Sunday, June 14, 2026

ರಾಜಕೀಯ

ಉಡುಪಿದಕ್ಷಿಣ ಕನ್ನಡಮಂಜೇಶ್ವರರಾಜಕೀಯರಾಜ್ಯಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌ಗೆ ಅದೃಷ್ಟ ; ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ..! ಜೆ.ಆರ್‌.ಲೋಬೋ, ಐವನ್‌ ಡಿ’ಸೋಜಾಗೆ ಕೈ ತಪ್ಪಿದ ಅವಕಾಶ..!? – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ ಕಾಂಗ್ರೆಸ್‌ ಪಕ್ಷದಲ್ಲಿನ ಆಕಾಂಕ್ಷಿಗಳು ತಮ್ಮೆಲ್ಲ ಪಟ್ಟುಗಳನ್ನೂ ಪ್ರಯೋಗಿಸುತ್ತಿದ್ದು ಉನ್ನತ ನಾಯಕರು ದಿಲ್ಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಆಕಾಂಕ್ಷಿಗಳಾದ ಮೊದಿನ್‌ ಬಾವಾ, ಐವನ್‌ ಡಿ’ಸೋಜಾ, ಪದ್ಮರಾಜ್‌ ಆರ್‌. ಮುಂತಾದವರು ದಿಲ್ಲಿಯಲ್ಲೇ ಪ್ರಯತ್ನಶೀಲರಾಗಿದ್ದಾರೆ. ಆದರೂ ಹೈಕಮಾಂಡ್‌ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಪದ್ಮರಾಜ್ ಆರ್‌‌ಗೆ ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ : ಒಂದೆಡೆ ಮಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಹೆಚ್ಚಿರುವ ಪೈಪೋಟಿ ಇನ್ನೊಂದೆಡೆ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

 ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಾಲಿ ಶಾಸಕರುಗಳಿಗೆ ಕೈ ತಪ್ಪಲಿದೆ ಬಿಜೆಪಿ ಟಿಕೆಟ್..! ಪುತ್ತೂರು, ಸುಳ್ಯದಲ್ಲಿ ಹೊಸಮುಖಕ್ಕೆ ಅವಕಾಶ ನೀಡಲು ಬಿಜೆಪಿ ಮಾಸ್ಟರ್ ಪ್ಲಾನ್ ; ವಿಭಾಗ, ಪ್ರಾಂತದ ಆರ್.ಎಸ್.ಎಸ್. ಪ್ರಮುಖರ ಹೈ ವೋಲ್ಟೇಜ್ ಬೈಠಕ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಗುಜರಾತ್ ಮಾದರಿಯಲ್ಲೇ ಬುಹುತೇಕ ಹಾಲಿ ಶಾಸಕರುಗಳಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲಿದೆ ಎಂಬ ಮಾಹಿತಿ ಬಿಜೆಪಿ ಆಂತರಿಕ ಮೂಲಗಳಿಂದ ಹೊರಬಿದಿದೆ. ಅದರಲ್ಲೂ ಕೆಸರಿ ಪಡೆಗಳ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಕುರಿತು ವಿಶೇಷ ಸಭೆಯೇ ನಡೆದಿದೆ. ಮಂಗಳೂರು ವಿಭಾಗ ಹಾಗೂ ದಕ್ಷಿಣ ಪ್ರಾಂತದ ಆರ್.ಎಸ್.ಎಸ್. ಪ್ರಮುಖರ ಉಪಸ್ಥಿತಿಯಲ್ಲಿ ಬೈಠಕ್ ನಡೆದಿದ್ದು,...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ದೆಹಲಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕೈ ಟಿಕೆಟ್ ಲಾಭಿ ; ಅಶೋಕ್ ರೈ, ದಿವ್ಯಾಪ್ರಭಾ ಗೌಡ, ಕಾವು ಹೇಮನಾಥ್ ಶೆಟ್ಟಿ ದೆಹಲಿಯಲ್ಲೇ ವಾಸ್ತವ್ಯ..! ಯಾರಿಗೆ ಕೈ ಬಿ’ಫಾರಂ..!?? – ಕಹಳೆ ನ್ಯೂಸ್

ಪುತ್ತೂರು : ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಗೆ ಭಾರಿ ಲಾಭಿ ನಡೆಯುತ್ತಿದೆ. ಕೈ ಟಿಕೇಟ್ ಆಕಾಂಕ್ಷಿ ನಾಯಕರು ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಯಾರತ್ತ ಹೈಕಮಾಂಡ್ ಚಿತ್ತ ಎಂಬುದು ಯಕ್ಷಪ್ರಶ್ನೆಯಾಗಿದೆ. ಅಶೋಕ್ ಕುಮಾರ್ ರೈ : ಪುತ್ತೂರಿನ ‌ಉದ್ಯಮಿ, ಧಾರ್ಮಿಕ ಸಾಮಾಜಿಕ ಮುಂದಾಳು, ಕರ್ಣ ಎಂದೇ ಕರೆಯಲ್ಪಡುವ ರೈ, ಈ ಭಾರಿ ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದು, ಟಿಕೆಟ್ ಗಾಗಿ ಲಾಭಿ...
ರಾಜಕೀಯರಾಷ್ಟ್ರೀಯಸುದ್ದಿ

