ಬೀಚ್ ಬಳಿ ಬೈಕ್, ಮೊಬೈಲ್ ಬಿಟ್ಟು ಯುವಕ ನಾಪತ್ತೆ –ಕಹಳೆ ನ್ಯೂಸ್
ಕಾಪು : ಕಾಪು ಬೀಚ್ ಬಳಿ ಯುವಕನೋರ್ವ ಬೈಕ್, ಮೊಬೈಲ್ ಇಟ್ಟು ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ. ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು...





