Monday, June 15, 2026

ರಾಜಕೀಯ

ಉಡುಪಿರಾಜಕೀಯಸುದ್ದಿ

ಉಡುಪಿ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯ ಮತದಾನ : ಕಾದು ಸುಸ್ತಾಗಿ ಮನೆಗೆ ವಾಪಸ್ ಆದ ಮತದಾರರು – ಕಹಳೆ ನ್ಯೂಸ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಸುಮಾರು ಎರಡು ತಾಸಿನಿಂದ ಮತದಾನ ಮಾಡಲು ಕಾಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಎಲ್ಲರಿಗೂ ಮತದಾನದ ಅವಕಾಶ ನೀಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದ್ರೆ ಈಗಾಗಲೇ ಹಲವು ಮತದಾರರು ಕಾದು ಸುಸ್ತಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ...
ಉಡುಪಿರಾಜಕೀಯಸುದ್ದಿ

ಹೆಜಮಾಡಿ ಕೋಡಿ ಜನಹಿತ ವ್ಯಾಯಾಮ ಶಾಲೆಯಲ್ಲಿ ಹನುಮಾನ್ ಚಾಲೀಸ ಮತ್ತು ಶ್ರೀ ರಾಮರಕ್ಷಾ ಸ್ತೋತ್ರ ಪಠಣ – ಕಹಳೆ ನ್ಯೂಸ್

ಹೆಜಮಾಡಿ ಕೋಡಿ ಜನಹಿತ ವ್ಯಾಯಾಮ ಶಾಲೆಯಲ್ಲಿ ಇಂದು ಲೋಕ ಕಲ್ಯಾಣಾರ್ಥವಾಗಿ ಮತ್ತು ಹಿಂದು ಸಮಾಜದ ಸುರಕ್ಷತೆಗಾಗಿ ಹನುಮಾನ್ ಚಾಲೀಸ ಮತ್ತು ಶ್ರೀ ರಾಮರಕ್ಷಾ ಸ್ತೋತ್ರ ಪಠಣ ನಡೆಯಿತು. ಈ ಸಂದರ್ಭದಲ್ಲಿ ಹಿಂದು ಸಮಾಜದಲ್ಲಿ ಸೇವೆ, ಸುರಕ್ಷೆ ಮತ್ತು ಸಂಸ್ಕಾರಗಳ ಉದ್ದೇಶದಿಂದ ಪ್ರಾರಂಭವಾದ ಬಜರಂಗದಳ ನಿಷೇಧದ ಕೂಗು ಕೇಳಿಬರುತ್ತಿರುವ ಬಗ್ಗೆ ಒಕ್ಕೊರಲಿನಿಂದ ಖಂಡಿಸಲಾಯಿತು. ಮುಂದೆ ಬರುವ ಚುನಾವಣೆಯಲ್ಲಿ ಇಂತಹ ಶಕ್ತಿಗಳಿಗೆ ತಕ್ಕ ಪ್ರತ್ಯುತ್ತರ ನೀಡುವಂತೆ ಆಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್...
ಬೆಂಗಳೂರುರಾಜಕೀಯಸುದ್ದಿ

ಕುಟುಂಬದೊ0ದಿಗೆ ಮತದಾನ ಮಾಡಿದ ಬಿಎಸ್ ಯಡಿಯೂರಪ್ಪ –ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ನಡೆಯುತ್ತಿದೆ. ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತದಾನ ಮಾಡಿದರು. ಕ್ಷೇತ್ರದ ಶಾಸಕರೂ ಆಗಿರುವ ಅವರು, ತಾಲೂಕಿನ ಮತಗಟ್ಟೆ ಸಂಖ್ಯೆ 134ರಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದರು. ಮತಗಟ್ಟೆಗೆ ಆಗಮಿಸುವುದಕ್ಕೂ ಮೊದಲು ಕುಟುಂಬದೊAದಿಗೆ ದೇವಾಲಯಕ್ಕೆ ತೆರಳಿದ ಬಿ. ಎಸ್. ಯಡಿಯೂರಪ್ಪ...
ಬಂಟ್ವಾಳರಾಜಕೀಯಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 186ರಲ್ಲಿ ಮತ ಚಲಾಯಿಸಿದ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವಿನಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಇವರು ಬೂತ್ ಸಂಖ್ಯೆ 186ರಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ಆಗಮಿಸಿ, ಸರತಿ ಸಾಲಿನಲ್ಲಿ ಮೊದಲಿಗರಾಗಿ ನಿಂತು ಬೂತ್ ನಲ್ಲಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು....
ರಾಜಕೀಯಸುದ್ದಿ

‘ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿ’ : ಪ್ರಧಾನಿ ಮೋದಿ ಮನವಿ –ಕಹಳೆ ನ್ಯೂಸ್

ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿAದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ...
ರಾಜಕೀಯಸುದ್ದಿ

ವಿಧಾನಸಭಾ ಚುನಾವಣೆ : ಕಡ್ಡಾಯ ಮಾರ್ಗಸೂಚಿ ಪಾಲನೆಗೆ ಚಿಲ್ಲಾಧಿಕಾರಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬAಧಿಸಿದAತೆ ಮೇ 10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‌ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿ ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತದಾನಕ್ಕೆ ಮತದಾರರನ್ನು ವಾಹನದಲ್ಲಿ ಕರೆ ತರುವುದು ಅಪರಾಧ – ಕಹಳೆ ನ್ಯೂಸ್

ಕರ್ನಾಟಕ, ಮೇ9 ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ. ಚುನಾವಣಾನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಖರ್ಗೆಗೆ ದೂರು ಎಂಬ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಲಾಗಿದೆ ಎನ್ನಲಾದ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಇದು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ''ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ...
1 52 53 54 55 56 232
Page 54 of 232