44 45 46 232
Page 44 of 232