ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್
ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....







