Friday, July 24, 2026

ಕಾಪು

ಉಡುಪಿಕಾಪುಕುಂದಾಪುರಭಟ್ಕಳಸುದ್ದಿ

ಕುಂದಾಪುರ : ತ್ರಾಸಿ – ಸಮುದ್ರದಲ್ಲಿ ಜೆಟ್ ಸ್ಕೀ ಪಲ್ಟಿಯಾಗಿ ರೈಡರ್ ನಾಪತ್ತೆ- ಕಹಳೆ ನ್ಯೂಸ್

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ...
ಉಡುಪಿಕಾಪುಕುಂದಾಪುರರಾಜಕೀಯಸುದ್ದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಉಡುಪಿ, ಕುಂದಾಪುರ,ಹಾಗೂ ಕಾಪು ಶಾಸಕರು- ಕಹಳೆ ನ್ಯೂಸ್

ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಶಾಸಕ ಮಿತ್ರರು, ಹಿರಿಯರೂ ಆದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಲಾಯಿತು. ಭೇಟಿಯ ವೇಳೆ ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ...
ಉಡುಪಿಕಾಪುಸುದ್ದಿ

ಉಡುಪಿ:ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಫ್ಯಾಕ್ಟರಿಗೆ ಬೀಗ ಜಡಿದ ತಹಶಿಲ್ದಾರ್ ಪ್ರತಿಭಾ; ತಹಶಿಲ್ದಾರರ ದಿಟ್ಟ ನಡೆಗೆ ಜನರ ಮೆಚ್ಚುಗೆ-ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಷ್ ಫ್ಯಾಕ್ಟರಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಉಂಟು ಮಾಡುತ್ತಿತ್ತು. ಇಂದು ಆ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಂಡು ನೆಲ ಜಲದ ರಕ್ಷಣೆ ಮಾಡಿ ತಹಶಿಲ್ದಾರ್ ಪ್ರತಿಭಾ ತಮ್ಮ ಪರಿಸರ ಪ್ರೇಮ ಮೆರೆದಿದ್ದಾರೆ. ಹಲವು ವರ್ಷಗಳ ಕೂಗು: ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಫಿಷ್ ಕಟಿಂಗ್ ಕಾರ್ಯವನ್ನು ಇಲ್ಲಿ ಕೈಗೊಳ್ಳಲಾಗುತ್ತಿತ್ತು. ಜೊತೆಗೆ ಅತಿ ದುರ್ನಾತ ಬೀರುತ್ತಿತ್ತು. ಜನರು...
ಉಡುಪಿಕಾಪುಸುದ್ದಿ

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ಕಾಪುಸುದ್ದಿ

ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ನಡೆದ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಕಾಪು : ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ "ಬೃಹತ್ ಪ್ರತಿಭಟನೆ" ನಡೆಯಿತು. ಕಾಪು ಪೇಟೆಯಿಂದ ಕಾಪು ತಾಲೂಕು ಆಡಳಿತ ಸೌಧದದವೆರೆಗೆ ಕಾಲ್ನಡಿಗೆ ಮೂಲಕ ಸಾಗಿ ಬಂದು ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದಿ ಖಂಡಿಸಿ ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಉಪತಹಸಿಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಶಾಸಕ...
ಕಾಪುಸುದ್ದಿ

ಕೊಡ್ಗಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ.), ಅಮಾಸೆಬೈಲು, ಕರ್ಣಾಟಕ ಬ್ಯಾಂಕ್ (ಲಿ.) ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಧರ್ಮಸ್ಥಳ, ಗ್ರಾಮ ಪಂಚಾಯತ್, ಅಮಾಸೆಬೈಲು, ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ಅಮಾಸೆಬೈಲು ಹಾಗೂ ಬಿ. ವಿ. ಜಿ.ಕೊಡ್ಗಿ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ದಿನಾಂಕ 03-11-2024 ರಂದು ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ "ಕೊಡ್ಗಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ...
ಕಾಪುಸುದ್ದಿ

ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಂಜೆ ಸಮೃದ್ಧಿ ನಗರ ರಸ್ತೆ ಅಭಿವೃದ್ಧಿಗೆ ಹಾಗೂ ದೇವಳಗುಜ್ಜಿ ವಿನಯ್ ಮನೆ ಸಂಪರ್ಕ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ರೂ. 7 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್...
ಕಾಪುಸುದ್ದಿ

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ- ಕಹಳೆ ನ್ಯೂಸ್

ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್  ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ...
1 3 4 5 6 7 13
Page 5 of 13