ಜಪಾನ್‌ನ ಹೈ-ಸ್ಪೀಡ್ ;ಬುಲೆಟ್ ರೈಲಿನಲ್ಲಿ ಮೋದಿ ಸವಾರಿ-ಕಹಳೆ ನ್ಯೂಸ್
ಟೋಕಿಯೊ: ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಮೋದಿ ಪ್ರಯಾಣಿಸಿದ್ದಾರೆ. ಸೆಂಡೈಗೆ ತೆರಳುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಟೋಕಿಯೊದಲ್ಲಿ 16 ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಅಡಿಯಲ್ಲಿ ರಾಜ್ಯ-ಪ್ರಾಂತ್ಯ ಸಹಕಾರವನ್ನು ಬಲಪಡಿಸಲು ಅವರು ಕರೆ...







