Tuesday, July 28, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರತಿಷ್ಠಿತ ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರಾಗಿ ಡಾ. ಅರುಣ್ ಶ್ಯಾಮ್ ನೇಮಕ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಮತ್ತು ರಾಜ್ಯದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಅವರನ್ನು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ಹೆಚ್ಚುವರಿ ನಿರ್ದೇಶಕರನ್ನಾಗಿ (Non-Executive, Independent Director) ನೇಮಕ ಮಾಡಲಾಗಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿಯಾಗಿರು ಅರುಣ್ ಶ್ಯಾಮ್ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ, ಬಳಿಕ ಪುತ್ತೂರಿನ ವಿವೇಕಾನಂದ ಲಾ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದರು. ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಸಿರೋಡ್ ನಲ್ಲಿ ಲಾವಣ್ಯ ಕೊಲೆ ಪ್ರಕರಣ, ನ್ಯಾಯಕ್ಕಾಗಿ ಬೀದಿಗಿಳಿದು ಪ್ರತಿಭಟಿಸಿದ ನವಸಹಜ ಸಮುದಾಯ – ಕಹಳೆ ನ್ಯೂಸ್

ಮಂಗಳೂರು:ಬಂಟ್ವಾಳ ತಾಲೂಕಿನ ಬಿಸಿರೋಡ್ ನಲ್ಲಿ ಯುವತಿ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬಿಸಿರೋಡ್ ಬಸ್ ನಿಲ್ದಾಣದಲ್ಲಿ ನಡೆದಿದ್ದ ಲಾವಣ್ಯಳ ಮರ್ಡರ್,ಘಟನೆ ಖಂಡಿಸಿ ನ್ಯಾಯಕ್ಕಾಗಿ ಬೀದಿಗಿಳಿದ ನವಸಹಜ ಸಮುದಾಯ ಸಂಘಟನೆಯ ಸದಸ್ಯರು ಮಂಗಳೂರಿನ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ,ಕೊಲೆ ಅರೋಪಿ ಚೇತನ್ ಎಂಬಾತನನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸಲು ಒತ್ತಾಯಿಸಿ, ದ.ಕ ಜಿಲ್ಲಾ ಎಸ್ಪಿ ಕಚೇರಿ ತೆರಳಿ ಮನವಿ ನೀಡಿದ್ರು.ಬಿಸಿ ರೋಡ್ ನಲ್ಲಿ ನಡೆದಿದ್ದ ಕೊಲೆ ನೋಡಿ ಬೆಚ್ಚಿ ಬಿದ್ದಿದ್ದ ಕಡಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು।ಮನೆಗೆ ನುಗ್ಗಿ ಕಳವು ಪ್ರಕರಣ: ನೇಪಾಳ ಮೂಲದ ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36) ಮತ್ತು ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ. ಜು.11ರಂದು ಸಂಜೆ 5:30ಕ್ಕೆ ಮನೆಮಂದಿ ಮನೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಸ್‌ಐಆ‌ರ್ ಫಾರಂ ಭರ್ತಿ ಮಾಡಿ ಒುಲೈ 29ರೊಳಗೆ ತಲುಪಿಸಬೇಕು ; ಜಿಲ್ಲಾಧಿಕಾರಿ ದರ್ಶನ್ -ಕಹಳೆ ನ್ಯೂಸ್

ಮಂಗಳೂರು : ಪ್ರಸ್ತುತ ದ.ಕ.ಜಿಲ್ಲೆಯಲ್ಲಿ ಎನ್‌ಐಆರ್ ಪ್ರಕ್ರಿಯೆಗಳು ನಡೆಯುತ್ತಿದ್ದು, ಇದರಲ್ಲಿ ಜನರ ಸಹಭಾಗಿತ್ವವೂ ಅಗತ್ಯವಾಗಿದೆ. ಹೀಗಾಗಿ ಬಿಎಲ್‌ಒಗಳು ಮನೆಗೆ ತಲುಪಿಸಿರುವ ಎಸ್‌ಐಆರ್ ಫಾರ್ಮ್ ಭರ್ತಿ ಮಾಡಿ ಜುಲೈ 29 ರೊಳಗೆ ತಲುಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಅವರು 11.86 ಶೇಕಡಾ ಮಾತ್ರ ಜಿಲ್ಲೆಯಲ್ಲಿ ಪ್ರಗತಿ ಆಗಿದ್ದು, ಫಾರಂಗಳನ್ನು ಡಿಜಿಟೈಜೇಶನ್ ಮಾಡಿರುವುದು ಮಾತ್ರ ಮತದಾರರ ಪಟ್ಟಿಯಲ್ಲಿ ಬರುತ್ತದೆ. ಅದು ಮತದಾರರ ಹಕ್ಕು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಂಗ್ಲಾದೇಶಿ ಅಕ್ರಮ ವಲಸಿಗರ ಪ್ರಕರಣ ಹಿನ್ನಲೆ ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬ ದಲ್ಲಾಳಿ ಬಂಧನ -ಕಹಳೆ ನ್ಯೂಸ್

ಮಂಗಳೂರು : ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಜಾಲವನ್ನು ಭೇದಿಸಿದ್ದಾರೆ. ಈ ಅಕ್ರಮ ವಲಸಿಗರನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳ (ಮಧ್ಯವರ್ತಿಗಳು) ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ -ಕಹಳೆ ನ್ಯೂಸ್

ಮಂಗಳೂರು : ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಯನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಇಮ್ರಾನ್‌ ಸುರ್ಮೋ ಎಂದು ಗುರುತಿಸಲಾಗಿದೆ. ಈತ ನಗರ ಮತ್ತು ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್‌ಗಳಿದ್ದರೂ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಹಾಕಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದನು. ಈತನ ವಿರುದ್ದ ಮಂಗಳೂರು ನಗರದ ಹಲವಾರು ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು : ಹಳೆಯ0ಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ ಮಾರ್ಕರ್‌ನಿಂದ ಸಹಿ ಹಾಕಿರುವುದು ಹಾಗೂ ಪರಸ್ಪರರ ಸಮವಸ್ತ್ರದ ಮೇಲೂ ಸಹಿ ಹಾಕಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ ಈ ಬಗ್ಗೆ ಅನೇಕ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮವಸ್ತ್ರವು ಕೇವಲ ಒಂದು ಬಟ್ಟೆಯಲ್ಲ; ಅದು ನಮ್ಮ ಶಾಲೆ-ಕಾಲೇಜಿನ ಶಿಸ್ತು, ಗೌರವ ಮತ್ತು ಗುರುತಿನ ಪ್ರತೀಕ. ಅದನ್ನು ಈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; ಪಾಂಡಿಚೇರಿ ಮೂಲದ ಗಂಗಾಧರನ್ ಮಾಸ್ಟರ್ ಮೈಂಡ್, 14 ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು -ಕಹಳೆ ನ್ಯೂಸ್

ಮಂಗಳೂರು : ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ ಕೇರಳ ಮತ್ತು ಕೊಡಗಿನಲ್ಲಿ ಬಲೆ ಬೀಸಿದ್ದಾರೆ. ಇದೇ ವೇಳೆ, ಕೃತ್ಯದಲ್ಲಿ ಭಾಗಿಯಾದ ನಟೋರಿಯಸ್ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ್ದು ಇವರ ಪತ್ತೆಗಾಗಿ ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದ್ದು ಆತನದ್ದು ಸೇರಿ ಒಟ್ಟು 14 ಮಂದಿ ಆರೋಪಿಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಕೇರಳದ...
1 2 3 114
Page 1 of 114