Sunday, June 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಗುಳಿಗ ದೈವಕ್ಕೆ ಅಪಮಾನ ಪ್ರಕರಣ ; ತೀರ್ಥಹಳ್ಳಿಯ ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ‘ಶಿವದೂತೆ ಗುಳಿಗೆ ‘ ತುಳು ನಾಟಕ ಪ್ರದರ್ಶನ ಮಾಡಿದೆ – ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಕಾಂತಾರ ಚಿತ್ರ ಬಂದ ಮೇಲೆ ತುಳುನಾಡಿನ ಆರಾಧನಾ ಪದ್ಧತಿಯಾದ ಭೂತಾರಾಧನೆ/ದೈವಾರಾಧನೆ ಎಲ್ಲೆಡೆ ಪರಿಚಿತವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡಕ್ಕೆ ಬಂದಿದ್ದ ಸಂದರ್ಭ ಅಮಿತ್​ ಷಾ ಕೂಡ ಮೆಚ್ಚುಗೆ ಸೂಚಿಸಿದ್ದರು. ಇದೀಗ ಸಚಿವರು ಕರಾವಳಿಯಲ್ಲಿ ಜನಮೆಚ್ಚುಗೆ ಪಡೆದ 'ಶಿವದೂತೆ ಗುಳಿಗೆ' (ಗುಳಿಗ) ತುಳು ನಾಟಕಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ವಿಚಾರವಾಗಿ ಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ನೀಡುವ ಸಂದರ್ಭ ಮಾತನಾಡಿದ ಸಚಿವರು...
ದಕ್ಷಿಣ ಕನ್ನಡಬೆಳ್ತಂಗಡಿಮಂಡ್ಯರಾಜಕೀಯರಾಜ್ಯಸುದ್ದಿ

ಮೋದಿ ಭಾಷಣ ಅನುವಾದಿಸಿದ ಪ್ರಧಾನಿಯವರಿಂದ ಭೇಷ್‌ ಎನಿಸಿಕೊಂಡ ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಧಾನಿ ಮೋದಿಯವರಿಂದ ಭೇಷ್‌ ಎನಿಸಿಕೊಂಡಿದ್ದಾರೆ ವಿಧಾನ ಪರಿಷತ್‌ ಸದಸ್ಯ ಉಜಿರೆಯ ಪ್ರತಾಪಸಿಂಹ ನಾಯಕ್‌ ಅವರು. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಎಂದಿನಂತೆ ಹಿಂದಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಪ್ರತಾಪಸಿಂಹ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮಹಿಳಾ ಪ್ರದೇಶ ಕಾಂಗ್ರೆಸ್​​ ನಾಯಕಿ ಅರೆಸ್ಟ್..​​! – ಕಹಳೆ ನ್ಯೂಸ್

ಗುಜರಾತ್: ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಮದ್ಯದ ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. 10 ಲಕ್ಷ ರೂ. ಮೌಲ್ಯದ ಮದ್ಯವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ ಅವರನ್ನ ಬಂಧಿಸಿದ್ದಾರೆ. ಪೊಲೀಸರ ದಾಳಿ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಇದು ನನ್ನ ಕೊನೆಯ ಚುನಾವಣೆ : ರಮಾನಾಥ ರೈ ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಬಂಟ್ವಾಳ: ನಾನು ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್‌ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಬಂಟ್ವಾಳದಲ್ಲಿ ಸ್ಪರ್ಧೆ ಮಾಡಲು ಅವಕಾಶ ಪಡೆದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧೆ ಮಾಡುತ್ತೇನೆ. ತಾನು ಹೇಳಿದ್ದನ್ನು ಮಾಡಿದ್ದು, ಮಾಡಿದ್ದನ್ನೇ ಹೇಳಿದ್ದೇನೆ. ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಅವಕಾಶ ನೀಡಿದರೆ ಅದ್ಭುತವಾಗಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಪುತ್ತೂರಲ್ಲಿ ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿ ಜಿಹಾದಿ ಶಾಫಿ ಬೆಳ್ಳಾರೆ ; ಉಳ್ಳಾಲದಲ್ಲಿ ಖಾದರ್ ಎದುರು ನೀ ತಾಂಟ್ರೆ ಬಾ ತಾಂಟ್ ಖುಖ್ಯಾತಿಯ ರಿಯಾಜ್ ಪರಂಗಿಪೇಟೆಗೆ SDPI ಟಿಕೆಟ್‌ – ಕಹಳೆ ನ್ಯೂಸ್

