Sunday, June 14, 2026

ರಾಜಕೀಯ

ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಅರೋಪಿಯ ಸಹೋದರನಿಂದ ಬೆದರಿಕೆ ; ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಖಂಡನೆ – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯಲ್ಲಿ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ಮುರಳಿಕರಷ್ಣ ಹಸಂತಡ್ಕ ಪ್ರಕಟಣೆ ನೀಡಿದ್ದಾರೆ. ತಕ್ಷಣವೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಸಹೋದರನಿಂದ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ – ಕಹಳೆ ನ್ಯೂಸ್

ಬೆಳ್ಳಾರೆ ಸೆ 10 : ಬಿಜೆಪಿ ಯುವ ಮುಖಂಡಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆಯಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆಉದ್ವಿಗ್ನ ಸ್ಥಿತಿ ತಲೆದೊರುವಂತಹ ಘಟನೆಯೊಂದುಇಂದು ಸಂಜೆ ಜರುಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರುಜಮಾಯಿಸಿದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಾವಳಿ ನಗರಿ ಮಂಗಳೂರು ಬಳಿಕ ದೊಡ್ಡಬಳ್ಳಾಪುರದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆಪ್ಟೆಂಬರ್ 8ರಂದು ಬಿಜೆಪಿಯ ಐತಿಹಾಸಿಕ ” ಜನೋತ್ಸವ ” – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ. ಪಿ. ನಡ್ಡಾ ಭಾಗಿ ; 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ –  ಕಹಳೆ ನ್ಯೂಸ್

ಬೆಂಗಳೂರು: ಬಯಲು ಸೀಮೆನಾಡಿನಲ್ಲಿ ಈಗ ಕೇಸರಿಯ ರಂಗು. ಪ್ರತಿಯೊಬ್ಬರ ಮನದಲ್ಲೂ ಬಿಜೆಪಿಯ ಸಾಧನೆಯ ಮಾತು. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದ ಜನತೆಗೆ ಇದು ಐತಿಹಾಸಿಕ ಕ್ಷಣ. ಸರ್ಕಾರದ 3 ವರ್ಷದ ಸಾಧನೆ ಏನು ಅನ್ನುವುದನ್ನು ಜನರು ಈಗಲೇ ತಿಳಿದಿದ್ದಾರೆ. ಹೀಗಾಗಿ ಜನರೇ ಆಚರಿಸುವ ಸಂಭ್ರಮ ಇದಾಗಿದೆ. ವಿರೋಧ ಪಕ್ಷಗಳದ್ದು ವ್ಯಕ್ತಿ ಉತ್ಸವವಾಗಿದ್ದರೆ, ನಮ್ಮದು ಜನರೇ ಆಚರಿಸುವ ಜನೋತ್ಸವ. ಬಯಲುಸೀಮೆ ಅಂದರೆ ಅದು ಕರ್ನಾಟಕದ ವಿಶೇಷ ಪ್ರದೇಶ. ಸಾಧಕರು ಮತ್ತು ಅದ್ವಿತೀಯ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಯಶಸ್ವಿ ಕಾರ್ಯಕ್ರಮ ಆಯೋಜನೆ, ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಶಹಬ್ಬಾಸ್‌ ” ಮೇರಾ ದಿಲ್ ಖುಷ್ ಹೋಗಯಾ ” ಎಂದ ಪ್ರಧಾನಿ ಮೋದಿ ; ಬಿಜೆಪಿಯ 17 ನಾಯಕರ ಜೊತೆ ಸುಮಾರು‌ 45 ನಿಮಿಷಗಳ ಕಾಲ ಮೋದಿ ಗಂಭೀರ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: “ಕರ್ನಾಟಕದಲ್ಲಿ ಇದು ಚುನಾವಣಾ ವರ್ಷವಾಗಿರುವುದರಿಂದ ಶಾಸಕರು ಮತ್ತು ಮಂತ್ರಿಗಳು ರಾಜ್ಯ, ಕೇಂದ್ರ ಸರ್ಕಾರದ ಯೋಜನೆ ಮನೆಮನೆಗೂ ತಲುಪಿಸಬೇಕು. ಪಕ್ಷ ಸಂಘಟನೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು ಗ್ರಾಮದಿಂದ ಮಹಾನಗರ ತನಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ” ಇದು ಕರ್ನಾಟಕ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳು ಪ್ರಧಾನಿ ಮೋದಿ ಗೋಲ್ಡ್‌ ಫಿಂಚ್‌ ಹೋಟೆಲ್‌ ಮೈದಾನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಬಳಿಕ ಬಿಜೆಪಿ ನಾಯಕರ ಜೊತೆ ಎನ್ಎಂಪಿಎಯಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದರು....
ದಕ್ಷಿಣ ಕನ್ನಡರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆಯಾಗಿದೆ. ಸಂಜೆ 3.00 ಗಂಟೆಯ ಬದಲು ಮಧ್ಯಾಹ್ನ 12.00 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಂಗ್ರಕೂಳೂರಿನ ಟೆಂಟ್ ವಾಸಿ ಕೋಲೆ ಬಸಬ ಸಮುದಾಯ ತೆರವು – ಸೂಕ್ತ ಸೂರಿನ ನೆರವಿಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ : ಸ್ಧಳಾಂತರದ ನೋವಿನಲ್ಲಿ ಕಣ್ಣೀರಿಟ್ಟ ಜೀವಗಳಿಗೆ ನೆರವಾದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು : ಸೆ.೨ರAದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಅದ್ದೂರಿ ತಯಾರಿಗಳು ನಡೆಯುತ್ತಿದೆ. ಇನ್ನು ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ, ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬAಧಿತ ಅವಶ್ಯಕತೆಗಳಿಗಾಗಿ ಲಭ್ಯವಿರುವ ಪ್ರತಿಯೊಂದು ಸ್ಥಳವನ್ನು ಮುನ್ನೆಚ್ಚರಿಕಾ ಕ್ರಮದ ಮೂಲಕ ಬಳಸಿಕೊಳ್ಳಲು ತಿಳಿಸಲಾಗಿದೆ. ಆ ಕಾರಣಕ್ಕಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ ಗೋಲ್ಡ್ ಫಿಂಚ್ ಸಂಸ್ಥೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಗೋವಾದ ಐಶಾರಾಮಿ ಕ್ಲಬ್‌ನಲ್ಲಿ ಬಿಜೆಪಿ ನಾಯಕಿ ಸೊನಾಲಿ ಪಾರ್ಟಿ ; ಬಲವಂತವಾಗಿ ಮಾದಕ ವಸ್ತುವನ್ನು ನೀರಿನಲ್ಲಿ ಕುಡಿಸಿ, ವಾಶ್ ರೂಂಗೆ ಕರೆದೊಯ್ದಿದು ಅತ್ಯಾಚಾರ – ಕೊಲೆ – ಕಹಳೆ ನ್ಯೂಸ್

