Monday, June 15, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಚಿವ ಸ್ಥಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ – ಕಹಳೆ ನ್ಯೂಸ್

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ಸೋಲಿಸಿ 135 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷ ಇದೀಗ ಏಕಾಂಗಿಯಾಗಿ ಸರ್ಕಾರ ರಚಿಸಲು ಮುಂದಾಗಿದೆ. ಕಳೆದ ಶನಿವಾರ, ಮೇ 13ರಂದು ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ ಪಕ್ಷದಲ್ಲಿ ದೊಡ್ಡ ಪೈಪೋಟಿಯೇ ನಡೆಯಿತು. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ವರಿಷ್ಠರ ಮುಂದೆ ಪಟ್ಟು ಬಿಗಿಗೊಳಿಸಿದ್ದರು. ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹೆಣೆದ 30:30...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ ; ಮಧ್ಯಾಹ್ನ ಮೂರು ಗಂಟೆಯ ಒಳಗೆ, ಯುವಕರಿಗೆ ಅಮಾನವೀಯ ಹಲ್ಲೆ ನಡೆಸಿದ ತಪ್ಪಿತಸ್ಥ ಪೊಲೀಸರನ್ನು ಸಸ್ಫೆಂಡ್ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ; ಇಲಾಖೆಗೆ ಖಡಕ್ ಆದೇಶ ನೀಡಿದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

  ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಇಂದು ಮಧ್ಯಾಹ್ನ ಮೂರು ಗಂಟೆಯ ಒಳಗೆ, ಯುವಕರಿಗೆ ಅಮಾನವೀಯ ಹಲ್ಲೆ ನಡೆಸಿದ ತಪ್ಪಿತಸ್ಥ ಪೊಲೀಸರನ್ನು ಸಸ್ಫೆಂಡ್ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಶಾಸಕ ಅಶೋಕ್ ಕುಮಾರ್ ರೈ ಇಲಾಖೆಗೆ ಖಡಕ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದು, ಡಿಕೆಶಿ ಕೈಹಿಡಿದು ಕೈಎತ್ತಿದ ಕೈ ನಾಯಕ ಖರ್ಗೆ ; ಕರ್ನಾಟಕದ ನೂತನ ಸಿಎಂ ಅಗಿ ಸಿದ್ಧರಾಮಯ್ಯ ; ಡಿಸಿಎಂ ಆಗಿ ಡಿಕೆ ಶಿವಕುಮಾರ್ – ಕಹಳೆ ನ್ಯೂಸ್

ಬೆಂಗಳೂರು : ಸಿಎಂ ಅಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಮೇ 20ರ ಮಧ್ಯಾಹ್ನ 12:30 ಕ್ಕೆ ಪ್ರಮಾಣ ವಚನ ಸ್ವೀಕಾರ. ಮೇ 20 ರ ಶನಿವಾರ ಬೆಂಗಳೂರಿನ‌ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

‘ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದು ಖಂಡನೀಯ’ ; ಪೋಲೀಸ್ ದೌರ್ಜನ್ಯದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಪ್ರತಿಕ್ರಿಯಿಸಿದ್ದಾರೆ. ‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ ಎಂದಿದ್ದಾರೆ. ದೂರಿನ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಬ್ಯಾನರ್ ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತಿಸಿದ್ದಲ್ಲಿ ಕ್ರಮ ; ಹಿಂದೂ ಕಾರ್ಯಕರ್ತರಿಗೆ ಪೋಲೀಸ್ ದೌರ್ಜನ್ಯ ಖಂಡಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ – ಕಹಳೆ ನ್ಯೂಸ್

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತಿಸಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆ ; ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡನೆ – ಕಹಳೆ ನ್ಯೂಸ್

ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆ ; ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡನೆ - ಕಹಳೆ ನ್ಯೂಸ್ ಪುತ್ತೂರು : ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ಬ್ಯಾನರ್ ಪ್ರಕರಣದ ಹೆಸರಿನಲ್ಲಿ ಯುವಕರನ್ನು ಮಾರಾಣಾಂತಿಕ ಹಲ್ಲೆ ಮಾಡಿ ಹಿಂದೂ ವಿರೋಧಿ ಸರ್ಕಾರದ ಚೇಲಾಗಳ ರೀತಿಯಲ್ಲಿ ಪೋಲೀಸರು ವರ್ತಿಸಿರುವುದು ಖಂಡನೀಯ ಮತ್ತು ಸೂಕ್ತ ತನಿಖೆ ನಡೆಸಿ...
ರಾಜಕೀಯಸುದ್ದಿ

ಗೆಲುವಿನ ಸಂಭ್ರಮದಲ್ಲಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ಶಾಸಕ ಡಿ.ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು ನಗರ ದಕ್ಷಿಣ ಶಾಸಕರಾಗಿ 2ನೇ ಬಾರಿಗೆ ಪ್ರಚಂಡ ಗೆಲುವು ಸಾಧಿಸಿದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಶ್ರೀಮಂಗಳದೇವಿ ದೇವಸ್ಥಾನ, ರಥಬೀದಿ ಶ್ರೀವೆಂಕಟರಮಣ ದೇವಸ್ಥಾನ, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರ, ಕದ್ರಿ ಶ್ರೀಮಂಜುನಾಥ ದೇವಸ್ಥಾನ, ಕಂಕನಾಡಿ ಶ್ರೀಬ್ರಹ್ಮ ಬೈದರ್ಕಳ ಕ್ಷೇತ್ರ ಹಾಗೂ ಕೊಡಿಯಾಲಬೈಲ್ ಶ್ರೀಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು....
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಆಕ್ರೋಶ ; ತಮ್ಮ ಸ್ವಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ‌ ಡಿ.ವಿ. ಸದಾನಂದ ಗೌಡರ ಶ್ರದ್ಧಾಂಜಲಿ ಬ್ಯಾನರ್ ಹಾಗಿ ಚಪ್ಪಲಿ ಹಾರ – ಕಹಳೆ ‌ನ್ಯೂಸ್

ಪುತ್ತೂರು : ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ...
1 49 50 51 52 53 232
Page 51 of 232