Saturday, March 7, 2026

ಕಾರ್ಕಳ

ಕಾರ್ಕಳಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸ್ನೇಹಿತರಿಂದ ಬೆದರಿಕೆ, ಯುವಕ ಲಾಡ್ಜ್‌ನಲ್ಲಿ ಆತ್ಮಹತ್ಯೆ – ಕಹಳೆ ನ್ಯೂಸ್

ಕಾರ್ಕಳ : ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಲ್ಲಿರುವ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬೆಳ್ಮಣ್ಣುವಿನಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಅವರ ಸಂಬಂಧವು ದೈಹಿಕ ಅನ್ಯೋನ್ಯತೆಗೆ ಮುಂದುವರೆದಿದ್ದು, ಇಬ್ಬರೂ ಒಟ್ಟಿಗೆ ಖಾಸಗಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು...
ಕಾರ್ಕಳಜಿಲ್ಲೆಶಿಕ್ಷಣಸುದ್ದಿ

ಕಾರ್ಕಳ ಜ್ಞಾನಸುಧಾ : ಕ್ರಿಸ್ತ ಸೇವಕೀ ಆಶ್ರಮ ಸಂದರ್ಶನ -ಕಹಳೆ ನ್ಯೂಸ್

ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಈ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ...
ಉಡುಪಿಕಾರ್ಕಳಜಿಲ್ಲೆಪ್ರಾದೇಶಿಕಶಿಕ್ಷಣಸುದ್ದಿ

ಕಾರ್ಕಳ ಜ್ಞಾನಸುಧಾ : ಥ್ರೋಬಾಲ್ ಪಂದ್ಯಾಟ ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕಾರ್ಕಳ : ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪಂದ್ಯಾಟವನ್ನು...
ಕಾರ್ಕಳಸುದ್ದಿ

ಕಾರ್ಕಳ ಪರಶುರಾಮ ಥೀಂ ಪಾರ್ಕ್ ವಿವಾದ : ಮುನಿಯಾಲ್ ಉದಯ್ ಶೆಟ್ಟಿಗೆ ಟಕ್ಕರ್ ಕೊಟ್ಟ ಹಿತರಕ್ಷಣಾ ವೇದಿಕೆ.! – ಕಹಳೆ ನ್ಯೂಸ್

ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕ್‌ ವಿವಾದ ಮತ್ತೆ ಮತ್ತೆ ಸುದ್ದಿಯಲ್ಲಿದೆ. ವಿರೋಧ ಬಣಗಳು ಮಾಡಿದ ಆರೋಪಕ್ಕೆ ಖಡಕ್ ಪ್ರತ್ಯುತ್ತರ ನೀಡಿದ್ದರು ಬಿಜೆಪಿ ಪ್ರಮುಖರು. ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿಯೇ ಇದೆ. ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಕಾರ್ಕಳ ಪರಶುರಾಮ ಥೀಂ ಪಾರ್ಕ್ ಹಿತರಕ್ಷಣಾ ಸಮಿತಿ, ಕಾಂಗ್ರೆಸ್‌ನ ಮುಖಂಡರು ಗಂಭೀರ ಆರೋಪ ಮಾಡಿದ್ದರು. ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಪರಶುರಾಮರ ವಿಗ್ರಹವು...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ  ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ -ಕಹಳೆ ನ್ಯೂಸ್

ಕಾರ್ಕಳ : ಎನ್.ಎಸ್.ಎಸ್‌ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಸೇವಕ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಅವಿನಾಶ್ ಜಿ. ಶೆಟ್ಟಿ...
ಕಾರ್ಕಳಸುದ್ದಿ

ಅಂದು ಬೇಡ ಅಂದ್ರು, ಇಂದು ಬೇಕೇ ಬೇಕು ಅಂತಿದ್ದಾರೆ..! ಕಾಂಗ್ರೆಸ್ ನ ಬೇಕು ಬೇಡಗಳ ರಾಜಕೀಯದ ಮಧ್ಯೆ ಬಲಿಯಾಗುತ್ತಿದೆ ಕಾರ್ಕಳದ ಪ್ರವಾಸೋದ್ಯಮ..! ಸುನೀಲ್ ಕುಮಾರ್ ಅವರ ವಿರುದ್ಧ ರಾಜಕೀಯ ಮಾಡುವ ಬರದಲ್ಲಿ ಪರಶುರಾಮನನ್ನೇ ಮಾಧ್ಯಮವಾಗಿಸಿದ್ರಾ ಉದಯ್ ಕುಮಾರ್ ಶೆಟ್ಟಿ ಮುನಿಯಾಳ್..?-ಕಹಳೆ ನ್ಯೂಸ್

ಕಾರ್ಕಳ: ನಗರದ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿದ್ದ ಕರಾವಳಿಯ ಸಂಸ್ಕೃತಿಯ ಪ್ರತೀಕವಾಗಿ ಮತ್ತು ತುಳುನಾಡಿನ ಶ್ರೇಷ್ಟತೆಯನ್ನು ಸಾರುವ ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ವೈಭವದ ಪ್ರತಿಮೆ ಶಾಸಕ ಸುನೀಲ್ ಕುಮಾರ್ ಅವರ ಕನಸಿನ ಕೂಸಾಗಿದ್ದ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಗೊಂಡು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿತ್ತು. ಆದರೆ ಇದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅದಾದ ನಂತರ ಅನೇಕ ಬೆಳವಣಿಗೆಗಳು ನಡೆದು ಪರಶುರಾಮನ ಮೂರ್ತಿ ಪ್ಲಾಸ್ಟಿಕ್ ನದ್ದು, ಫೈಬರ್ ನದ್ದು ಎಂಬ ಆರೋಪಗಳು...
ಕಾರ್ಕಳಸಂತಾಪಸುದ್ದಿ

ಬಿಜೆಪಿ ಶಾಸಕ `ವಿ ಸುನಿಲ್ ಕುಮಾರ್‌’ಗೆ ಪಿತೃ ವಿಯೋಗ – ಕಹಳೆ ನ್ಯೂಸ್

ಕಾರ್ಕಳ : ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ...
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
1 2 3 4 10
Page 2 of 10