ನವದೆಹಲಿ/ಪಣಜಿ: ಬಿಜೆಪಿ ನಾಯಕಿ ಸೊನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್​ ಕೇಸ್​ ದಾಖಲಿಸಿರುವ ಗೋವಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈಗಾಗಲೇ ಸೊನಾಲಿ ಅವರು ಇಬ್ಬರು ಆಪ್ತರನ್ನು ಬಂಧಿಸಲಾಗಿದೆ. ಸದ್ಯ ಬಂಧನವಾಗಿರುವ ಆರೋಪಿಗಳನ್ನು ಎಡ್ವಿನ್​​ ನನ್ಸ್​ ಮತ್ತು ದತ್ತಪ್ರಸಾದ್​​ ಗಾವಂಕರ್ ಎಂದು ಗುರುತಿಸಲಾಗಿದೆ. ಆರೋಪಿ ಎಡ್ವಿನ್​, ಸಾವಿಗೂ ಮುನ್ನ ಸೊನಾಲಿ ಕೊನೆಯದಾಗಿ​ ಪಾರ್ಟಿ ಮಾಡಿದ ಕರ್ಲಿಸ್​ ಹೋಟೆಲ್​ ಮಾಲೀಕ. ಇನ್ನೊಬ್ಬ ಆರೋಪಿ ದತ್ತಪ್ರಸಾದ್​, ಓರ್ವ ಡ್ರಗ್​ ಮಾರಾಟಗಾರ. ಡ್ರಗ್ಸ್​ ಪ್ರಕರಣದಲ್ಲಿ ಇಬ್ಬರನ್ನು...
ಕ್ರೈಮ್ರಾಜಕೀಯರಾಜ್ಯಸುದ್ದಿ

ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಸುಳ್ಳುಆರೋಪ ; . ಸ್ವಾಮೀಜಿಗಳ ವಿರುದ್ಧ ಮಠದ ವಿರೋಧಿ ಶಕ್ತಿಗಳ ಷಡ್ಯಂತ್ರ – ಕಹಳೆ ನ್ಯೂಸ್

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ ಶಕ್ತಿಗಳು ನಡೆಸುತ್ತಿರುವ ಷಡ್ಯಂತ್ರ. ಸ್ವಾಮೀಜಿಗಳ ವಿರುದ್ಧ ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ವಕೀಲ ವಿಶ್ವನಾಥಯ್ಯ, ಮಠದ ವಿರೋಧಿ ಶಕ್ತಿಗಳು ಅತಿ ಆಸೆಯಿಂದ ಇಂತಹ ಆರೋಪ ಮಾಡಿದೆ. ಮಕ್ಕಳನ್ನು ಮೈಸೂರಿಗೆ ಕರೆದೊಯ್ದು ಶೀಗಳ ವಿರುದ್ಧ ದೂರು ನೀಡುವ ಕೆಲಸ...
1 76 77 78 79 80 232
Page 78 of 232