ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ : ಕಾರಿನಲ್ಲಿದ್ದ ತಂಡವನ್ನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು! – ಕಹಳೆ ನ್ಯೂಸ್
ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ನಡೆಸುತ್ತಿದ್ದ ಬಗ್ಗೆ ವರದಿಯಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಘಟನೆ ನಡೆದಿದೆ. ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕಾರು ಕೈ ಕೊಟ್ಟಿದೆ...