ಬೆಂಗಳೂರು (ಮಾ.01): ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ರ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಶಿಯಲ್ ಡೆಮೋಕ್ರ್ಯಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದಿಂದ ಸ್ಪರ್ಧೆ ಮಾಡುವ 2ನೇ ಪಟ್ಟಿಯನ್ನು ಎಸ್‌ಡಿಪಿಐ ಅಧ್ಯಕ್ಷರು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯ ಆರೋಪಿ, ಜಿಹಾದಿ ಶಫಿ ಬೆಳ್ಳಾರೆ ಅವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಈ ಹಿಂದೆ ಜನವರಿ ತಿಂಗಳಲ್ಲಿ ಮೊದಲ ಪಟ್ಟಿಯಲ್ಲಿ ಒಟ್ಟು 10 ವಿಧಾನಸಭಾ ಕ್ಷೇತ್ರಗಳ...
ರಾಜಕೀಯರಾಷ್ಟ್ರೀಯಸುದ್ದಿ

ಎಕ್ಸಿಟ್ ಪೋಲ್‌ ಭವಿಷ್ಯ : ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ; ಮೇಘಾಲಯದಲ್ಲಿ ಮತ್ತೆ ಜಿದ್ದಾಜಿದ್ದಿನ ಪೈಪೋಟಿ! – ಕಹಳೆ ನ್ಯೂಸ್

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಮುಗಿದಿದ್ದು, ನಿನ್ನೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. ಮೂರು ರಾಜ್ಯಗಳಮತ ಎಣಿಕೆಮಾರ್ಚ್ 2 ರಂದು ನಡೆಯಲಿದೆ. ಸಮೀಕ್ಷೆಗಳ ಪ್ರಕಾರ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ ಮತ್ತು ಮೇಘಾಲಯದಲ್ಲಿ ಎನ್‌ಪಿಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎನ್ನಲಾಗಿದೆ. ಎಕ್ಸಿಟ್ ಪೋಲ್ಪ್ರಕಾರ, ತ್ರಿಪುರಾದಲ್ಲಿ ಬಿಜೆಪಿ 60 ವಿಧಾನಸಭಾ...
ಮಂಡ್ಯರಾಜಕೀಯರಾಜ್ಯಸುದ್ದಿ

ನಾಗಮಂಗಲದಲ್ಲಿ ನಂಗಾನಾಚ್ ; ಪುರುಷ ಮತದಾರರ ಸೆಳೆಯಲು ಅಶ್ಲೀಲ ಅರಬೆತ್ತಲೆ ಡಾನ್ಸ್ ; ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರ ಕೃಪೆ! – ಕಹಳೆ ನ್ಯೂಸ್

ಚುನಾವಣೆ ಹತ್ತಿರವಾಗುತ್ತಿದ್ದಂತೆ ನಂಗನಾಜ್ ಮತ್ತೆ ಮುನ್ನಲೆಗೆ ಬಂದಿದೆ. ಪುರುಷ ಮತದಾರನ ಮನ ಗೆಲ್ಲಲು ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರು ನಂಗಾನಾಚ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಮಂಡ್ಯ: ರಾಜ್ಯ ವಿಧಾನ ಸಭಾ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಆದ್ರೆ ಮಂಡ್ಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಪುರುಷ ಮತದಾರರನ್ನು ಸೆಳೆಯುವ ಉದ್ದೇಶದಿಂದ ಜಾತ್ರಾ ಮಹೋತ್ಸವದಲ್ಲೇ ನಂಗಾನಾಚ್ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಗಮಂಗಲದಲ್ಲಿ ಮತ್ತೆ...
ಮಂಡ್ಯರಾಜಕೀಯರಾಜ್ಯಸುದ್ದಿ

ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ; ಸಿ.ಟಿ. ರವಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ...
1 67 68 69 70 71 232
Page 69 of 232