ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!-ಕಹಳೆ ನ್ಯೂಸ್
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ ಎಂದು ತಂದೆಯೊAದಿಗೆ ಹಂಚಿಕೊAಡಿದ್ದರು ಎಂದು ತಿಳಿದುಬಂದಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ವೆಂಕಟೇಶ್, ನಿನ್ನೆ ತಡರಾತ್ರಿ ತನ್ನ ಮನೆಯ ಹಿಂಬದಿಯ...







