Sunday, September 6, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರುದ ಪಿಲಿಗೊಬ್ಬು 2026ಕ್ಕೆ ಭರ್ಜರಿ ಸಿದ್ಧತೆ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು 2026 ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ...
ಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ಗಳಿಸಿದ್ದಾರೆ. ಪರ್ಲಡ್ಕದ ಉಮಾಶಂಕರ್ ನಾಯಕ್ ಕೆ. ಮತ್ತು ರಶ್ಮಿ ಅವರ ಪುತ್ರ, ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಲಲನ್ ಯು. ನಾಯಕ್ ಅವರು 400 ಮೀಟರ್ ಫ್ರೀಸ್ಟೈಲ್‌ನಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು. ದೇವರಿಗೆ ದೀಪ ಬೆಳಗಿಸುವುರ ಮೂಲಕ ಪ್ರಾರಂಬಿಸಲಾಯಿತು. ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುಪ್ರಸಾದ್ ಅವರು ಈ ಕಾರ್ಯಕ್ರಮವನ್ನು ನೆರವೇರಿಸಿದರು. ಅಂಚೆ ವಿಭಾಗ ಪುತ್ತೂರು ಇದರ ಉಪ ಅಧೀಕ್ಷರಾದ ಶ್ರೀ ಮೋಹನ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ನೂರಾರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ – ಕಹಳೆ ನ್ಯೂಸ್

ಮಂಗಳೂರು : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಅವರು ತಮ್ಮ  ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ...
ಬಂಟ್ವಾಳಸುದ್ದಿ

ವಿಶ್ವಗುರು ನಾರಾಯಣ ಗುರುಗಳ ತತ್ವಸಂದೇಶಗಳು ಇಂದಿಗೂ ಪ್ರಸ್ತುತ”  : ಪ್ರಶಾಂತ್ ಬಿ. ಅನಂತಾಡಿ – ಕಹಳೆ ನ್ಯೂಸ್

ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮಕ್ಕೆ ನಾರಾಯಣ ಗುರು ತತ್ವ ನಿರ್ದೇಶಕರಾದ ಶ್ರೀಧರ ಪೂಜಾರಿ ಮುಜಾಲ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಶಾಂತ್ ಬಿ. ಅನಂತಾಡಿ ಅವರು, “ವಿಶ್ವಗುರು ನಾರಾಯಣ ಗುರುಗಳು ಕೇವಲ ಒಬ್ಬ ಗುರುವಾಗಿರದೆ, ಸಮಾಜಕ್ಕೆ ಉತ್ತಮ ತತ್ವಸಂದೇಶ ಹಾಗೂ ಮಾರ್ಗದರ್ಶನ ನೀಡಿದ ಮಹಾನ್ ದಾರ್ಶನಿಕರು. ಇಂದಿನ ಸಮಾಜದಲ್ಲಿಯೂ...
ಪುತ್ತೂರುಸುದ್ದಿ

ಮನೆಯಲ್ಲಿ ನೀಡಲಾಗುವ ಸಂಸ್ಕಾರವೇ… ಸಂಸ್ಕೃತಿಯಾಗಿ ಸಮಾಜಕ್ಕೆ ಕೊಡುಗೆಯಾಗುತ್ತದೆ – ಡಾ. ಗೀತಾ ಕುಮಾರಿ ಟಿ. -ಕಹಳೆ ನ್ಯೂಸ್

ಪುತ್ತೂರು : ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಮತ್ತು ಶ್ರೀ ಸರಸ್ವತಿ ಮಹಿಳಾ ಮಂಡಳಿ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ, ಮಹಿಳಾ ಸಬಲೀಕರಣ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ, "ಭಾರತೀಯ ಸಂಸ್ಕೃತಿ ಮತ್ತು ಮಹಿಳೆ" ಎನ್ನುವ ವಿಷಯದ ಕುರಿತು ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ, ಉಪನ್ಯಾಸಕಾರರಾಗಿ ಆಗಮಿಸಿದ್ದ ಡಾ. ಗೀತಾ ಕುಮಾರಿ ಟಿ , ಕನ್ನಡ ಸಹಾಯಕ ಪ್ರಾಧ್ಯಾಪಕರು ವಿವೇಕಾನಂದ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇವರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯ ಸಹಕಾರ ಮಹಾಮಂಡಳ ಚುನಾವಣೆಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟುಗೆ 18ಕ್ಕೆ 18 ಮತ ; ದಕ್ಷಿಣ ಕನ್ನಡದಿಂದ ಮೊದಲ ನಿರ್ದೇಶಕರಾಗಿ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು 18ಕ್ಕೆ 18 ಮತಗಳನ್ನು ಪಡೆದು ಸರ್ವಾನುಮತದ ಬೆಂಬಲದೊಂದಿಗೆ ಆಯ್ಕೆಯಾಗಿದ್ದಾರೆ. ಈ ಗೆಲುವಿನೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ : 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ – ಕಹಳೆ ನ್ಯೂಸ್

ಪದ್ಮುಂಜ : ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ "ಉತ್ತಮ ಶಾಸಕ ಪ್ರಶಸ್ತಿ" ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಗೌರವಾಭಿನಂದನೆ-2026 ಕಾರ್ಯಕ್ರಮ ಆ 23.ರಂದು ಪದ್ಮುಂಜ ಸಿ. ಎ ಬ್ಯಾಂಕ್ ರೈತ ಸಭಾಭವನದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ’ರವರು, ನನಗೆ ನೀವು ಕೊಟ್ಟಂತಹ ಪ್ರೀತಿಯ ಸನ್ಮಾನವನ್ನು...
1 2 3 901
Page 1 of 901