Monday, June 15, 2026

ರಾಜಕೀಯ

ಉಡುಪಿರಾಜಕೀಯರಾಜ್ಯಸುದ್ದಿ

ಕಾರ್ಕಳದಲ್ಲಿ ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಕಾರ್ಕಳದಲ್ಲಿ 230 ಲೀಡ್ ಪಡೆದುಕೊಂಡು ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆಯುತ್ತಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ. ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.  ...
ರಾಜಕೀಯಸುದ್ದಿ

“ಕಾರ್ಕಳ ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಬಿಜೆಪಿಗೆ ವರದಾನವಾಗಲಿದೆ” : ಸುನಿಲ್ ಕುಮಾರ್ –ಕಹಳೆ ನ್ಯೂಸ್

ವಿಧಾನಸಭಾ ಕ್ಷೇತ್ರದಲ್ಲಿ ಶೇ. 82ರಷ್ಟು ಮತದಾನ ಆಗಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತಾರು ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳ ನಡುವೆ ಮತದಾರ ಒಮ್ಮತ ದಿಂದ ಮತದಾನ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ಇಲ್ಲದೆ ಕಾರ್ಕಳದಲ್ಲಿ ಶೇ. 82ರಷ್ಟು ಮತದಾನವಾಗಿದೆ. ಹೊರ ಊರುಗಳಲ್ಲಿ ಇದ್ದ ಮತದಾರರು ಬಂದು ಮತದಾನ ಮಾಡಿದ್ದಾರೆ. ಮುಂಬೈ ಬೆಂಗಳೂರಿನಿAದ ಸಾವಿರಾರು ಸಂಖ್ಯೆಯಲ್ಲಿ ಬಂದು ಮತದಾನ ಮಾಡಿದ್ದಾರೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

60 ಅಭ್ಯರ್ಥಿಗಳ ಭವಿಷ್ಯ ಭದ್ರತಾ ಕೊಠಡಿಯಲ್ಲಿ ಭದ್ರ.. –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ 1860 ಮತಗಟ್ಟೆಗಳಿಂದ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಎನ್‌ಐಟಿಕೆಯ ಭದ್ರತಾ ಕೊಠಡಿಗಳಲ್ಲಿ ಭದ್ರತಾ ಸಿಬಂದಿ ಸರ್ಪಗಾವಲಿನಲ್ಲಿ ಇಡಲಾಗಿದೆ. ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಅಲ್ಲಿಯವರೆಗೆ ಜಿಲ್ಲೆಯ 8 ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳ ಭವಿಷ್ಯ ಭದ್ರಗೊಂಡಿರುವ ಇವಿಎಂಗಳು, ಮತಪತ್ರ, ಅಂಚೆ ಮತಪತ್ರಗಳನ್ನು ಒಳಗೊಂಡ ಮತ ಪೆಟ್ಟಿಗೆಗಳು, ವಿವಿ ಪ್ಯಾಟ್‌ಗಳು ಹಾಗೂ ಚುನಾವಣ ದಾಖಲೆಗಳನ್ನು ಎನ್‌ಐಟಿಕೆಯ ಭದ್ರತಾ ಕೊಠಡಿಗಳಲ್ಲಿ ಸಿಸಿಟಿವಿ...
ರಾಜಕೀಯಸಿನಿಮಾಸುದ್ದಿ

“ದಿ ಕೇರಳ ಸ್ಟೋರಿ” ವೀಕ್ಷಿಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಭಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ "ದಿ ಕೇರಳ ಸ್ಟೋರಿ" ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮಾ. ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ ನಂಬಿಕೆಗಳ ಮೇಲೆ ಯಾವ ರೀತಿ ಮುಸ್ಲಿಂ ಭಯೋತ್ಪಾದಕರು, ಮುಸ್ಲಿಂ ಮತೀಯವಾದಿ ಸಂಘಟನೆಗಳು, ಮುಸ್ಲಿಂ ಮತಾಂಧರು ,ಪ್ರೀತಿ...
ಮೂಡಬಿದಿರೆರಾಜಕೀಯಸುದ್ದಿ

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ ವಿಚಾರ ; ನಾಲ್ವರು ಅರೋಪಿಗಳ ಬಂಧನ –ಕಹಳೆ ನ್ಯೂಸ್

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬAಧಪಟ್ಟAತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬAಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬAಧಿಸಿ ಆರೋಪಿಗಳ ವಿರುದ್ಧ ಐದು ಎಫ್ ಐ ಆರ್ ದಾಖಲಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇತರ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
ಪುತ್ತೂರುರಾಜಕೀಯಸುದ್ದಿ

ವೀಲ್‌ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದ ಪುತ್ತೂರಿನ 95 ವರ್ಷದ ತಿಮ್ಮಕ್ಕಜ್ಜಿ : ಕಹಳೆ ನ್ಯೂಸ್

95 ವರ್ಷದ ವೃದ್ದೆಯೊಬ್ಬರು ವೀಲ್‌ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಲ್ನಾಡು ಗ್ರಾಮದ ಕೋರಲ್ತಡ್ಕದಲ್ಲಿ 95ವರ್ಷದ ವೃದ್ಧೆ ತಿಮ್ಮಕ್ಕ ಮತದಾನ ಮಾಡಿದ್ದಾರೆ. ಇವರನ್ನ ಮನೆಮಂದಿ ಕಾರಿನಲ್ಲಿ ಮತಗಟ್ಟೆಗೆ ಕರೆದುಕೊಂಡು ಬಂದಿದ್ದು, ವೀಲ್‌ಚಾಯರ್‌ನಲ್ಲಿ ಕುಳಿತು ಅಜ್ಜಿ ಮತಚಲಾವಣೆ ಮಾಡಿದ್ದಾರೆ....
1 51 52 53 54 55 232
Page 53 of 232