ಅಂಪಾರು ಮೂಡುಬಗೆ ಗ್ರಾಮದಲ್ಲಿರುವ ನಮ್ಮೂರ ಸಂಭ್ರಮ ಮೈದಾನದಲ್ಲಿ ನಡೆದ “ಸಿದ್ದಾಪುರ ಹಾಗೂ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ” ಸಮಾವೇಶ – ಕಹಳೆ ನ್ಯೂಸ್
ಬೈಂದೂರು : ಲೋಕಸಭಾ ಚುನಾವಣೆ ನಿಮಿತ್ತ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಹಾಗೂ ಕಾವ್ರಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಂಪಾರು ಮೂಡುಬಗೆ ಗ್ರಾಮದಲ್ಲಿರುವ ನಮ್ಮೂರ ಸಂಭ್ರಮ ಮೈದಾನದಲ್ಲಿ ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ "ಸಿದ್ದಾಪುರ ಹಾಗೂ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ" ಸಮಾವೇಶ ನಡೆಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕನಸು ಸ್ವಾತಂತ್ರ‍್ಯದ ಶತಮಾನೋತ್ಸವ ಸಂದರ್ಭದಲ್ಲಿ ದೇಶವು "ವಿಕಸಿತ ಭಾರತ" ವಾಗಬೇಕು ಎಂಬುದು...







