Monday, June 15, 2026

ರಾಜಕೀಯ

ಉಡುಪಿರಾಜಕೀಯರಾಜ್ಯಸುದ್ದಿ

ಟೋಲ್‌ಗೇಟ್‌ಗಳಲ್ಲಿ ಪತ್ರಕರ್ತರ ವಾಹನಗಳಿಗೆ ಉಚಿತ ಪ್ರವೇಶ: ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿ ಹೆಜಮಾಡಿ ಹಾಗೂ ಬೈಂದೂರು ಶಿರೂರು ಟೋಲ್‌ಗೇಟ್‌ನಲ್ಲಿ ಮಾಧ್ಯಮದವರ ವಾಹನಗಳಿಗೆ ಉಚಿತ ಪ್ರವೇಶ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಇಂದು ಕೇಂದ್ರ ಸಚಿವೆ ಹಾಗೂ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮಣಿಪಾಲ ರಜತಾದ್ರಿ ಯಲ್ಲಿರುವ ಸಂಸದರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರಿದ್ದು, ಇವರಿಗೆ ರಾಜ್ಯ...
ಉಡುಪಿರಾಜಕೀಯಸುದ್ದಿ

ನಿರ್ಮಲ ಸೀತಾರಾಮನ್ ಅವರನ್ನ ಭೇಟಿಯಾದ ಮೀನುಗಾರಿಕೆ ಹಾಗೂ ನೇಕಾರರ ಸಮಿತಿ : ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ಸಹಕಾರಕ್ಕೆ ಕೋರಿಕೆ – ಕಹಳೆ ನ್ಯೂಸ್

ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮೀನುಗಾರರ ನಿಯೋಗ ಹಾಗೂ ನೇಕಾರರ ನಿಯೋಗ ಮಾನ್ಯ ಸಚಿವರನ್ನು ಭೇಟಿ ಮಾಡಿ ಮೀನುಗಾರಿಕೆ ಹಾಗೂ ನೇಕಾರರ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ಸಹಕಾರ ಕೋರಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೂರ್ಮಾ ರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿಗೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಉಡುಪಿ : ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಗುರುವಾರ ರಾತ್ರಿ ಉಡುಪಿಗೆ ಆಗಮಿಸಿದರು. ಇಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆಗೆ 1 ತಿಂಗಳು ತುಂಬಿದ್ದು, ಈ ಅವಧಿಯಲ್ಲಿ ಒಟ್ಟು 16.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಒಟ್ಟು ಟಿಕೆಟ್ ಮೌಲ್ಯ 402 ಕೋಟಿ ರೂ.ಗಳಷ್ಟಾಗಿದೆ. ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ...
ರಾಜಕೀಯರಾಜ್ಯವಾಣಿಜ್ಯಸುದ್ದಿ

ಆನ್‍ಲೈನ್ ಗೇಮಿಂಗ್, ಕುದುರೆ ರೇಸಿಂಗ್ ಮೇಲೆ ಶೇ.28ರಷ್ಟು ಜಿಎಸ್‍ಟಿ ಏರಿಕೆ – ಕಹಳೆ ನ್ಯೂಸ್

ನವದೆಹಲಿ: ಆನ್‍ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸಿಂಗ್ ಮೇಲೆ ಶೇ 28ರಷ್ಟು ತೆರಿಗೆಯನ್ನು ಹೆಚ್ಚಿಸಿದರೆ, ಮಲ್ಟಿಫ್ಲೆಕ್ಸ್‍ಗಳಲ್ಲಿ ಮಾರಾಟವಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ತೆರಿಗೆಯನ್ನು ಶೇ.18 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ ಮಲ್ಟಿಫ್ಲೆಕ್ಸ್‍ಗಳ ಆಹಾರದ ದರವಿನ್ನು ಅಗ್ಗವಾಗುವ ಸಾಧ್ಯತೆ ಇದೆ. ಕ್ಯಾನ್ಸರ್‍ಗೆ ನೀಡಲಾಗುವ ಆiಟಿuಣuximಚಿb ಔಷಧ ಆಮದು, ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸಲಾಗುವ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಲ್ಲಿ ಬಳಸಲಾಗುವ ಉತ್ಪನ್ನ, ಖಾಸಗಿ ಸಂಸ್ಥೆಗಳು...
ರಾಜಕೀಯಸುದ್ದಿ

ಗ್ರಾ.ಪಂ. ಉಪಚುನಾವಣೆ; ನಿಡ್ಪಳ್ಳಿಯಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಪುತ್ತೂರು : ನಿಡ್ಪಳ್ಳಿ ಗ್ರಾಮ ಪಂಚಾಯತ್‌ನ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ನಾಮಪತ್ರ ಸಲ್ಲಿಸಿದರು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ ೨೩ರಂದು ಉಪಚುನಾವಣೆ ನಡೆಯಲಿದೆ. ನಿಡ್ಪಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು....
ರಾಜಕೀಯಸುದ್ದಿ

ಗ್ರಾ.ಪಂ.ಉಪಚುನಾವಣೆ : ನಿನ್ನೆ ನಿಡ್ಪಳ್ಳಿ, ಇಂದು ಆರ್ಯಾಪು ಕ್ಷೇತ್ರದಿಂದ ಪುತ್ತಿಲ ಪರಿವಾರ ಕಣಕ್ಕೆ; ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ನಾಮಪತ್ರ ಸಲ್ಲಿಕೆ –ಕಹಳೆ ನ್ಯೂಸ್

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ವಾಣಿಶ್ರೀ, ಶ್ರೀಕರಿ, ನವೀನ್ ರೈ ಮೇಗಿನಪಂಜ, ಜಗದೀಶ್ ಪೂಜಾರಿ, ನಾರಾಯಣ ಕುಲಾಲ್, ತಿಮ್ಮಪ್ಪ ನಾಯ್ಕ್ ಕುಂಜುರುಪಂಜ,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆ.16ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ `ಗೃಹಲಕ್ಷ್ಮೀ ಯೋಜನೆ’ ಜಾರಿಗೆ : ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗೆ...
1 44 45 46 47 48 232
Page 46 of 232