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಆರ್​ಎಸ್​ಎಸ್​ ಆಧುನಿಕ ಕೌರವರು ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ.! – ಕಹಳೆ ನ್ಯೂಸ್

ನವದೆಹಲಿ: ಮಾರ್ಚ್ 23 ರಂದು, ಸೂರತ್‌ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್​ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದು ಸಂಸತ್ತಿನಲ್ಲಿ ಅವರ ಅನರ್ಹತೆಗೆ ಕಾರಣವಾಯಿತು. ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು '21 ನೇ ಶತಮಾನದ ಕೌರವರು' ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಅಶೋಕ್ ರೈ ಗೆ ಜೈ ಎಂದ ಕೈ ; ಪುತ್ತೂರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕಣಕ್ಕೆ – ಅಧಿಕೃತ ಘೋಷಣೆ ಒಂದೇ ಬಾಕಿ..! – ಕಹಳೆ ನ್ಯೂಸ್

ಪುತ್ತೂರು : ಬಿಜೆಪಿಯ ಭದ್ರಕೋಟೆ ಪುತ್ತೂರಿನ ವಿಧಾನಸಭಾ ಚುನಾವಣೆ ಬಹಳಷ್ಟು ಕುತೂಹಲ ಮೂಡಿಸಿದೆ, ಹಾಲಿ ಶಾಸಕರ ಅಭಿವೃದ್ಧಿ ಮತ್ತು ಅಪಪ್ರಚಾರದ ನಡುವೆ, ಬಿಜೆಪಿಯಲ್ಲೂ ಅಸಮಧಾನದ ಹೊಗೆ ಆಡುತ್ತಿರುವಾಗಲೇ ಅಶೋಕ್ ಕುಮಾರ್ ರೈ, ಕೈ ಹಿಡಿದು ಬಿಜೆಪಿಗೆ ಶಾಕ್ ನೀಡಿದ್ದರು. ಇದೀಗ ಅವರೇ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ ಎನ್ನಲಾಗುತ್ತಿದೆ. ನಿನ್ನೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳಕು ಯೋಜನೆಯಡಿ ಮಲವಂತಿಗೆ ಗ್ರಾಮದ ಎಳನೀರಿನ 33 ಕುಟುಂಬಗಳಲ್ಲಿ ಬೆಳಕು ಚೆಲ್ಲುವಂಥ ಕಾರ್ಯ ಮಾಡಿದ ಶಾಸಕ ಹರೀಶ್‌ ಪೂಂಜ ; ಎಳನೀರು ಒಂದೇ ವಾರ್ಡ್‌ಗೆ ಸುಮಾರು 12 ಕೋ.ರೂ. ಅನುದಾನ – ಕಹಳೆ ನ್ಯೂಸ್

ಬೆಳ್ತಂಗಡಿ: ಅರಣ್ಯದಂಚಿನ ಮಲವಂತಿಗೆ ಗ್ರಾಮದ ಎಳನೀರು ಭಾಗದಲ್ಲಿ ವಾಸವಾಗಿದ್ದು, ವಿದ್ಯುತ್‌ ಸಂಪರ್ಕಕ್ಕಾಗಿ ಪರದಾಡಿ ಕೊನೆಗೆ ಊರು ತೊರೆಯಬೇಕಾದ ಸ್ಥಿತಿ ತಲುಪಿದ್ದ 33 ಕುಟುಂಬಗಳ ಮಂದಿಗೆ ಸರಕಾರವು ಬೆಳಕು ಯೋಜನೆಯಡಿ ಈಗ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದು, ನಿವಾಸಿಗಳು ಹಬ್ಬ ಆಚರಿಸಿದರು. ವಿದ್ಯುತ್‌ ಸಂಪರ್ಕದ ಹಿನ್ನೆಲೆಯಲ್ಲಿ ಮಾ. 29ರಂದು ಊರವರ ಸಂಭ್ರಮದಲ್ಲಿ ಶಾಸಕ ಹರೀಶ್‌ ಪೂಂಜ ಭಾಗಿಯಾದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಎಳನೀರಿಗೆ 120 ಕಿ.ಮೀ. ಸುತ್ತಿ ಬಳಸಿ ಬರಬೇಕಿತ್ತು. ಇಲ್ಲಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ: ಮೇ 10 ಮತದಾನ, ಮೇ 13 ಫಲಿತಾಂಶ – ಕಹಳೆ ನ್ಯೂಸ್

ನವದೆಹಲಿ : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿ, ಸಂಪೂರ್ಣ ವಿವರ ನೀಡಿದ್ದಾರೆ. ಇಂದಿನಿಂದಲೇ ರಾಜ್ಯಾದ್ಯಂತ ನೀತಿಸಂಹಿತೆ ಜಾರಿಗೆ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಒಟ್ಟು ಮತದಾರರು- 5,21,73,579 ಪುರುಷ...
1 65 66 67 68 69 232
Page 67 of 232