Wednesday, June 10, 2026

ರಾಜಕೀಯ

ಕ್ರೈಮ್ರಾಜಕೀಯರಾಜ್ಯಸುದ್ದಿ

ಹಿಂದು ಧರ್ಮ ಬಿಟ್ಟು ಕ್ರೈಸ್ತ ಧರ್ಮ ಪಾಲಿಸಿದರೆ ಮಾತ್ರ ನೀನು ನಿನ್ನ ಹೆಂಡತಿ- ಮಗು ನೋಡಬಹುದು ; ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡೋಕೆ ಯತ್ನಿ, ಚಿತ್ರದುರ್ಗದ ಹಿಂದು ಯುವಕ ಕಣ್ಣೀರು – ಕಹಳೆ ನ್ಯೂಸ್

ಹೊಸದುರ್ಗ(ಚಿತ್ರದುರ್ಗ): ನನ್ನ ಹೆಂಡ್ತಿ-ಮಗುವನ್ನೂ ನೋಡೋಕೆ ಬಿಡ್ತಿಲ್ಲ, ಮತಾಂತರ ಆದರಷ್ಟೇ ಮನೆಗೆ ಸೇರಿಸ್ತಾರಂತೆ… ದಯವಿಟ್ಟು ನನಗೆ ನ್ಯಾಯ ಕೊಡಿಸಿ, ಬಲವಂತವಾಗಿ ನನ್ನನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡೋಕೆ ಯತ್ನಿಸುತ್ತಿರುವ ನನ್ನ ಮಾವನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹಿಂದು ಯುವಕನೊಬ್ಬ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾನೆ. ಇಂತಹ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ಸಂಭವಿಸಿದೆ. ವಿಜಯನಗರದ ಹೊಸಪೇಟೆಯ ಅರವಿಂದನಗರ ಪಕ್ಕದ ಬುಡ್ಜ ಜಂಗಮ ಕಾಲನಿಯ ನಿವಾಸಿ ದೊಡ್ಡಮಾರಪ್ಪ ನೀಡಿದ ದೂರಿನ ಮೇರೆಗೆ ಈತನ...
ರಾಜಕೀಯರಾಜ್ಯಸುದ್ದಿ

ಸಂಪುಟ ಪುನಾರಚನೆಗೆ ಬಿಜೆಪಿ ವರಿಷ್ಠರ ಸೂಚನೆ | ಕರಾವಳಿಯ ಪ್ರಭಾವಿ ಶಾಸಕರೊಬ್ಬರ ಹೆಸರು‌‌ ವರಿಷ್ಠರ ಪಟ್ಟಿಯಲ್ಲಿ…! ; ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ ಎಂದ ಬೊಮ್ಮಾಯಿ ; ವರಿಷ್ಠರು ಖಾಲಿ ಇದ್ದ ಸ್ಥಾನಗಳನ್ನು ಭರ್ತಿ ಮಾಡುವಂತೆ ಸೂಚಿಸಿದ್ದಾರೆ ಎಂದ ಜೆ.ಸಿ.ಮಾಧುಸ್ವಾಮಿ – ಕಹಳೆ ನ್ಯೂಸ್

ಬೆಂಗಳೂರು : ಸಂಪುಟ ಪುನಾರಚನೆ ಮಾಡುವ ಬಗ್ಗೆ ಬಿಜೆಪಿ ಪಕ್ಷದ ವರಿಷ್ಠರು ಚಿಂತನೆ ನಡೆಸಿದ್ದು, ಸಿಎಂ ಬೊಮ್ಮಾಯಿಯವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ವಿಚಾರ ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಈ ಬಗ್ಗೆ ವರಿಷ್ಠರು ಯಾವಾಗ ಕರೆಯುತ್ತಾರೋ ಆಗ ಭೇಟಿ ಮಾಡಿ ತೀರ್ಮಾನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ರದ್ದು: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕಪ್ರ್ಯೂ ಹಾಗೂ ನೈಟ್ ಕಪ್ರ್ಯೂಗೆ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದು, ಇದೀಗ ಸರ್ಕಾರ 2 ವಾರಗಳಿಗೆ ವೀಕೆಂಡ್ ಕಪ್ರ್ಯೂವನ್ನು ರದ್ದುಗೊಳಿಸಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ತೆರವುಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದ್ದು, ನೈಟ್ ಕಪ್ರ್ಯೂ ಮುಂದುವರಿಯಲಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಮನೆಗೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಗಾಗಿ ಸಜೀಪಮುನ್ನೂರಿಗೆ ತೆರಳಿದ್ದ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಶಾಸಕರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ ಎ.ಸಿ.ಭಂಡಾರಿ ಅವರು, ನಂದಾವರ ದೇವಸ್ಥಾನದಲ್ಲಿ ತಾನು ಅಧ್ಯಕ್ಷನಾಗಿರುವ ವೇಳೆ ತಡೆಗೋಡೆ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ; ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಬಿಜೆಪಿ ಅಧ್ಯಕ್ಷ ಮಹಮ್ಮದ್ ಅಸ್ಗರ್‌ ಪಕ್ಷದಿಂದ ಅಮಾನತು – ಕಹಳೆ ನ್ಯೂಸ್

ಮಂಗಳೂರು: ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಪಜೀರು ಗ್ರಾಮದ ಬೂತ್ ಸಂಖ್ಯೆ 109 ಸಾಂಬಾರ್ ತೋಟ ಬೂತ್ ನ ಬಿಜೆಪಿ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

S.T. ಸೋಮಶೇಖರ್ ಪುತ್ರನಿಗೆ ಮಹಿಳೆಯ ಜೊತೆಯಲ್ಲಿರುವ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್…!? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಅಪರಿಚಿತರು ಬ್ಲಾಕ್ ಮೇಲ್ ಮಾಡಿದ್ದಾರೆ. ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕೆ ಅಪರಿಚಿತರು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಹಿನ್ನೆಲೆ ಆಡುಗೋಡಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿಶಾಂತ್ ದೂರು ದಾಖಲಿಸಿದ್ದಾರೆ. ನಾನು ರಾಜಕೀಯವಾಗಿ ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಮತ್ತು ನನ್ನ ತಂದೆ ರಾಜಕೀಯ ಬೆಳವಣಿಗೆ ಸಹಿಸದ ಕೆಲವು ದುಷ್ಕರ್ಮಿಗಳು ರಾಜಕೀಯವಾಗಿ ನಮ್ಮನ್ನು ಮುಗಿಸಬೇಕೆಂಬ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ ; ‘ತಮಿಳುನಾಡಲ್ಲಿ ಮಗುವನ್ನು ಚಿವುಟಿ ಕರ್ನಾಟದಲ್ಲಿ ತೊಟ್ಟಿಲು ತೂಗುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಸರ್ಕಾರ ಜಾರಿಗೆ ತಂದಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೇಕೆದಾಟು ಯೋಜನೆಗೆ ಕರ್ನಾಟಕದ ಭಾಜಪಾ ಸರಕಾರ ಬದ್ಧವಾಗಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್‌ – ಕಹಳೆ ನ್ಯೂಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈ...
1 91 92 93 94 95 232
Page 93 of 232